- Tag results for Morbi Bridge Collapse
![]() | ಮೊರ್ಬಿ ಸೇತುವೆ ಕುಸಿತ: ಒರೆವಾ ಎಂಡಿ ಸೇರಿ 7 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ135 ಮಂದಿ ಸಾವಿಗೆ ಕಾರಣವಾದ ಗುಜರಾತ್‌ನ ಮೊರ್ಬಿಯ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಆರೋಪಿಗಳಾಗಿರುವ ಒರೆವಾ ಗ್ರೂಪ್‌ನ ಇಬ್ಬರು ನಿರ್ದೇಶಕರು ಸೇರಿದಂತೆ ಒಟ್ಟು ಏಳು ಮಂದಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ. |
![]() | ಮೋರ್ಬಿ ಸೇತುವೆ ಕುಸಿತ: ಒರೆವಾ ಗ್ರೂಪ್ ಎಂಡಿ ಶರಣಾಗತಿ13 ಮಂದಿ ಸಾವಿಗೆ ಕಾರಣವಾಗಿದ್ದ ಮೋರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇತುವೆ ನಿರ್ವಹಣಾ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ರೆವಾ ಗ್ರೂಪ್ ಎಂಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. |
![]() | ಮೋರ್ಬಿ ಸೇತುವೆ ಕುಸಿತ ದುರಂತ ಪ್ರಕರಣ: 1,262 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ, ಒರೆವಾ ಗ್ರೂಪ್‌ನ ಜಯಸುಖ್ ಪಟೇಲ್ ಆರೋಪಿಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೋರ್ಬಿಯಲ್ಲಿ ಸಂಭವಿಸಿದ ತೂಗುಸೇತುವೆ ಕುಸಿತ ದುರಂತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 1,262 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | ಜಾಮೀನಿನ ನಂತರ ಸಾಕೇತ್ ಗೋಖಲೆ ಮತ್ತೆ ಬಂಧನ: ಗುಜರಾತ್‌ಗೆ ಟಿಎಂಸಿ ನಿಯೋಗತೃಣಮೂಲ ಕಾಂಗ್ರೆಸ್ ವಕ್ತಾರ ಸಾಕೇತ್ ಗೋಖಲೆ ಅವರು ಮೋರ್ಬಿ ಸೇತುವೆ ಕುಸಿತದ ದುರಂತದ ಕುರಿತು ಪೋಸ್ಟ್ ಮಾಡಿದ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಇಲ್ಲಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. |
![]() | ಮೊರ್ಬಿ ಸೇತುವೆ ಕುಸಿತ; ತನಿಖೆ-ಇತರ ಅಂಶಗಳನ್ನು ನಿಯಮಿತ ಮೇಲ್ವಿಚಾರಣೆಗೆ ಹೈಕೋರ್ಟ್‌ಗೆ 'ಸುಪ್ರೀಂ' ಸೂಚನೆ140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮತ್ತು ಇತರ ಅಂಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ. |
![]() | ಮೋರ್ಬಿ ಸೇತುವೆ ದುರಂತ: ಅಫಿಡವಿಟ್ ಸಲ್ಲಿಸಿ ಇಲ್ಲವೇ ದಂಡ ಪಾವತಿಸಿ; ಮೋರ್ಬಿ ಪುರಸಭೆಗೆ ಗುಜರಾತ್ ಹೈಕೋರ್ಟ್ ತರಾಟೆ135 ಜನರ ಸಾವಿಗೆ ಕಾರಣವಾದ ಗುಜರಾತ್ ನ ಮೋರ್ಬಿ ತೂಗುಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ತಾನು ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಪ್ರತಿಕ್ರಿಯೆ ನೀಡಲು ವಿಫಲವಾದ ಮೋರ್ಬಿ ಪುರಸಭೆಯನ್ನು (ಎಂಎಂಸಿ) ಗುಜರಾತ್ ಹೈಕೋರ್ಟ್ ಬುಧವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. |
![]() | ಮೊರ್ಬಿ ದುರಂತದ ನಂತರ ಸರ್ಕಾರದ ಪರವಾಗಿ ಯಾರೂ ರಾಜೀನಾಮೆ ನೀಡಿಲ್ಲ ಅಥವಾ ಕ್ಷಮೆ ಕೇಳಿಲ್ಲ: ಚಿದಂಬರಂಗುಜರಾತ್ನಲ್ಲಿ 141 ಮಂದಿ ಬಲಿ ಪಡೆದ ಮೊರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರು, ದುರಂತದ ನಂತರ... |
![]() | ಮೋರ್ಬಿ ಸೇತುವೆ ಕುಸಿತ ದುರಂತ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಗುಜರಾತ್ ಹೈಕೋರ್ಟ್ಮೊರ್ಬಿ ಸೇತುವೆ ಕುಸಿತದ ದುರಂತಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಗುಜರಾತ್ ಹೈಕೋರ್ಟ್, ಗುಜರಾತ್ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ನವೆಂಬರ್ 14 ರೊಳಗೆ ಪ್ರಕರಣದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೋಮವಾರ ಸೂಚನೆ ನೀಡಿದೆ. |
![]() | 2003ರ ದಮನ್ ಸೇತುವೆ ಕುಸಿತದಿಂದ ಗುಜರಾತ್ ಸರ್ಕಾರ ಪಾಠ ಕಲಿತಿಲ್ಲ: ಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆದಮನ್ನಲ್ಲಿ 2003ರ ಅಕ್ಟೋಬರ್ 28 ರಂದು ಇದೇ ರೀತಿಯ ದುರಂತಕ್ಕೆ 30 ಜನರನ್ನು ಕಳೆದುಕೊಂಡಿದ್ದರೂ, ಯಾವುದೇ ಪಾಠಗಳನ್ನು ಕಲಿಯಲಿಲ್ಲ ಎಂಬುದನ್ನು 141 ಜನರ ಜೀವಗಳನ್ನು ಬಲಿಪಡೆದ ಮೊರ್ಬಿ ಸೇತುವೆ ಕುಸಿತವು ತಿಳಿಸುತ್ತದೆ. |
![]() | ಮೊರ್ಬಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದ ಒರೆವಾ ಅಧಿಕಾರಿ: 4 ಆರೋಪಿಗಳು ಪೊಲೀಸ್ ವಶಕ್ಕೆ141 ಮಂದಿಯನ್ನು ಬಲಿ ಪಡೆದ ಗುಜರಾತ್ ನ ಮೊಬ್ರಿ ಸೇತುವೆ ಕುಸಿತ 'ದೇವರ ಇಚ್ಛೆ' ಎಂದು ಬಂಧಿತ ಆರೋಪಿಗಳಲ್ಲಿ ಒಬ್ಬರಾದ, ಸೇತುವೆ ನವೀಕರಿಸಿದ ಒರೆವಾ ಕಂಪನಿಯ ಅಧಿಕಾರಿ ಹೇಳಿದ್ದಾರೆ. |
![]() | ಮೋರ್ಬಿ ಸೇತುವೆ ಕುಸಿತ: ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ ಎಂದ ವಕೀಲರ ಸಂಘ135 ಜನರ ಸಾವಿಗೆ ಕಾರಣವಾದ ಮೋರ್ಬಿ ಸೇತುವೆ ಕುಸಿತ ಪ್ರಕರಣದ ವಿಚಾರವಾಗಿ ತಾವು ಆರೋಪಿಗಳ ಪರ ವಕಾಲತ್ತು ವಹಿಸುವುದಿಲ್ಲ ಎಂದು ಗುಜರಾತ್‌ನ ವಕೀಲರ ಸಂಘ ಘೋಷಣೆ ಮಾಡಿದೆ. |
![]() | ಗುಜರಾತ್ ತೂಗು ಸೇತುವೆ ದುರಂತಕ್ಕೆ 'ಅಸಮರ್ಪಕ ನಿರ್ವಹಣೆ' ಕಾರಣ?: ಮೋರ್ಬಿ ಸೇತುವೆ ಕುಸಿತಕ್ಕೆ ಕಾರಣವೇನು? ಇಲ್ಲಿದೆ ಮಾಹಿತಿ!130ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಗುಜರಾತ್ ನ ಮೋರ್ಬಿ ತೂಗು ಸೇತುವೆ ದುರಂತ ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದು, ಶತಮಾನದಷ್ಟು ಹಳೆಯದಾದ ತೂಗು ಸೇತುವೆ ದಿಢೀರ್ ಕುಸಿದಿದ್ದು ಹೇಗೆ..? ದುರಂತಕ್ಕೆ ಕಾರಣವೇನು ಎಂಬಿತ್ಯಾದಿ ಪ್ರಶ್ನೆಗಳು ಉದ್ಭವಿಸಿವೆ. |
![]() | ಸೇತುವೆ ನಿರ್ವಹಣೆಯಲ್ಲಿ ಪರಿಣಿತಿ ಇಲ್ಲದ ಓರೆವಾ ಗ್ರೂಪ್ ಗೆ ಈ ಗುತ್ತಿಗೆ ಸಿಕ್ಕಿದ್ದೇಗೆ?ಗುಜರಾತ್‌ನ ಮೋರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು ಬಿದ್ದಿದ್ದು, ಸೇತುವೆ ದುರಸ್ತಿ ಮಾಡಿದ್ದ ಓರೆವಾ ಕಂಪನಿ ಕೆಂಗಣ್ಣಿಗೆ ಗುರಿಯಾಗಿದೆ. |
![]() | ಮೊರ್ಬಿ ಸೇತುವೆ ಕುಸಿತ: 150-200 ಜನ ಸಾಮರ್ಥ್ಯದ ಸೇತುವೆ ಪ್ರವೇಶಿಸಲು 650 ಮಂದಿಗೆ ಟಿಕೆಟ್!ಗುಜರಾತ್‌ನ ಮೊರ್ಬಿಯಲ್ಲಿ ಅಕ್ಟೋಬರ್ 30 ಒಂದು 'ಕಪ್ಪು ಭಾನುವಾರ'ವಾಗಿ ದಾಖಲಾಗಿದ್ದು, ಪ್ರಸಿದ್ಧ ತೂಗು ಸೇತುವೆ ಮೇಲೆ ನಡೆಯಲು 17 ರೂ. ಕೊಟ್ಟು ಪಡೆದ ಪಾಸ್ ಅನೇಕರಿಗೆ ಸಾವಿನ ಟಿಕೆಟ್ ಆಗಿ ಪರಿಣಮಿಸಿದೆ. |
![]() | ಮೊರ್ಬಿ ಸೇತುವೆ ಕುಸಿತ: ಇದು ಗುಜರಾತ್ ಮಾಡೆಲ್‌ನ ಆಕ್ಟ್ ಆಫ್ ಫ್ರಾಡ್ ಅಲ್ಲವೇ- ಕಾಂಗ್ರೆಸ್ ಟೀಕೆಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತಿನ ಮೊರ್ಬಿ ಕೇಬಲ್ ಸೇತುವೆ ಕುಸಿತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದೆ. |