• Tag results for Mukul Roy

ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತದೆ: ಮತ್ತೊಮ್ಮೆ ಪುನರುಚ್ಛರಿಸಿದ ಟಿಎಂಸಿಯ ಮುಕುಲ್ ರಾಯ್

ಕಳೆದ ಪಶ್ಚಿಮ ಬಂಗಾಳದ ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದು ನಂತರ ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದ ಪಶ್ಚಿಮ ಬಂಗಾಳ ಶಾಸಕ ಮುಕುಲ್ ರಾಯ್, ತಮ್ಮ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲುತ್ತದೆ ಎಂದು ವಾರದಲ್ಲಿ ಎರಡನೇ ಬಾರಿಗೆ ಹೇಳಿದ್ದಾರೆ.

published on : 14th August 2021

ಮುಕುಲ್ ರಾಯ್ ಬಿಜೆಪಿಯಿಂದ ನಿರ್ಗಮನದಿಂದ ಹಿಂದಿ ಪ್ರಾಬಲ್ಯವಿಲ್ಲದ ಪ್ರದೇಶಗಳಲ್ಲಿ ಬಿಜೆಪಿ ವಿಸ್ತರಣೆಗೆ ಹಿನ್ನೆಡೆ

ಮುಕುಲ್ ರಾಯ್ ಬಿಜೆಪಿಯಿಂದ ನಿರ್ಗಮನ, ಹಿಂದಿ ಪ್ರಾಬಲ್ಯವಿಲ್ಲದ ಪ್ರದೇಶಗಳಲ್ಲಿ ಪಕ್ಷ ವಿಸ್ತರಿಸುವ ಬಿಜೆಪಿ ಪ್ರಯತ್ನಕ್ಕೆ ಹಿನ್ನೆಡೆಯಾಗಿದೆ ಎಂದು ವರದಿಗಳು ಹೇಳಿವೆ.

published on : 13th June 2021

ಕೇಸರಿ ಪಕ್ಷದಲ್ಲಿ ಮುಂದುವರೆಯಲು ಸಾಧ್ಯವಾಗಲಿಲ್ಲ: ಟಿಎಂಸಿಗೆ ವಾಪಸ್ಸಾದ ನಂತರ ಮುಕುಲ್ ರಾಯ್ ಹೇಳಿಕೆ

ಬಿಜೆಪಿಯಲ್ಲಿ ಮಂದುವರೆಯಲು ಸಾಧ್ಯವಾಗಲಿಲ್ಲ ಆದ್ದರಿಂದ ತನ್ನ ಹಳೆಯ ಪಕ್ಷಕ್ಕೆ ವಾಪಸ್ಸಾಗಲು ನಿರ್ಧರಿಸಿದ್ದಾಗಿ ಮುಕುಲ್ ರಾಯ್ ಸ್ಪಷ್ಟಪಡಿಸಿದ್ದಾರೆ. 

published on : 12th June 2021

ಟಿಎಂಸಿ ಬಲಪಡಿಸಲು ಅಲ್ಲ, ಬಿಜೆಪಿಯನ್ನು ಕುಗ್ಗಿಸಲು?: ಮುಕುಲ್ ರಾಯ್ 'ಘರ್ ವಾಪ್ಸಿ'ಗೆ ಮಮತಾ ಸ್ವಾಗತ!

ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರು ಮತ್ತೆ ಟಿಎಂಸಿಗೆ 'ಘರ್ ವಾಪ್ಸಿ' ಮಾಡಿರುವುದನ್ನು ಸ್ವಾಗತಿಸಲು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಅವರು, ನಿಮ್ಮ ನಿರ್ಧಾರವು ಟಿಎಂಸಿ ಪಕ್ಷವನ್ನು ಬಲಪಡಿಸುವುದಕ್ಕಿಂತ ಬಿಜೆಪಿಯನ್ನು ಕುಗ್ಗಿಸುತ್ತದೆ ಎಂದು ಹೇಳಿದ್ದಾರೆ.

published on : 11th June 2021

ಬಿಜೆಪಿ ಯೋಧನಾಗಿ ನನ್ನ ಹೋರಾಟ ಮುಂದುವರಿಯುತ್ತದೆ: ಮುಕುಲ್ ರಾಯ್

ಬಿಜೆಪಿಯ ಉಪಾಧ್ಯಕ್ಷ ಮತ್ತು ಪಶ್ಚಿಮ ಬಂಗಾಳದ ಹಿರಿಯ ಮುಖಂಡ ಮುಕುಲ್ ರಾಯ್ ಅವರು ಪಕ್ಷವನ್ನು ತೊರೆಯಬಹುದು ಎಂಬ ಉಹಾಪೋಹಗಳನ್ನು ಶನಿವಾರ ತಿರಸ್ಕರಿಸಿದ್ದಾರೆ.

published on : 8th May 2021

ಟಿಎಂಸಿ ಸೇರಿದ ಬಿಜೆಪಿ ಮುಖಂಡ ಮುಕುಲ್ ರಾಯ್ ಸೋದರ ಮಾವ ಶ್ರೀಜನ್ ರಾಯ್

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷಗಳ ನಾಯಕರ ಪಕ್ಷಾಂತರ ಪರ್ವ ಮತ್ತಷ್ಟು ತೀವ್ರಗೊಂಡಿದ್ದು, ಈಗ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಅವರ ಸೋದರ ಮಾವ ಮತ್ತೆ ತೃಣಮೂಲ ಕಾಂಗ್ರೆಸ್ ಸೇರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

published on : 3rd February 2021

ರಾಶಿ ಭವಿಷ್ಯ