- Tag results for Muharram
![]() | ಮಧ್ಯ ಪ್ರದೇಶ: ಮೊಹರಂ ಆಚರಣೆ ವೇಳೆ ಪಾಕ್ ಪರ ಘೋಷಣೆ, ಆರು ಜನರ ಬಂಧನಮಧ್ಯ ಪ್ರದೇಶದ ಉಜ್ಜೈನಿಯ ಗೀತಾ ಕಾಲೋನಿಯಲ್ಲಿ ಗುರುವಾರ ರಾತ್ರಿ ನಡೆದ ಮೊಹರಂ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಲಾಯಿತು ಎಂಬ ಆರೋಪ ಕೇಳಿಬಂದಿದೆ. |
![]() | ಬೆಳಗಾವಿ ಜಿಲ್ಲೆಯ ಈ ಗ್ರಾಮದಲ್ಲಿ ಹಿಂದೂಗಳಿಂದ ಮೊಹರಂ ಆಚರಣೆ!ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬವಿಲ್ಲಾ. ಆದರೆ, ಮೊಹರಂ ಹಬ್ಬವನ್ನು ಕಳೆದ 11 ವರ್ಷಗಳಿಂದಲೂ ಆಚರಿಸುತ್ತಾ ಬರಲಾಗಿದೆ. ಹಿಂದೂಗಳೇ ದೇಣಿಗೆ ಸಂಗ್ರಹಿಸಿ 'ಫಕೀರ್ ಸ್ವಾಮಿ' ದರ್ಗಾ ನಿರ್ಮಿಸಲಾಗಿದ್ದು, ಸವದತ್ತಿ ತಾಲೂಕಿನ ಹರ್ಲಾಪುರ ಗ್ರಾಮ ಧಾರ್ಮಿಕ ಸಾಮರಸ್ಯದ ಸಂಕೇತದಂತಿದೆ. |