• Tag results for Moodbidri

ಮೂಡಬಿದಿರೆ: ನಗದು, ಚಿನ್ನಾಭರಣಗಳೊಂದಿಗೆ ಒಂದೇ ಕುಟುಂಬದ ಐವರು ನಾಪತ್ತೆ!

1.40 ಲಕ್ಷ ರೂ. ನಗದು ಮತ್ತು ಚಿನ್ನದ ಆಭರಣಗಳೊಂದಿಗೆ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ನಾಪತ್ತೆಯಾಗಿರುವ ಘಟನೆ ಮೂಡಬಿದಿರೆ ತಾಲೂಕಿನ ಕರಿಂಜೆ ಸುವರ್ಣನಗರದಲ್ಲಿ ನಡೆದಿದೆ. 

published on : 14th March 2021

ಮೂಡುಬಿದಿರೆ: ಶಾಂಭವಿ ನದಿಯಲ್ಲಿ ಮುಳುಗಿ ನಾಲ್ವರು ಸಾವು

ಮದುವೆಗೆಂದು  ಬಂದವರು ನದಿಯಲ್ಲಿ ಈಜಲು ಹೋಗಿ ನಾಲ್ವರು ನೀರು ಪಾಲಾದ ದಾರುಣ ಘಟನೆ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ನದಿಯಲ್ಲಿ ಸಂಭವಿಸಿದೆ.

published on : 24th November 2020

ಮೂಡಬಿದಿರೆ: 'ವಿದ್ಯಾಗಮ' ಯೋಜನೆಯಡಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಕೊರೋನಾಗೆ ಬಲಿ

ರಾಜ್ಯ ಸರ್ಕಾರದ 'ವಿದ್ಯಾಗಮ' ಯೋಜನೆಯಡಿ ಕರ್ತವ್ಯ ನಿರ್ವಹಿಸುವಾಗ ಕೊರೋನಾ ವೈರಸ್ ಸೋಂಕಿಗೆ ತುತ್ತಾದ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

published on : 16th October 2020

ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಗೆ ಕೊರೋನಾ ಸೋಂಕು

ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ.

published on : 18th September 2020