- Tag results for Moved
![]() | ಉತ್ತರ ಪ್ರದೇಶ: ಮಸೀದಿಗಳಿಂದ 53,942 ಧ್ವನಿವರ್ಧಕಗಳ ತೆರವುಉತ್ತರ ಪ್ರದೇಶ ರಾಜ್ಯಾದ್ಯಂತ ಸುಮಾರು 54,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಮಸೀದಿಗಳಿಂದ 46 ಸಾವಿರ ಧ್ವನಿವರ್ಧಕಗಳ ತೆರವು!ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರು ಆಸ್ಪತ್ರೆಗೆ ಸ್ಥಳಾಂತರತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್, ಅವರನ್ನು ವೆಲ್ಲಿಂಗ್ಟನ್ ನ ಸೇನಾ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗುವುದು ಎಂದು ಅವರ ತಂದೆ ಗುರುವಾರ ಹೇಳಿದ್ದಾರೆ |
![]() | ಶವಾಗಾರದಲ್ಲಿ ಕೊಳೆತ ಸ್ಥಿತಿಯಲ್ಲಿ ಇಬ್ಬರು ಕೋವಿಡ್ ಸೋಂಕಿತರ ಶವ ಪತ್ತೆ ಪ್ರಕರಣ: ಬೆಂಗಳೂರಿನ ಇಎಸ್ಐ ಆಸ್ಪತ್ರೆಯ ಡೀನ್ ಎತ್ತಂಗಡಿರಾಜಾಜಿನಗರದ ಇಎಸ್ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್... |
![]() | ಟಿ-20 ವಿಶ್ವಕಪ್ ಭಾರತದಿಂದ ಸ್ಥಳಾಂತರಕ್ಕೆ ಸಜ್ಜು: ಐಸಿಸಿಗೆ ಬಿಸಿಸಿಐ ಆಂತರಿಕವಾಗಿ ಮಾಹಿತಿ ರವಾನೆಅಕ್ಟೋಬರ್- ನವೆಂಬರ್ ತಿಂಗಳಲ್ಲಿ ನಿಗದಿಯಾಗಿರುವ ಟಿ-20 ವಿಶ್ವಕಪ್ ಟೂರ್ನಮೆಂಟ್ ನ್ನು ಭಾರತದಿಂದ ಯುಎಎ ಮತ್ತು ಒಮನ್ ಗೆ ಸ್ಥಳಾಂತರಕ್ಕೆ ಸಿದ್ಧತೆ ನಡೆದಿದೆ. ದೇಶದಲ್ಲಿನ ಕೋವಿಡ್-19 ಪರಿಸ್ಥಿತಿಯಿಂದಾಗಿ ಸ್ಥಳಾಂತರಕ್ಕೆ ಸಜ್ಜುಗೊಳ್ಳುವಂತೆ ಬಿಸಿಸಿಐ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ ಆಂತರಿಕವಾಗಿ ತಿಳಿಸಿದೆ. |
![]() | ವಿವಾದಾತ್ಮಕ ಪೋಸ್ಟ್: ನಟಿ ಕಂಗನಾ ರಣಾವತ್ ಟ್ಟಿಟ್ಟರ್ ಖಾತೆ ಪರ್ಮನೆಂಟ್ ಸಸ್ಪೆಂಡ್!ವಿವಾದಾತ್ಮಕ ಪೋಸ್ಟ್ ಹಿನ್ನೆಲೆಯಲ್ಲಿ ನಟಿ ಕಂಗನಾ ರಣಾವತ್ ಅವರ ಟ್ವಿಟ್ಟರ್ ಅಕೌಂಟ್ನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗಿದೆ. |
![]() | ಡೊನಾಲ್ಡ್ ಟ್ರಂಪ್ ಅಧಿಕಾರವಧಿ ಮುಗಿಯುವ ಮುನ್ನವೇ ಪದಚ್ಯುತಿ?ಇಲ್ಲಿನ ಕ್ಯಾಪಿಟಲ್ ಕಟ್ಟಡಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರು ಮುತ್ತಿಗೆ ಹಾಕಿದ ಬೆನ್ನಲ್ಲೇ, ಅಧಿಕಾರವಧಿ ಮುಗಿಯುವ ಮುನ್ನವೇ ಡೊನಾಲ್ಡ್ ಟ್ರಂಪ್ ಅವರನ್ನು ಪದಚ್ಯುತಿಗೊಳಿಸಬೇಕೆಂಬ ಒತ್ತಡ ಡೆಮಾಕ್ರಟಿಕ್ ಪಕ್ಷದ ಕೆಲ ಮುಖಂಡರಿಂದ ಕೇಳಿಬರುತ್ತಿದೆ. |