- Tag results for Mumbai
![]() | ಐಪಿಎಲ್ 2022: ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 17 ರನ್ ಗಳ ರೋಚಕ ಜಯ, ಆರ್ಸಿಬಿ 5ನೇ ಸ್ಥಾನಕ್ಕೆ ಕುಸಿತಹಾಲಿ ಐಪಿಎಲ್ ಟೂರ್ನಿಯ ಸೋಮವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 17 ರನ್ ಗಳ ರೋಚಕ ಜಯ ದಾಖಲಿಸಿದೆ. |
![]() | ಐಪಿಎಲ್ 2022: ಮತ್ತೆ ಮುಗ್ಗರಿಸಿದ ಚೆನ್ನೈ, ಗುಜರಾತ್ ಟೈಟನ್ಸ್ ವಿರುದ್ಧ 7 ವಿಕೆಟ್ ಸೋಲು!!ಐಪಿಎಲ್ 2022 ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತೆ ಮುಗ್ಗರಿಸಿದ್ದು, ಗುಜರಾತ್ ಟೈಟನ್ಸ್ ತಂಡ 7 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. |
![]() | ಸಲ್ಮಾನ್ ಖಾನ್ ಅಭಿನಯದ ' ಕಬಿ ಈದ್, ಕಬಿ ದಿವಾಲಿ' ಫಸ್ಟ್ ಲುಕ್ ಬಿಡುಗಡೆಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಅಭಿನಯದ ಬಹು ನಿರೀಕ್ಷಿತ ಹೊಸ ಸಿನಿಮಾ 'ಕಬಿ ಈದ್ , ಕಬಿ ದಿವಾಲಿ' ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. |
![]() | 'ಒಂದು ದೇಶ, ಒಂದೇ ಭಾಷೆ: ಹಿಂದಿಯನ್ನು ರಾಷ್ಟ್ರ ಭಾಷೆಯನ್ನಾಗಿ ಒಪ್ಪಬಹುದು- ಸಂಜಯ್ ರಾವತ್'ಒಂದು ದೇಶ ಒಂದು ಭಾಷೆ' ಪರ ಬೆಂಬಲ ವ್ಯಕ್ತಪಡಿಸಿರುವ ಶಿವಸೇನಾ ಮುಖಂಡ ಸಂಜಯ್ ರಾವತ್, ಹಿಂದಿಯನ್ನು ದೇಶಾದ್ಯಂತ ಮಾತನಾಡಲಿದ್ದು, ರಾಷ್ಟ್ರಭಾಷೆಯನ್ನಾಗಿ ಸ್ವೀಕರಿಸಬಹುದು ಎಂದು ಶನಿವಾರ ಹೇಳಿದ್ದಾರೆ. ಅಲ್ಲದೇ, ಎಲ್ಲಾ ರಾಜ್ಯಗಳಲ್ಲಿ ಒಂದು ಭಾಷೆಯ ಸವಾಲನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವೀಕರಿಸಬೇಕೆಂದು ಕರೆ ನೀಡಿದ್ದಾರೆ. |
![]() | ಐಪಿಎಲ್ 2022: 5 ವಿಕೆಟ್ಗಳ ಗೆಲುವಿನೊಂದಿಗೆ IPL ಪ್ಲೇ-ಆಫ್ ನಿಂದ CSKಯನ್ನು ಹೊರದಬ್ಬಿದ MI!2022ರ ಇಂಡಿಯನ್ ಪ್ರಿಮಿಯರ್ ಲೀಗ್ ನ ಪ್ಲೇ-ಆಫ್ ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೊರಬಿದ್ದಿದೆ. |
![]() | ಹಣದುಬ್ಬರ ಎಫೆಕ್ಟ್: ಸಾರ್ವಕಾಲಿಕ ಕುಸಿತ ಕಂಡ ರೂಪಾಯಿ ಮೌಲ್ಯ, ಪ್ರತೀ ಡಾಲರ್ ಗೆ 77.55ರೂ!!ದೇಶದ ಹಣದುಬ್ಬರ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಮತ್ತೆ ಕುಸಿದಿದ್ದು, ಪ್ರತೀ ಡಾಲರ್ ಗೆ 77.55ರೂಗೆ ಮೌಲ್ಯ ಕುಸಿದಿದೆ. |
![]() | ಐಪಿಎಲ್ 2022: ಟೂರ್ನಿಯಲ್ಲಿ 9ನೇ ಸೋಲು ಕಂಡ ಮುಂಬೈ ಇಂಡಿಯನ್ಸ್!2022ರ ಐಪಿಎಲ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 52 ರನ್ ಗಳಿಗೆ ಸೋಲು ಕಂಡಿದೆ. |
![]() | ಮುಂಬೈ ಇಂಡಿಯನ್ಸ್ ತಂಡಕ್ಕೆ ಗಾಯದ ಮೇಲೆ ಬರೆ; ಟೂರ್ನಿಯಿಂದ ಹೊರಗುಳಿದ ಗಾಯಾಳು ಸೂರ್ಯಕುಮಾರ್!ಈ ಬಾರಿಯ ಐಪಿಎಲ್ ನಲ್ಲಿ ಕಳಪೆ ಪ್ರದರ್ಶನದಿಂದ ಕಂಗೆಟ್ಟಿರೋ ಮುಂಬೈ ಇಂಡಿಯನ್ಸ್ ತಂಡಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. |
![]() | ಹಣದುಬ್ಬರ ಎಫೆಕ್ಟ್: ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ, ಪ್ರತಿ ಡಾಲರ್ ಗೆ 77.40 ರೂ.!ದೇಶದ ಹಣದುಬ್ಬರ ಪರಿಣಾಮ ಭಾರತೀಯ ರೂಪಾಯಿ ಮೌಲ್ಯ ಕುಸಿದಿದ್ದು, ಪ್ರತೀ ಡಾಲರ್ ಗೆ 77.40ರೂಗೆ ಮೌಲ್ಯ ಕುಸಿದಿದೆ. |
![]() | ಮುಂಬೈ: ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವೆಡೆ ಎನ್ಐಎ ದಾಳಿ, ಪರಿಶೀಲನೆಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತರಿಗೆ ಸೇರಿದ ಹಲವು ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ದಳ ಸೋಮವಾರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. |
![]() | IPL 2022: ಲಸಿತ್ ಮಾಲಿಂಗ ಸಾಧನೆ ಸರಿಗಟ್ಟಿದ ಯಜುವೇಂದ್ರ ಚಾಹಲ್ಐಪಿಎಲ್ 2022ನೇ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಲಸಿತ್ ಮಾಲಿಂಗ ದಾಖಲೆಯನ್ನು ಸರಿಗಟ್ಟಿದ್ದಾರೆ. |
![]() | ಐಪಿಎಲ್ 2022: ಕೊಹ್ಲಿ ಮತ್ತೆ ಡಕೌಟ್, ಸನ್ ರೈಸರ್ಸ್ ಹೈದರಾಬಾದ್ ಗೆ 193 ರನ್ ಟಾರ್ಗೆಟ್ ನೀಡಿದ ಆರ್ ಸಿಬಿಹಾಲಿ ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೃಹತ್ ಮೊತ್ತ ಪೇರಿಸಿದ್ದು, ಹೈದರಾಬಾದ್ ಗೆ ಗೆಲ್ಲಲು 193ನ್ ಟಾರ್ಗೆಟ್ ನೀಡಿದೆ. |
![]() | ಮಹಾರಾಷ್ಟ್ರ ಸರ್ಕಾರ ರಾಜ್ ಠಾಕ್ರೆಗೆ ಹೆದರುತ್ತಿದೆ: ಕಾಂಗ್ರೆಸ್ ಮುಖಂಡ ನಿರುಪಮ್ಮಹಾರಾಷ್ಟ್ರ ಸರ್ಕಾರಕ್ಕೆ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯ ಭಯವಿದೆ. ಹಾಗಾಗೀ ಮೇ 1 ರಂದು ಔರಾಂಗಾಬಾದ್ ರ್ಯಾಲಿಯಲ್ಲಿ ನಿಯಮ ಉಲ್ಲಂಘಿಸಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆರೋಪಿಸಿದ್ದಾರೆ. |
![]() | ಐಪಿಎಲ್-2022: ಕೊನೆಯ ಹಂತದಲ್ಲಿ ರೋಚಕ ತಿರುವು ಪಡೆದ ಪಂದ್ಯ; ಗುಜರಾತ್ ವಿರುದ್ಧ ಮುಂಬೈ ಗೆ 5 ರನ್ ಗಳ ಭರ್ಜರಿ ಜಯಐಪಿಎಲ್-2022 ರ ಆವೃತ್ತಿಯಲ್ಲಿ ಮೇ.06 ರಂದು ಮುಂಬೈ-ಗುಜರಾತ್ ತಂಡಗಳ ನಡುವಿನ ಪಂದ್ಯದ ಕೊನೆಯ ಹಂತದಲ್ಲಿ ರೋಚಕ ತಿರುವು ಪಡೆದುಕೊಂಡು ಅಂತಿಮವಾಗಿ ಮುಂಬೈಗೆ ಜಯ ಒಲಿಯಿತು. |
![]() | ಮುಂಬೈ: ಬ್ರಿಟನ್ ರಾಯಭಾರಿ ಕಚೇರಿಯ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನಉಪನಗರ ಬಾಂದ್ರಾದಲ್ಲಿರುವ ಕ್ಲಬ್ನಲ್ಲಿ 44 ವರ್ಷದ ಬ್ರಿಟಿಷ್ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |