- Tag results for Mukhtar Abbas Naqvi
![]() | 2022ರ ಹಜ್ ಪ್ರಕ್ರಿಯೆ ಘೋಷಣೆ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು 2022 ಜನವರಿ 31 ಕೊನೆ ದಿನಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸೋಮವಾರ 2022ನೇ ಸಾಲಿನ ಹಜ್ ಪ್ರಕ್ರಿಯೆಯನ್ನು ಘೋಷಿಸಿದ್ದು, ಇದರೊಂದಿಗೆ ಹಜ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. |
![]() | ರಾಜ್ಯಸಭೆಯ ಉಪ ನಾಯಕ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ಹೆಸರು!ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರನ್ನು ರಾಜ್ಯಸಭೆಯಲ್ಲಿ ಸದನದ ಉಪ ನಾಯಕ ಸ್ಥಾನಕ್ಕೆ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. |
![]() | ಜನಸಂಖ್ಯಾ ನಿಯಂತ್ರಣ ಧರ್ಮದ ವಿಷಯವಲ್ಲ: ಮುಖ್ತಾರ್ ಅಬ್ಬಾಸ್ ನಖ್ವಿಜನಸಂಖ್ಯಾ ನಿಯಂತ್ರಣ ಯಾವುದೇ ಕೋಮಿನ ವಿಷಯವಲ್ಲ, ಇದನ್ನು ನಿರ್ದಿಷ್ಟ ಧರ್ಮದೊಂದಿಗೆ ಸಂಯೋಜಿಸಲು ಹೊರಟಿರುವ ಜನರು ಮಾನಸಿಕವಾಗಿ ಕೋಮುವಾದಿ ಮನಸ್ಥಿತಿಯವರಾಗಿದ್ದಾರೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. |
![]() | ತಿರಸ್ಕೃತ ರಾಜಕಾರಣಿಗಳು, ಬೋಗಸ್ ಬ್ರಿಗೇಡ್ ನಿಂದ ಭಾರತದ ಮಾನಹಾನಿ: ಕೇಂದ್ರ ಸಚಿವ ನಖ್ವಿತಿರಸ್ಕೃತ ರಾಜಕಾರಣಿಗಳು, ಬೋಗಸ್ ಬ್ರಿಗೇಡ್ ನಿಂದ ಭಾರತದ ಮಾನಹಾನಿ ಮಾಡುವ ಕ್ರಿಮಿನಲ್ ಪಿತೂರಿಯಲ್ಲಿ ಶಾಮೀಲಾಗಿದ್ದಾರೆ ಎಂದು ಕೇಂದ್ರ ಸಚಿವ, ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. |