- Tag results for Mughal garden
![]() | ಈಗ ದೆಹಲಿ ವಿವಿಯ ಮೊಘಲ್ ಗಾರ್ಡನ್‌ಗೆ ಬುದ್ಧನ ಹೆಸರುಇತ್ತೀಚಿಗಷ್ಟೇ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿತ್ತು. ಈಗ ದೆಹಲಿ ವಿಶ್ವವಿದ್ಯಾಲಯದ ಉತ್ತರ ಕ್ಯಾಂಪಸ್‌ನಲ್ಲಿರುವ ಮೊಘಲ್ ಗಾರ್ಡನ್ ಗೂ... |
![]() | ಹೆಸರು ಬದಲಾಯಿಸುವುದರಿಂದ ದೇಶದ ಸಮಸ್ಯೆಗಳಿಗೆ ಪರಿಹಾರ ಸಿಗುವುದಿಲ್ಲ: ಮಾಯಾವತಿರಾಷ್ಟ್ರಪತಿ ಭವನದ ಪ್ರಸಿದ್ಧ ‘ಮೊಘಲ್ ಉದ್ಯಾನ’ವನ್ನು 'ಅಮೃತ್ ಉದ್ಯಾನ' ಎಂದು ಮರುನಾಮಕರಣ ಮಾಡಿದ ಒಂದು ದಿನದ ನಂತರ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಭಾನುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 'ಹೆಸರುಗಳನ್ನು ಬದಲಾಯಿಸುವ ಮೂಲಕ ದೇಶದ ಮತ್ತು ಅದರ ಜನರ 'ಸಮಸ್ಯೆಗಳು' ನಿವಾರಣೆಯಾಗುತ್ತವೆಯೇ ಎಂದು ಕೇಳಿದರು. |
![]() | ರಾಷ್ಟ್ರಪತಿ ಭವನದ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣರಾಷ್ಟ್ರಪತಿಯವರ ಅಧಿಕೃತ ನಿವಾಸ ರಾಷ್ಟ್ರಪತಿ ಭವನದಲ್ಲಿರುವ ಜನಪ್ರಿಯ ಮೊಘಲ್ ಗಾರ್ಡನ್ ಗೆ ಅಮೃತ್ ಉದ್ಯಾನ್ ಎಂದು ಮರುನಾಮಕರಣ ಮಾಡಲಾಗಿದೆ. |