- Tag results for Mugilpete
![]() | ಹೇಳ್ಕೊಳ್ಳೋಕ್ ಬೆಂಗ್ಳೂರು, ತಲೆ ಮ್ಯಾಗೆ ಸೂರಿರಲಿಲ್ಲ, ಸಿನಿಮಾನೇ ನನ್ ಪರ್ಪಂಚ: ಮುಗಿಲ್ ಪೇಟೆ ಡೈರೆಕ್ಟರ್ ಭರತ್ ನಾವುಂದ ಸಂದರ್ಶನ'ಓಂ' ಸಿನಿಮಾದಿಂದ ನಿರ್ದೇಶಕನಾಗುವ ಕನಸು ಕಂಡು ಕುಂದಾಪುರದಿಂದ ಬೆಂಗಳೂರಿಗೆ ಬಂದವರು ಭರತ್ ನಾವುಂದ. ಒಂದು ಕಾಲದಲ್ಲಿ ಮಲಗಲು ಸೂರಿಲ್ಲದೆ ಪರದಾಡಿದ್ದಾರೆ, ಹಸಿವಿನಿಂದ ಇಸ್ಕಾನ್ ಎದುರು ಪೊಂಗಲ್ ಗೆ ಕೈಚಾಚಿದ್ದಾರೆ. ಮುಗಿಲ್ ಪೇಟೆ ಮೂಲಕ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ಅವರ ಸಿನಿಮಾ ಮಾಡುವ ಹೊಣೆಯನ್ನು ಯಶಸ್ವಿಯಾಗಿ ನಿರ್ವಹಿಸಿರುವ ಶ್ರೇಯ ಅವರದು. |
![]() | ಮನುರಂಜನ್ ರೂಪದಲ್ಲಿ ರವಿಚಂದ್ರನ್ ಈಸ್ ಬ್ಯಾಕ್: ಮುಗಿಲ್ ಪೇಟೆ ಸಿನಿಮಾದಲ್ಲಿ ಮನರಂಜನೆಗೇನೂ ಕೊರತೆಯಿಲ್ಲ: ಚಿತ್ರ ವಿಮರ್ಶೆಮನುರಂಜನ್ ಅವರಲ್ಲಿ ರವಿಚಂದ್ರನ್ ರನ್ನು ತೋರಿಸಲು ನಿರ್ದೇಶಕರು ಪ್ರಯತ್ನಿಸಿರುವುದು ಸಿನಿಮಾದಲ್ಲಿ ಕಾಣುತ್ತದೆ. ಈ ಪ್ರಯತ್ನ ರವಷ್ಟೂ ಚ್ಯುತಿ ಬಾರದಂತೆ ಯಶಸ್ವಿಯಾಗಿದೆ ಕೂಡಾ. |
![]() | ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೆಲೆ ಕಂಡುಕೊಳ್ಳುವಾಸೆ: ಮುಗಿಲ್ ಪೇಟೆಯಲ್ಲಿ ಕಯಾದು ಲೋಹರ್ ಮೊಹಬ್ಬತ್ ಮಿಂಚುಮುಗಿಲ್ ಪೇಟೆ ಸಿನಿಮಾದಲ್ಲಿ ನಟಿಸುವುದಕ್ಕೂ ಮೊದಲು ತಮಗೆ ಕೆಲ ಹಾಡುಗಳು, ರೊಮ್ಯಾಂಟಿಕ್ ಸನ್ನಿವೇಶಗಳು ಇರಬಹುದು ಎಂದುಕೊಂಡಿದ್ದರಂತೆ. ಆದರೆ ಸಿನಿಮಾ ಸೆಟ್ ಗೆ ಮೊದಲ ಬಾರಿ ಕಾಲಿಟ್ಟ ತಕ್ಷಣವೇ ತಾವು ಅಂದುಕೊಂಡಿದ್ದು ಸುಳ್ಳೆಂದು ಅರಿವಾಯಿತೆಂದು ಅವರು ಅನುಭವ ಹಂಚಿಕೊಂಡಿದ್ದಾರೆ. |
![]() | ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ 'ಮುಗಿಲ್ ಪೇಟೆ' ನವೆಂಬರ್ ನಲ್ಲಿ ರಿಲೀಸ್ನವೆಂಬರ್ ತಿಂಗಳಲ್ಲಿ ಸಿನಿಮಾ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ಬಡಿಸಲು ಸಾಲು ಸಾಲು ಕನ್ನಡ ಸಿನಿಮಾಗಳು ತೆರೆ ಕಾಣುತ್ತಿವೆ. |