- Tag results for Mohan lal
![]() | ಜೋಗಿ ಪ್ರೇಮ್- ಧ್ರುವ ಸರ್ಜಾ ಸಿನಿಮಾದಲ್ಲಿ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್?ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ ಬರಲಿದ್ದಾರೆ. |
![]() | ಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ಬಹುಭಾಷಾ ಸಿನಿಮಾ 'ವೃಷಭ' ಕ್ಕೆ ನಂದಕಿಶೋರ್ ಆ್ಯಕ್ಷನ್ ಕಟ್!ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮೋಹನ್ ಲಾಲ್ ಅವರ ಮುಂದಿನ ಸಿನಿಮಾಗೆ ನಂದಕಿಶೋರ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳನ್ನು ಕೊಟ್ಟ ಚಲನಚಿತ್ರ ನಿರ್ದೇಶಕ ನಂದ ಕಿಶೋರ್ ಇದೀಗ ದೊಡ್ಡ ಮಟ್ಟದ ಬಹುಭಾಷಾ ಚಿತ್ರವೊಂದಕ್ಕೆ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. |
![]() | ಆಸ್ಕರ್ ಪ್ರಶಸ್ತಿಗೆ ತಮಿಳಿನ 'ಜೈ ಭೀಮ್', ಮಲಯಾಳಂನ 'ಮರಕ್ಕರ್' ಸೇರಿ 276 ಚಿತ್ರಗಳು ಆಯ್ಕೆತಮಿಳು ನಟ ಸೂರ್ಯ ಅಭಿನಯದ ಜೈ ಭೀಮ್ ಹಾಗೂ ಮಲಯಾಳಂ ನಟ ಮೋಹನ್ಲಾಲ್ ನಟನೆಯ ಮರಕ್ಕರ್: ಲಯನ್ ಆಫ್ ದಿ ಅರಬಿಯನ್ ಸೀ 2022 ರ ಆಸ್ಕರ್ ಅತ್ಯುತ್ತಮ ಚಲನಚಿತ್ರಕ್ಕೆ ಆಯ್ಕೆಯಾಗಿದೆ. |
![]() | ನಟಿ ಮೇಲೆ ಲೈಂಗಿಕ ಹಲ್ಲೆ ಪ್ರಕರಣ: ನಟ ದಿಲೀಪ್ ವಿರುದ್ಧ ಹೊಸ ಎಫ್ಐಆರ್ ದಾಖಲು, ಕೊನೆಗೂ ನಟಿ ಪರ ನಿಂತ ಮಾಲಿವುಡ್ ಸ್ಟಾರ್ ಗಳು!2017ರಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಅಪಹರಣ ಮತ್ತು ಚಲಿಸುತ್ತಿರುವ ಕಾರಿನಲ್ಲಿ ಲೈಂಗಿಕ ಹಲ್ಲೆ ಪ್ರಕರಣ ತೀವ್ರ ಸಂಚಲನ ಉಂಟುಮಾಡಿ ಮಾಲಿವುಡ್ ಚಿತ್ರರಂಗದ ಖ್ಯಾತ ನಟ ದಿಲೀಪ್(Actor Dileep) ಮೂರು ತಿಂಗಳು ಜೈಲುವಾಸ ಅನುಭವಿಸಿ ನಂತರ ಜಾಮೀನು ಮೇಲೆ ಹೊರಬಂದರು. |