- Tag results for Morbi
![]() | ಗುಜರಾತ್: ಮೊರ್ಬಿಯಲ್ಲಿ ಉಪ್ಪಿನ ಕಾರ್ಖಾನೆ ಗೋಡೆ ಕುಸಿದು ದುರಂತ; 12 ಕಾರ್ಮಿಕರು ಸಾವು, ಪರಿಹಾರ ಪ್ರಕಟಮೊರ್ಬಿಯ ಹಲ್ವಾಡ್ ಜಿಐಡಿಸಿಯಲ್ಲಿ ಉಪ್ಪು ಕಾರ್ಖಾನೆಯ ಗೋಡೆ ಕುಸಿದು ಕನಿಷ್ಠ 12 ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. |
![]() | ಗುಜರಾತ್: 108 ಅಡಿ ಎತ್ತರದ ಆಂಜನೇಯ ವಿಗ್ರಹ ಅನಾವರಣಗೊಳಿಸಿದ ಪ್ರಧಾನಿ ಮೋದಿಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಗುಜರಾತ್ನ ಮೋರ್ಬಿ ಜಿಲ್ಲೆಯಲ್ಲಿ 108 ಅಡಿ ಎತ್ತರದ ಆಂಜನೇಯನ ಮೂರ್ತಿಯನ್ನು ಉದ್ಘಾಟನೆ ಮಾಡಿದ್ದಾರೆ. |
![]() | ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಪಡೆಯಲು ಡಾಕ್ಟರ್ ಸರ್ಟಿಫಿಕೇಟ್ ಬೇಕಿಲ್ಲ: ಕೇಂದ್ರ ಸರ್ಕಾರ60 ವರ್ಷಕ್ಕಿಂತ ಮೇಲ್ಪಟ್ಟ ಇತರೆ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಬೂಸ್ಟರ್ ಡೋಸ್ ಪಡೆಯುವಾಗ ವೈದ್ಯರಿಂದ ಯಾವುದೇ ಪ್ರಮಾಣ ಪತ್ರ ತೋರಿಸುವ ಅಗತ್ಯವಿಲ್ಲ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ. |