• Tag results for Mosque

ಜ್ಞಾನವಾಪಿ ಪ್ರಕರಣ: 1993 ರವರೆಗೆ ಮಸೀದಿ ಆವರಣದಲ್ಲಿ ಪೂಜೆ ನಡೆಯುತ್ತಿದ್ದ ಬಗ್ಗೆ ಸಾಕ್ಷ್ಯ ನೀಡಿ; ಕೋರ್ಟ್ ನಿರ್ದೇಶನ

ವಾರಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಡಾ.ಎ.ಕೆ.ವಿಶ್ವೇಶ ಅವರು 1993ರ ವರೆಗೆ ಮಸೀದಿ ಆವರಣದಲ್ಲಿದ್ದ ದೇವತೆಗಳ ಆರಾಧನೆ ನಡೆದಿದೆ ಎಂಬ ಬಗ್ಗೆ ದೃಢೀಕರಿಸಲು ಪುರಾವೆಗಳನ್ನು ಸಲ್ಲಿಸುವಂತೆ  ಅರ್ಜಿ ದಾರರಿಗೆ ಸೂಚಿಸಿದ್ದಾರೆ.

published on : 14th September 2022

ಬಳ್ಳಾರಿ: ಸಿರಗುಪ್ಪದಲ್ಲಿ ಮಸೀದಿ ಮೇಲೆ ಚಪ್ಪಲಿ ಎಸೆತ; ನಾಲ್ವರು ಬಂಧನ

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮು ಘರ್ಷಣೆ ಸೃಷ್ಟಿಸುವ ಉದ್ದೇಶದಿಂದ ಯುವಕರ ಗುಂಪೊಂದು ಮಸೀದಿಯ ಮೇಲೆ ಚಪ್ಪಲಿಗಳನ್ನು ಎಸೆದಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಶನಿವಾರ ರಾತ್ರಿ ನಡೆದಿದೆ.

published on : 11th September 2022

ಕರಾಳ ಶುಕ್ರವಾರ: ಮಸೀದಿಯಲ್ಲಿ ಭೀಕರ ಸ್ಫೋಟ; ಹಿರಿಯ ಅಫ್ಘಾನ್ ಧರ್ಮಗುರು ಸೇರಿ 18 ಮಂದಿ ಸಾವು!

ಪಶ್ಚಿಮ ಅಫ್ಘಾನಿಸ್ತಾನದ ಜನನಿಬಿಡ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಪ್ರಮುಖ ಧರ್ಮಗುರು ಸೇರಿದಂತೆ 18 ಮಂದಿ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲೆ ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

published on : 2nd September 2022

ಜ್ಞಾನವಾಪಿ ಮಸೀದಿ ವಿವಾದ: ವಾರಣಾಸಿ ಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'; ವಿಚಾರಣೆ ಆಕ್ಟೋಬರ್ ಗೆ ಮುಂದೂಡಿಕೆ

ತೀವ್ರ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾದುನೋಡುವ ನಿರ್ಧಾರಕ್ಕೆ ಮುಂದಾಗಿದ್ದು, ಮಸೀದಿ ಸ್ಥಳ ಸಮೀಕ್ಷೆಗೆ ಕೋರ್ಟ್‌ ಕಮಿಷನರ್‌ ನೇಮಕ ಮಾಡಿದ ವಾರಾಣಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದಿದೆ.

published on : 21st July 2022

ಪ್ರತಿ ಮಸೀದಿಯಲ್ಲಿ ಶಿವಲಿಂಗ ಹುಡುಕೋ ಅಗತ್ಯ ಇಲ್ಲ: ಆರ್ ಎಸ್ ಎಸ್ ಕಾರ್ಯಕರ್ತರಿಗೆ ಮೋಹನ್ ಭಾಗವತ್ ಕಿವಿಮಾತು!

ಪ್ರತಿ ಮಸೀದಿಯಲ್ಲಿ ಶಿವಲಿಂಗವನ್ನು ಹುಡುಕುವ ಮತ್ತು ಪ್ರತಿದಿನ ಹೊಸ ವಿವಾದವನ್ನು ಪ್ರಾರಂಭಿಸುವ ಅಗತ್ಯವಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗುರುವಾರ ಹೇಳಿದ್ದಾರೆ.

published on : 3rd June 2022

ಮಳಲಿ ಮಸೀದಿಯಲ್ಲಿ ಹಿಂದು ದೇವಾಲಯ: ಮಂಗಳೂರು ನ್ಯಾಯಾಲಯದಿಂದ ವಿಚಾರಣೆ ಆರಂಭ

ಮಂಗಳೂರು ಸಮೀಪದ ಮಳಲಿಯ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಇಲ್ಲಿನ ಸ್ಥಳೀಯ ನ್ಯಾಯಾಲಯ ಮಂಗಳವಾರ ಆರಂಭಿಸಿದೆ.

published on : 1st June 2022

ಜ್ಞಾನವಾಪಿ ಮಸೀದಿ ವಿವಾದ: ಮಧ್ಯ ಪ್ರವೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ

ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮತ್ತೊಂದು ಅರ್ಜಿಯನ್ನು ಸಲ್ಲಿಸಲಾಗಿದೆ. 

published on : 25th May 2022

ಜ್ಞಾನವಾಪಿ ಪ್ರಕರಣ: ನಿರ್ವಹಣೆ ಕುರಿತು ಮೇ 26ಕ್ಕೆ ವಿಚಾರಣೆ ನಿಗದಿಪಡಿಸಿದ ವಾರಾಣಸಿ ನ್ಯಾಯಾಲಯ!

ಜ್ಞಾನವಾಪಿ ಶೃಂಗಾರ ಗೌರಿ ಸಂಕೀರ್ಣ ಪ್ರಕರಣದ ನಿರ್ವಹಣೆಯ ಸಂಬಂಧ ಜಿಲ್ಲಾ ನ್ಯಾಯಾಲಯವು ಮೇ 26 ರಂದು ವಿಚಾರಣೆಯನ್ನು ನಿಗದಿಪಡಿಸಿದೆ.

published on : 24th May 2022

ಮಥುರಾ: ಶಾಹಿ ಈದ್ಗಾ ಮಸೀದಿಯಲ್ಲಿ ಅಭಿಷೇಕಕ್ಕೆ ಅನುಮತಿ ಕೋರಿ ಹಿಂದೂ ಮಹಾಸಭಾ ಅರ್ಜಿ; ಜುಲೈ 1ಕ್ಕೆ ವಿಚಾರಣೆ

ವಾರಣಾಸಿಯ ಜ್ಞಾನವಾಪಿ ಮಸೀದಿಯ ಕಾನೂನು ಹೋರಾಟದ ನಡುವೆಯೇ ಸೋಮವಾರ ಹಿಂದೂ ಮಹಾಸಭಾ ಶಾಹಿ ಈದ್ಗಾ ಮಸೀದಿಯ ಶುದ್ದೀಕರಣ  ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದರೊಂದಿಗೆ ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಮಸೀದಿಯ ಮತ್ತೊಂದು ಭೂ ವಿವಾದವೇರ್ಪಟ್ಟಿದೆ. ಜುಲೈ 1 ರಂದು ಅರ್ಜಿ ವಿಚಾರಣೆ ನಡೆಯಲಿದೆ.

published on : 23rd May 2022

2024ರ ಲೋಕಸಭೆಗೆ ಗಿಮಿಕ್: ಜ್ಞಾನವಾಪಿ ಮಸೀದಿಯೊಳಗೆ ಯಾವುದೇ ಶಿವಲಿಂಗವಿಲ್ಲ - ಸಮಾಜವಾದಿ ಪಕ್ಷದ ಸಂಸದ

ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ 'ಶಿವಲಿಂಗ' ಇರಲಿಲ್ಲ. ಆದರೆ ಮುಂಬರುವ 2024ರ ಸಂಸತ್ ಚುನಾವಣೆ ಹಿನ್ನೆಲೆ ಭಾವನೆಗಳನ್ನು ಹುಟ್ಟುಹಾಕಲು ಅದರ ಬಗ್ಗೆ ಸುಳ್ಳು ಸುದ್ದಿ ಹರಡಲಾಗಿದೆ ಎಂದು ಸಮಾಜವಾದಿ ಪಕ್ಷದ ಸಂಸದ ಶಫೀಕರ್ ರಹಮಾನ್ ಬಾರ್ಕ್ ಹೇಳಿದ್ದಾರೆ.

published on : 22nd May 2022

ಗ್ಯಾನ್ ವಾಪಿ ಮಸೀದಿ ವಿವಾದ ಪ್ರಕರಣ: ಸಿವಿಲ್ ಕೋರ್ಟ್ ನಿಂದ ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಿದ ಸುಪ್ರೀಂ ಕೋರ್ಟ್

ಗ್ಯಾನ್ ವಾಪಿ ಮಸೀದಿ ವಿವಾದದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಾರಣಾಸಿ ಸಿವಿಲ್ ಕೋರ್ಟ್ ನಿಂದ ಜಿಲ್ಲಾ ಕೋರ್ಟ್ ನ್ಯಾಯಾಧೀಶರಿಗೆ ವರ್ಗಾವಣೆ ಮಾಡಿದೆ. 

published on : 20th May 2022

ಜ್ಞಾನವಾಪಿ ಮಸೀದಿ ವಿವಾದ: ಸತ್ಯ ಮುಚ್ಚಿಡಲು ಸಾಧ್ಯವಿಲ್ಲ- ಆರ್.ಎಸ್.ಎಸ್ ಹೇಳಿಕೆ

ಜ್ಞಾನವಾಪಿ ಮಸೀದಿ ವಿವಾದದ ನಡುವೆ ಐತಿಹಾಸಿಕ ಸತ್ಯಗಳನ್ನು ಸಮಾಜದ ಮುಂದೆ ಸರಿಯಾದ ದೃಷ್ಟಿಕೋನದಲ್ಲಿ ಇಡುವ ಸಮಯ ಬಂದಿದೆ ಎಂದು ಆರ್‌ಎಸ್‌ಎಸ್  ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್ ಹೇಳಿದ್ದಾರೆ.

published on : 19th May 2022

ಜ್ಞಾನವಾಪಿ ಮಸೀದಿ: ವಾರಣಾಸಿ ಕೋರ್ಟ್ ಆದೇಶದಿಂದ ಅನ್ಯಾಯವಾಗಿದೆ; ನಾನು ಯಾವ ಮೋದಿ, ಯೋಗಿಗೆ ಹೆದರೊಲ್ಲ: ಒವೈಸಿ

ತೀವ್ರ ಚರ್ಚೆಗೆ ಗ್ರಾಸವಾಗಿರುವ ಜ್ಞಾನವಾಪಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದಿಂದ ಅನ್ಯಾಯವಾಗಿದ್ದು, ತಾವು ಯಾವುದೇ ಮೋದಿ, ಯೋಗಿಗೆ ಹೆದರೊಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

published on : 17th May 2022

ಜ್ಞಾನವಾಪಿ ಮಸೀದಿ ಪ್ರಕರಣ: ಅಡ್ವೊಕೇಟ್‌ ಕಮಿಷನರ್ ಅಜಯ್ ಮಿಶ್ರಾ ವಜಾ ಮಾಡಿದ ವಾರಣಾಸಿ ಕೋರ್ಟ್, ವರದಿ ಸಲ್ಲಿಕೆಗೆ 2 ದಿನ ಕಾಲಾವಕಾಶ!!

ಬಾಬರಿ ಮಸೀದಿ ಪ್ರಕರಣದ ಬಳಿಕ ಅಷ್ಟೇ ಕುತೂಹಲ ಕೆರಳಿಸಿರುವ ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಣಾಸಿ ಕೋರ್ಟ್ ಅಡ್ವೊಕೇಟ್‌ ಕಮಿಷನರ್ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಿದೆ.

published on : 17th May 2022

ಜ್ಞಾನವಾಪಿ ಮಸೀದಿ; ಮೇ 17ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ: ನ್ಯಾಯಾಲಯ

ವಾರಣಾಸಿ ಕಾಶಿ ವಿಶ್ವನಾಥ ದೇಗುಲ ಸನಿಹದಲ್ಲಿರುವ ಜ್ಞಾನವಾಪಿ ಮಸೀದಿ ಒಳಗಿನ ಸಮೀಕ್ಷೆಯನ್ನು ಮೇ 17ರೊಳಗೆ ಪೂರ್ಣಗೊಳಿಸಿ ಎಂದು ಉತ್ತರ ಪ್ರದೇಶ ನ್ಯಾಯಾಲಯ ಸೂಚನೆ ನೀಡಿದೆ.

published on : 12th May 2022
1 2 3 > 

ರಾಶಿ ಭವಿಷ್ಯ