• Tag results for Muhurath

'ಬಂಪರ್' ಮುಹೂರ್ತದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿ

ಮಕರ ಸಂಕ್ರಾಂತಿ ದಿನವಾದ ನಾಳೆ ಧನ್ವೀರ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಬಂಪರ್  ಚಿತ್ರದ ಮುಹೂರ್ತ ಕಾರ್ಯಕ್ರಮ ನಡೆಯಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.   ಧನ್ವೀರ್ ಹುಟ್ಟುಹಬ್ಬದಂದು (ಸೆಪ್ಟೆಂಬರ್ 8)  ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿತ್ತು. 

published on : 14th January 2020

ಮೇ 6ಕ್ಕೆ ದರ್ಶನ್ ಅಭಿಯನದ 'ರಾಬರ್ಟ್' ಚಿತ್ರದ ಮುಹೂರ್ತ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ರಾಬರ್ಟ್. ಚೊಚ್ಚಲ ಚಿತ್ರ ಚೌಕ ನಂತರ ತರುಣ್ ಸುದೀರ್ ರಾಬರ್ಟ್ ಚಿತ್ರವನ್ನು ನಿರ್ದೇಶಿಸುತ್ತಿದ್ದು, ದರ್ಶನ್ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಚಿತ್ರೀಕರಣ ಆರಂಭಕ್ಕೂ ಮುನ್ನವೇ ಚಿತ್ರ ಸಾಕಷ್ಟು ಸೌಂಡ್ ಮಾಡುತ್ತಿದೆ.

published on : 25th April 2019