- Tag results for Moral policing
![]() | ನೈತಿಕ ಪೊಲೀಸ್‌ಗಿರಿ ಸಂತ್ರಸ್ತನ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ಪೊಲೀಸ್ ಆಯುಕ್ತರಿಗೆ ದೂರುಇತ್ತೀಚೆಗಷ್ಟೇ ಸೋಮೇಶ್ವರ ಬೀಚ್‌ನಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಗೆ ಬಲಿಯಾದ ವಿದ್ಯಾರ್ಥಿಯೊಬ್ಬರು ತಮ್ಮ ಮೇಲೆ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. |
![]() | ನೈತಿಕ ಪೊಲೀಸ್‌ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಜಿ. ಪರಮೇಶ್ವರ್ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್‌ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದ್ದಾರೆ. |
![]() | ನೈತಿಕ ಪೊಲೀಸ್‌ಗಿರಿ ತಡೆಗಟ್ಟಲು ಕ್ರಮ: ನಿಗದಿತ ಸಮಯದವರೆಗೆ ಶಾಂತಿ ಕಾಪಾಡಿಕೊಳ್ಳಲು ಬಾಂಡ್ ಕಡ್ಡಾಯನೈತಿಕ ಪೊಲೀಸ್‌ಗಿರಿಯನ್ನು ಕಡಿಮೆ ಮಾಡುವ ಸಲುವಾಗಿ, ನಗರದ ಪೊಲೀಸರು ಕಳೆದ ಐದು ವರ್ಷಗಳಲ್ಲಿ ಅಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧವೂ ಸೆಕ್ಷನ್ 107 ಮತ್ತು 110 ರ ಅಡಿಯಲ್ಲಿ ಪ್ರಕರಣ ದಾಖಲಿಸಲು ಪ್ರಾರಂಭಿಸಲಿದ್ದಾರೆ. |
![]() | ಮಂಗಳೂರು: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ; ಅಪ್ರಾಪ್ತ ಸೇರಿದಂತೆ ಐದು ಮಂದಿ ಬಂಧನಸೋಮೇಶ್ವರ ಬೀಚ್‌ನಲ್ಲಿ ನಡೆದ 'ನೈತಿಕ ಪೊಲೀಸ್‌ಗಿರಿ'ಗೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರು ಹಿಂದುತ್ವವಾದಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆಕರ್ನಾಟಕದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸೋಮೇಶ್ವರ ಬೀಚ್‌ನಲ್ಲಿ ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವತಿಯೊಂದಿಗಿದ್ದ ಯುವಕನ ಮೇಲೆ ಹಲ್ಲೆ, ಇಬ್ಬರ ಬಂಧನಹಿಂದೂ ಯುವಕ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವತಿಯು ಹೋಟೆಲ್‌ಗೆ ಬಂದಿದ್ದಕ್ಕೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್ ಗಿರಿ: ಚಾಟ್ಸ್ ತಿನ್ನುತ್ತಿದ್ದವರ ಮೇಲೆ ಹಲ್ಲೆಗೆ ಯತ್ನ; ಯುವತಿಯಿಂದ ದೂರು ದಾಖಲುನಗರದಲ್ಲಿ ಅನ್ಯಕೋಮಿನ ಯುವತಿಯೊಬ್ಬಳು ಹಿಂದೂ ಯುವಕನ ಜೊತೆಗೆ ಹೋಟೆಲ್ ಗೆ ಆಗಮಿಸಿದ ಹಿನ್ನೆಲೆಯಲ್ಲಿ, ಯುವಕರ ಗುಂಪು ಹಿಂದೂ ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. |
![]() | ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ನಾಲ್ವರು ಶಂಕಿತ ಬಜರಂಗದಳ ಕಾರ್ಯಕರ್ತರ ಬಂಧನಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ. |
![]() | ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ. |
![]() | ಮತ್ತೊಂದು ನೈತಿಕ ಪೊಲೀಸ್ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿಯ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಹಿಂದೂ ಹುಡುಗಿ ಜತೆ ಇದ್ದ ಮುಸ್ಲಿಂ ಹುಡುಗನಿಗೆ ಬಟ್ಟೆ ಬಿಚ್ಚಿ ಥಳಿತದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು 'ನೈತಿಕ ಪೊಲೀಸ್ ಗಿರಿ' ಪ್ರಕರಣ ವರದಿಯಾಗಿದ್ದು, ಗುರುವಾರ ಸಂಜೆ ಸುಬ್ರಹ್ಮಣ್ಯದಲ್ಲಿ ಹತ್ತು ಅಪರಿಚಿತ ವ್ಯಕ್ತಿಗಳ ಗುಂಪೊಂದು 20 ವರ್ಷದ ಮುಸ್ಲಿಂ ಯುವಕನನ್ನು ವಿವಸ್ತ್ರಗೊಳಿಸಿ ಅಮಾನುಷವಾಗಿ... |