• Tag results for Mollywood

ತಾರಾ ದಂಪತಿ ಬಾಬುರಾಜ್-ವಾಣಿ ವಿಶ್ವನಾಥ್ ವಿರುದ್ಧ 3.14 ಕೋಟಿ ರೂ. ವಂಚನೆ ಪ್ರಕರಣ ದಾಖಲು!

ತ್ರಿಶೂರ್ ಜಿಲ್ಲೆಯ ತಿರುವಿಲ್ವಾಮಲ ಮೂಲದ ರಿಯಾಜ್ ಗೆ ವಂಚನೆ ಆರೋಪ ಸಂಬಂಧ ತಾರಾ ದಂಪತಿ ಬಾಬುರಾಜ್ ಮತ್ತು ವಾಣಿ ವಿಶ್ವನಾಥ್ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

published on : 18th July 2022

ಅತ್ಯಾಚಾರ ಪ್ರಕರಣ: ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ.

published on : 27th June 2022

ನಟಿ ಮಂಜು ವಾರಿಯರ್ ಗೆ ಬೆದರಿಕೆ: ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ಜಾಮೀನಿನ ಮೇಲೆ ಬಿಡುಗಡೆ!

ಮಲಯಾಳ ನಟಿ ಮಂಜು ವಾರಿಯರ್ ಅವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 

published on : 6th May 2022

ನಿವಿನ್ ಪೌಲಿ ಸಿನಿಮಾಗೆ 'ಅವನೇ ಶ್ರೀಮನ್ನಾರಾಯಣ' ನಟಿ ಶಾನ್ವಿ ಶ್ರೀವಾಸ್ತವ ನಾಯಕಿ: ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ

ಟೈಮ್​ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆಗಳ ಬಗ್ಗೆ ಬಹುಕೋಟಿ ವೆಚ್ಚದ ಫ್ಯಾಂಟಸಿ ಚಿತ್ರ 'ಮಹಾವೀರ್ಯರ್' ಬೆಳಕು ಚೆಲ್ಲಲಿದೆ. . ನಾಯಕ ನಟ ನಿವಿನ್ ಪೌಲಿ ಅವರೇ ಸಿನಿಮಾಗೆ ಹಣ ಹೂಡುತ್ತಿರುವುದು ವಿಶೇಷ.

published on : 13th February 2022

ನಟ ದಿಲೀಪ್‍ಗೆ ರಿಲೀಫ್: ಜ. 27ರವರೆಗೆ ಬಂಧಿಸದಂತೆ ಕೇರಳ ಹೈಕೋರ್ಟ್ ಆದೇಶ!

ನಟ ದಿಲೀಪ್‌ ಮೇಲಿನ ಲೈಂಗಿಕ ದೌರ್ಜನ್ಯದ ತನಿಖೆ ನಡೆಸುತ್ತಿರುವ ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕಿರುವ ಪ್ರಕರಣ ಸಂಬಂಧ ಕೇರಳ ಹೈಕೋರ್ಟ್ ಜನವರಿ 27 ರವರೆಗೆ ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

published on : 22nd January 2022

ತನಿಖಾಧಿಕಾರಿಯನ್ನೇ ಕೊಲ್ಲಲು ನಟ ದಿಲೀಪ್ ಸಂಚು ರೂಪಿಸಿದ್ದರು: ಕೋರ್ಟ್ ಗೆ ವರದಿ ಸಲ್ಲಿಸಿದ ಕ್ರೈಂ ಬ್ರಾಂಚ್

2017 ರಲ್ಲಿ ಖ್ಯಾತ ನಟಿಯನ್ನು ಅಪಹರಿಸಿ ಅತ್ಯಾಚಾರ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ತನಿಖಾಧಿಕಾರಿಗಳನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಅಪರಾಧ ವಿಭಾಗವು ಶುಕ್ರವಾರ ನಟ ದಿಲೀಪ್ ಅವರನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲು ಅವಕಾಶ ಕೇಳಿದೆ.

published on : 21st January 2022

ರಾಶಿ ಭವಿಷ್ಯ