- Tag results for Morocco
![]() | ಭೂಕಂಪ ಪೀಡಿತ ಮೊರಾಕ್ಕೊಗೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ಧ: ಪ್ರಧಾನಿ ಮೋದಿಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ. |
![]() | ಮೊರಾಕ್ಕೊದಲ್ಲಿ 6.8 ತೀವ್ರತೆಯ ಭೀಕರ ಭೂಕಂಪನ: 632 ಜನ ಸಾವು, ಮುಂದುವರಿದ ರಕ್ಷಣಾ ಕಾರ್ಯಾಚರಣೆಆಫ್ರಿಕಾದ ಮೊರಾಕ್ಕೊದಲ್ಲಿ ಮುಂಜಾನೆ ವೇಳೆ ಭಾರೀ ಪ್ರಮಾಣದ ಭೂಕಂಪನ ಸಂಭವಿಸಿದೆ. ಪರಿಣಾಮವಾಗಿ ಅನೇಕ ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 632 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ |