• Tag results for Mukhesh Ambani

ಕಾಮಾಕ್ಯ ದೇಗುಲಕ್ಕೆ ಅಂಬಾನಿ ದಂಪತಿಯಿಂದ 19 ಕೆ ಜಿ ಚಿನ್ನ ದಾನ!

ಅಸ್ಸಾಂನ ಕಾಮಾಕ್ಯ ದೇವಿ ದೇಗುಲಕ್ಕೆ ರಿಲೆಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ದಂಪತಿ ಭಾರಿ ಪ್ರಮಾಣ ಚಿನ್ನ ದೇಣಿಗೆಯಾಗಿ ನೀಡಿದ್ದಾರೆ. ದೇಗುಲ ಗೋಪುರದ ಮೂರು ಕಲಶಗಳ ನಿರ್ಮಾಣಕ್ಕಾಗಿ 19 ಕೆ.ಜಿ ಚಿನ್ನ ದಾನ ಮಾಡಿದ್ದಾರೆ.

published on : 7th November 2020

ಜಿಯೋ ಸಂಸ್ಥೆಯಲ್ಲಿ ಗೂಗಲ್ ಹೂಡಿಕೆ; ಭಾರತದಲ್ಲಿ ತಯಾರಾಗಲಿದೆ ಜಿಯೋ 5 ಜಿ ಸ್ಮಾರ್ಟ್ ಫೋನ್!

ಜಿಯೋ ಸಂಸ್ಥೆಯಲ್ಲಿ ಗೂಗಲ್ 33,000 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು ರಿಲಾಯನ್ಸ್ ಇಂಡಸ್ಟ್ರೀಸ್ ಟೆಕ್ನಾಲಜಿಯಲ್ಲಿ ಸಂಸ್ಥೆಯ ಶೇ.7.7 ರಷ್ಟು ಪಾಲುದಾರಿಕೆ ಪಡೆಯಲಿದೆ ಎಂದು ರಿಲಾಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಘೋಷಿಸಿದ್ದಾರೆ. 

published on : 15th July 2020

ಜಿಯೋದ ಶೇ 1.16 ಷೇರನ್ನು 5,683 ಕೋಟಿಗೆ ಖರೀದಿಸಿದ ಅಬುಧಾಬಿ ಮೂಲದ ಮತ್ತೊಂದು ಸಂಸ್ಥೆ

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಜಿಯೋ ಸಂಸ್ಥೆಯಲ್ಲಿ ಮುಬದಲಾ ಬಳಿಕ ಇದೀಗ ಅಬುದಾಬಿ ಮೂಲದ ಮತ್ತೊಂದು ಸಂಸ್ಥೆ ಬಂಡವಾಳ ಹೂಡಿಕೆ ಮಾಡಿದ್ದು, ಸುಮಾರು 5,683  ಕೋಟಿ ರೂಗಳಿಗೆ ಜಿಯೋದ ಶೇ.1.16ರಷ್ಟು ಷೇರುಗಳನ್ನು ಖರೀದಿ ಮಾಡಿದೆ.

published on : 7th June 2020

ಜಿಯೋದ ಶೇ. 1.85 ಷೇರುಗಳನ್ನು 9,000 ಕೋಟಿಗೆ ಖರೀದಿಸಿದ ಅಬುಧಾಬಿ ಮೂಲದ ಸಂಸ್ಥೆ

ಭಾರತೀಯ ಟೆಲಿಕಾಂ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಜಿಯೋ ಸಂಸ್ಛೆಯಲ್ಲಿ ಇದೀಗ ಅಬುದಾಬಿ ಮೂಲದ ಸಂಸ್ಥೆಯೊಂದು ಬಂಡವಾಳ ಹೂಡಿಕೆ ಮಾಡಿದ್ದು, ಸುಮಾರು 9 ಸಾವಿರ ಕೋಟಿ ರೂ.ಗಳಿಗೆ ಜಿಯೋದ ಶೇ.1.85ರಷ್ಟು ಷೇರುಗಳನ್ನು ಖರೀದಿ ಮಾಡಿದೆ.

published on : 5th June 2020