- Tag results for Moosewala murder
![]() | ಸಿಧು ಮೂಸೆವಾಲಾ ಕೊಲೆ ಪ್ರಕರಣ: ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಗ್ಯಾಂಗ್ಸ್ಟರ್ ದೀಪಕ್ ಟಿನುಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಗ್ಯಾಂಗ್ಸ್ಟರ್ ದೀಪಕ್ ಟಿನು ಎಂಬಾತ ಶನಿವಾರ ರಾತ್ರಿ ಪಂಜಾಬ್ನ ಮಾನ್ಸಾ ಜಿಲ್ಲೆಯ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದಾನೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. |
![]() | ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಸಿಧು ಹತ್ಯೆಯ ಮಾಸ್ಟರ್ ಮೈಂಡ್: ಪಂಜಾಬ್ ಪೊಲೀಸ್ ಚಾರ್ಜ್ ಶೀಟ್ಖ್ಯಾತ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್ ಕೆನಡಾ ಮೂಲದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಎಂದು ಚಾರ್ಜ್ಶೀಟ್ನಲ್ಲಿ ಪಂಜಾಬ್ ಪೊಲೀಸರು ತಿಳಿಸಿದ್ದಾರೆ. |
![]() | ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್ಸ್ಟರ್ ಗಳನ್ನು ಎನ್ ಕೌಂಟರ್ ಮಾಡಲಾಗಿದೆ: ಪೊಲೀಸ್ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಗ್ಯಾಂಗ್ಸ್ಟರ್ ಗಳನ್ನು ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಮೂಸೆವಾಲ ಹತ್ಯೆಗೆ ಗಡಿಯಾಚೆಯಿಂದ ಮಾರಕಾಸ್ತ್ರಗಳ ಪೂರೈಕೆ!ಪಂಜಾಬಿ ಗಾಯಕ ಸಿಧು ಮೂಸೆವಾಲ ಹತ್ಯೆಗೆ ಬಳಕೆ ಮಾಡಲಾದ ಮಾರಕಾಸ್ತ್ರಗಳು ಕೊಲೆಗಡುಕರ ಕೈಗೆ ಸೇರಿದ್ದು ಗಡಿಯಾಚೆಯಿಂದ ಎಂಬ ಅಂಶ ದೆಹಲಿ ಪೊಲೀಸರ ಗಮನಕ್ಕೆ ಬಂದಿದೆ. |
![]() | ಸಿಧು ಮೂಸ್ ವಾಲಾ ಹತ್ಯೆ ಪ್ರಕರಣ: ಇಬ್ಬರು ಪ್ರಮುಖ ಶೂಟರ್ ಗಳ ಬಂಧನಪ್ರಮುಖ ಬೆಳವಣಿಗೆಯಲ್ಲಿ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಇಬ್ಬರು ಪ್ರಮುಖ ಶೂಟರ್ಗಳನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. |
![]() | ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರಿಂದ ಮತ್ತೋರ್ವನ ಬಂಧನಪಂಜಾಬ್ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಪುಣೆ ಪೊಲೀಸರು ಸಿದ್ದೇಶ್ ಹಿರಾರಾಮ್ ಕಾಂಬ್ಳೆ ಅಲಿಯಾಸ್ ಮಹಾಕಾಲ್ ಎಂಬಾತನನ್ನು ಬಂಧಿಸಿದ್ದಾರೆ. |
![]() | ಸಿಧು ಮೂಸೆವಾಲ ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ: ದೆಹಲಿ ಪೊಲೀಸ್ಪಂಜಾಬ್ ಹಾಡುಗಾರ ಸಿಧು ಮೂಸೆವಾಲ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಮಾಸ್ಟರ್ ಮೈಂಡ್ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. |
![]() | ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಪಂಜಾಬ್ ಸರ್ಕಾರದ ಮನವಿ ತಿರಸ್ಕೃತ!ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣವನ್ನು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸುವಂತೆ ಪಂಜಾಬ್ ಸರ್ಕಾರ ಮಾಡಿರುವ ಮನವಿ ತಿರಸ್ಕೃತಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |