• Tag results for Molnupiravir

ವೈದ್ಯರ ಸೂಚನೆ ಇಲ್ಲದೆ ಮಾಲ್ನುಪಿರವಿರ್ ಆಂಟಿ ವೈರಲ್ ಔಷಧ ಸೇವನೆ ಅಪಾಯಕಾರಿ: ತಜ್ಞರ ಎಚ್ಚರಿಕೆ

ಸ್ವಯಂ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಯಾರೂ ವೈದ್ಯರ ಸೂಚನೆ ಇಲ್ಲದೆ ಅದನ್ನು ತೆಗೆದುಕೊಳ್ಳಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ.

published on : 11th January 2022

ಕೋವಿಡ್-19 ನಿರೋಧಕ ಔಷಧ ಮೋಲ್ನುಪಿರಾವಿರ್ ಬಳಕೆ: ಆರೋಗ್ಯ ಸುರಕ್ಷತೆ ಕುರಿತು ಐಸಿಎಂಆರ್ ಆತಂಕ!

ಕೋವಿಡ್-19 ತಡೆಗೆ ವೈರಾಣು ನಿರೋಧಕ ಔಷಧ ಮೋಲ್ನುಪಿರಾವಿರ್ ಸುರಕ್ಷತೆಯ ಕುರಿತು ಐಸಿಎಂ ಆರ್ ನ ಮುಖ್ಯಸ್ಥ ಬಲರಾಮ್ ಭಾರ್ಗವ ಆತಂಕ ವ್ಯಕ್ತಪಡಿಸಿದ್ದಾರೆ.

published on : 6th January 2022

ಕೋವಿಡ್ ಮಾತ್ರೆಗಳು ಮುಂದಿನ ವಾರದಿಂದ ಮಾರುಕಟ್ಟೆಯಲ್ಲಿ ಲಭ್ಯ; ಬೆಲೆ ಎಷ್ಟು ಗೊತ್ತಾ?

ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿರುವಂತೆಯೇ ಕೋವಿಡ್ ಚಿಕಿತ್ಸೆಗಾಗಿ ಕೇವಲ 35 ರೂ. ಗೆ ಮಾಲ್ ಫ್ಲೂ (ಮೊಲ್ನುಪಿರವಿರ್) ಮಾತ್ರೆಗಳನ್ನು ದೇಶಾದ್ಯಂತ ಪರಿಚಯಿಸುವುದಾಗಿ ಡಾ. ರೆಡ್ಡೀಸ್ ಲ್ಯಾಬೋರೆಟರೀಸ್ ಮಂಗಳವಾರ ಹೇಳಿದೆ.

published on : 4th January 2022

ಐರೋಪ್ಯ ಔಷಧ ನಿಯಂತ್ರಕ ಸಂಸ್ಥೆಯ ಒಪ್ಪಿಗೆಗೆ ಕಾದಿರುವ ಕೊರೋನಾ ಗುಳಿಗೆ

ಈ ತಿಂಗಳ ಆರಂಭದಲ್ಲಿ ಇದೇ ಗುಳಿಗೆಯ ಸಾರ್ವಜನಿಕ ಬಳಕೆಗೆ ಬ್ರಿಟನ್ ಒಪ್ಪಿಗೆ ನೀಡಿತ್ತು. ಆ ಮೂಲಕ ಮೊದಲ ಕೊರೊನಾ ಗುಳಿಗೆಗೆ ಅನುಮತಿ ನೀಡಿದ ಮೊದಲ ರಾಷ್ಟ್ರ ಎನ್ನುವ ಕೀರ್ತಿಗೆ ಬ್ರಿಟನ್ ಪಾತ್ರವಾಗಿತ್ತು.

published on : 24th November 2021

ಕೋವಿಡ್ ಚಿಕಿತ್ಸೆಗೆ ಮಾತ್ರೆ ಔಷಧಿ ಅನುಮೋದಿಸಿದ ಮೊದಲ ದೇಶ ಬ್ರಿಟನ್

ಜಗತ್ತಿನ 215ಕ್ಕೂ ಹೆಚ್ಚು ರಾಷ್ಟ್ರಗಳನ್ನು ಕಾಡುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕಿಗೆ ಮಾತ್ರೆ ಔಷಧಿಯನ್ನು ಅನುಮೋದಿಸಿದ ಮೊದಲ ದೇಶ ಎಂಬ ಕೀರ್ತಿಗೆ ಬ್ರಿಟನ್ ಪಾತ್ರವಾಗಿದೆ.

published on : 5th November 2021

ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವಲ್ಲಿ ರಾಮಬಾಣವಾಗುತ್ತಿದೆ ಈ ಹೊಸ ಔಷಧಿ..!

ಕೊರೋನಾ ಸಾಂಕ್ರಾಮಿಕ 3ನೇ ಅಲೆಯ ಭೀತಿಯ ನಡುವಲ್ಲೇ ಭಾರತದಲ್ಲಿ ಸೋಂಕು ಪ್ರಮಾಣ ಕ್ರಮೇಣ ಇಳಿಕೆಯಾಗುತ್ತಿದೆ. ಅಂತೆಯೇ ಸಾವಿನ ಪ್ರಮಾಣ ಕೂಡ ತಗ್ಗುತ್ತಿದ್ದು, ಇದರ ನಡುವೆಯೇ ಕೊರೋನಾ ಔಷಧಿ ಕುರಿತ ಆಶಾದಾಯಕ ಸುದ್ದಿಯೊಂದು ಹೊರ ಬಿದ್ದಿದೆ.

published on : 5th October 2021

ರಾಶಿ ಭವಿಷ್ಯ