• Tag results for Moral Policing

ಮಂಗಳೂರಿನಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ: ಇಬ್ಬರ ಬಂಧನ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಘಟನೆ ಹಸಿರಾಗಿರುವಂತೆಯೇ ಮತ್ತೆ ಅಂತಹುದೇ ಮತ್ತೊಂದು ಘಟನೆ ವರದಿಯಾಗಿದೆ.

published on : 10th October 2021

ಮಂಗಳೂರು: ಇನ್ಸ್​​​ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ, ಐವರ ಬಂಧನ

ಮಂಗಳೂರಿನ ಸುರತ್ಕಲ್ ಟೋಲ್‌ಗೇಟ್ ಬಳಿ ಭಾನುವಾರ ಸಂಜೆ ಹಿಂದೂ ಸಂಘಟನೆ ಯುವಕರು ಹಾಗೂ ಅನ್ಯಕೋಮಿನ ಯುವಕ, ಯುವತಿಯರ ನಡುವೆ ಮಾತಿನ ಚಕಮಕಿಯಾಗಿದ್ದು 5 ಜನರನ್ನು ಬಂಧಿಸಲಾಗಿದೆ.

published on : 28th September 2021

ರಾಶಿ ಭವಿಷ್ಯ