- Tag results for Mother
![]() | ಮೊಬೈಲ್ ಚಟದ ವಿಚಾರವಾಗಿ ತಾಯಿ ಬೈದಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ14 ವರ್ಷದ ಬಾಲಕನೊಬ್ಬ ಮೊಬೈಲ್ ಚಟಕ್ಕೆ ಬಿದ್ದಿರುವ ವಿಚಾರವಾಗಿ ತನ್ನ ತಾಯಿ ಗದರಿಸಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನನ್ನು ಜಗದೀಶ್ ಮತ್ತು ವಿನಯ ದಂಪತಿಯ ಪುತ್ರ ಜ್ಞಾನೇಶ್ ಎಂದು ಗುರುತಿಸಲಾಗಿದೆ. |
![]() | ತಾಯಿಯ ಸಾವನ್ನು ಖಚಿತಪಡಿಸಿದ ರಾಖಿ ಸಾವಂತ್: 'ನಾನು ನಿನ್ನನ್ನು ಪ್ರೀತಿಸುತ್ತೇನೆ, ಮಾ' ಎಂದ ನಟಿಭಾನುವಾರ ಮುಂಜಾನೆ ನಟಿ ರಾಖಿ ಸಾವಂತ್ ಅವರು ತಮ್ಮ ತಾಯಿ ಜಯಾ ಭೇದಾ ಇಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ವಿಚಾರವನ್ನು ಖಚಿತಪಡಿಸಿದ್ದಾರೆ. |
![]() | ಕೌಟುಂಬಿಕ ಕಲಹ: ವಿಜಯಪುರದಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳ ಜೊತೆಗೆ ನೀರಿನ ಸಂಪಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. |
![]() | ಬಾಲಿವುಡ್ ನಟಿ ರಾಖಿ ಸಾವಂತ್ ತಾಯಿ ವಿಧಿವಶಬಾಲಿವುಡ್ ನಟಿ ರಾಖಿ ಸಾವಂತ್ ಅವರ ತಾಯಿ ಜಯಾ ಭೇದಾ ಸಾವಂತ್ ಅವರು ಶನಿವಾರ ನಿಧನರಾಗಿದ್ದಾರೆ. |
![]() | 22 ವರ್ಷದ ನಂತರವೇ ಹೆಣ್ಣುಮಕ್ಕಳು ಗರ್ಭ ಧರಿಸಲಿ: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಹೇಳಿಕೆಗಳಿಂದಾಗಿ ಆಗಾಗ್ಗೆ ಚರ್ಚೆಯಲ್ಲಿರುತ್ತಾರೆ. ಇದೀಗ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅಸ್ಸಾಂನ ಸಿಎಂ ಹೆಣ್ಣುಮಕ್ಕಳು 22 ವರ್ಷದ ನಂತರವೇ ಗರ್ಭ ಧರಿಸಲಿ ಎಂದು ಸಲಹೆ ನೀಡಿದ್ದಾರೆ. |
![]() | ಬೀದರ್: ಹಾಲುಗಲ್ಲದ ಹಸುಗೂಸುಗಳಿಗೆ ವಿಷವುಣಿಸಿ, ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ನಿಲಮನಹಳ್ಳಿ ತಾಂಡಾದಲ್ಲಿ ನಡೆದಿದೆ. |
![]() | ರಾಮನಗರ: ಊಟದ ವಿಚಾರಕ್ಕಾಗಿ ಜಗಳ; ತಾಯಿ ಮತ್ತು ಮಗ ಆತ್ಮಹತ್ಯೆಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಬಳಿಕ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್ನಲ್ಲಿ ನಡೆದಿದೆ. |
![]() | ನಟಿ ತುನಿಷಾ ತಾಯಿಯೇ ಆಕೆಯ ಕತ್ತು ಹಿಸುಕಲು ಯತ್ನಿಸಿದ್ದರು: ವಕೀಲ ಆರೋಪಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ನಟಿ, ಮಾಡೆಲ್ ತುನಿಷಾ ಅವರ ಚಿಕ್ಕಪ್ಪನಿಗೆ ಹೆದರುತ್ತಿದ್ದಳು ಎಂದು ಆಕೆಯ ಸಾವಿನ ಪ್ರಕರಣದಲ್ಲಿ ಡಿಸೆಂಬರ್ 25 ರಿಂದ ಜೈಲಿನಲ್ಲಿರುವ ನಟ ಶೀಜಾನ್ ಖಾನ್ ಅವರ ಕುಟುಂಬಸ್ಥರು ಹೇಳಿದ್ದಾರೆ. |
![]() | ಪ್ರೀತಿಗೆ ವಿರೋಧ, ಬಾಯ್ ಫ್ರೆಂಡ್ ಜೊತೆ ಸೇರಿ ಹೆತ್ತ ತಾಯಿಗೆ ಚಾಕು ಇರಿದು ಕೊಂದ ಮಗಳು!ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು 17 ವರ್ಷದ ಹದಿಹರೆಯದ ಯುವತಿ ಹಾಗೂ ಆಕೆಯ ಪ್ರಿಯಕರ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | 'ಸೊಸೈಟಿಯ ಜನರ ಜೊತೆ ಸರಳವಾಗಿ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದ ಪ್ರಧಾನಿ ಮೋದಿ ತಾಯಿ ಹೀರಾಬೆನ್': ನೆರೆಹೊರೆಯವರ ಕಂಬನಿಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಶತಾಯುಷ್ಯವನ್ನು ಕಂಡು ಇಹಲೋಕ ಯಾತ್ರೆ ಮುಗಿಸಿ ಹೋಗಿದ್ದಾರೆ. ಮಗ ನರೇಂದ್ರ ಮೋದಿ ಪ್ರಧಾನಿಯಾಗಿ ದೆಹಲಿಗೆ ಹೋದರೂ ಈ ತಾಯಿ ಮಾತ್ರ ಮಗನ ಜೊತೆ ಹೋಗಿ ಕೂರಲಿಲ್ಲ. |
![]() | ತಮ್ಮ ತಾಯಿ ನಿಧನ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ರದ್ದುಗೊಳಿಸದಂತೆ ಪ್ರಧಾನಿ ಸೂಚನೆ: ರಾಜನಾಥ್ ಸಿಂಗ್ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿಧನದ ಹಿನ್ನೆಲೆಯಲ್ಲಿ ಯಾವುದೇ ಪೂರ್ವ ನಿಗದಿತ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ... |
![]() | "ನಿಮ್ಮ ತಾಯಿ ಎಂದರೆ ನಮ್ಮ ತಾಯಿ": ಪ್ರಧಾನಿ ಮೋದಿ ತಾಯಿ ನಿಧನಕ್ಕೆ ಮಮತಾ ಬ್ಯಾನರ್ಜಿ ಸಂತಾಪನಿಮ್ಮ ತಾಯಿ ಎಂದರೆ ಅವರು ನಮಗೂ ತಾಯಿಯೇ ಎಂದು ಹೇಳಿರುವ ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಮೋದಿಯವರ ತಾಯಿ ನಿಧನಕ್ಕೆ ಶುಕ್ರವಾರ ಸಂತಾಪ ಸೂಚಿಸಿದ್ದಾರೆ. |
![]() | ತಾಯಿ ಹೀರಾಬೆನ್ ಅಂತ್ಯಕ್ರಿಯೆ ನೆರವೇರಿಸಿ ಕರ್ತವ್ಯಕ್ಕೆ ಮರಳಿದ ಪ್ರಧಾನಿ ಮೋದಿ: ವಿಡಿಯೋ ಕಾನ್ಫರೆನ್ಸ್ ಮೂಲಕ ಹಲವು ಯೋಜನೆಗಳಿಗೆ ಚಾಲನೆಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ನಿಧನರಾದ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಅಂತ್ಯಕ್ರಿಯೆ ನೆರವೇರಿಸಿದ ಬಳಿಕ ಕರ್ತವ್ಯಕ್ಕೆ ಮರಳಿದ್ದಾರೆ. |
![]() | ಪಂಚಭೂತಗಳಲ್ಲಿ ಲೀನರಾದ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. |
![]() | ತಾಯಿ ಹೀರಾಬೆನ್ ನಿಧನ: ನಿಗದಿತ ಕಾರ್ಯಕ್ರಮಗಳಲ್ಲಿ ಬದಲಾವಣೆ, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಭಾಗಿವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ತಮ್ಮ ತಾಯಿ ಹೀರಾಬೆನ್ ನಿಧನದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ. |