- Tag results for Mumbai Indians
![]() | ಪಾಂಡ್ಯ ಆಗಮನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಮೇಲೆ ಬುಮ್ರಾ ಮುನಿಸು?; RCBಗೆ ಬರ್ತಾರಾ ಟೀಂ ಇಂಡಿಯಾ ವೇಗಿ!ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತೊರೆದು ಆರ್‌ಸಿಬಿ ಸೇರಲಿದ್ದಾರೆಯೇ? ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರಗೊಂಡಿದೆ. ಐಪಿಎಲ್ 2024ಕ್ಕೆ ಸಂಬಂಧಿಸಿದಂತೆ ಮುಂಬೈ ಇಂಡಿಯನ್ಸ್‌ನಲ್ಲಿ ಸಾಕಷ್ಟು ಗೊಂದಲಗಳಿವೆ. |
![]() | ಗುಜರಾತ್ ಟೈಟಾನ್ಸ್ ಬಿಟ್ಟು ಮುಂಬೈ ಇಂಡಿಯನ್ಸ್ ಗೆ ಮರಳಿದ ಹಾರ್ದಿಕ್ ಪಾಂಡ್ಯ!ಪ್ರಬಲ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಪಿಎಲ್ 2024ಕ್ಕೂ ಮೊದಲು ಮುಂಬೈ ಇಂಡಿಯನ್ಸ್ (MI) ಗೆ ಮರಳಿದ್ದಾರೆ. |
![]() | ಐಪಿಎಲ್ 2023: ಶುಬ್ಮನ್ ಗಿಲ್ ಶತಕ, ಫೈನಲ್ ಗೆ ಗುಜರಾತ್ ಟೈಟಾನ್ಸ್; ಚೆನ್ನೈ ವಿರುದ್ಧ ಮುಖಾಮುಖಿಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶುಭಮನ್ ಗಿಲ್ ಸ್ಫೋಟಕ ಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 62 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. |
![]() | ಸ್ವೀಟ್ ಮ್ಯಾಂಗೋಸ್: ಕೊಹ್ಲಿಯನ್ನು ಕೆಣಕ್ಕಿದ್ದ ನವೀನ್-ಉಲ್-ಹಕ್ ಗೆ ಮುಂಬೈ ಇಂಡಿಯನ್ಸ್ ಆಟಗಾರರ ತಿರುಗೇಟು!ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2023ರ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸುವ ಮೂಲಕ ಕ್ವಾಲಿಫೈಯರ್-2 ಪ್ರವೇಶಿಸಿದೆ. |
![]() | IPL 2023: ಹೈದರಾಬಾದ್ ವಿರುದ್ಧ ಮುಂಬೈಗೆ ಭರ್ಜರಿ ಗೆಲುವು, ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿ RCBಐಪಿಎಲ್ ಪ್ಲೇಆಫ್ ಗೆ ಎಂಟ್ರಿ ಕೊಡಲು ಮುಂಬೈ ಮತ್ತು ಆರ್ ಸಿಬಿ ತಂಡಗಳಿಗೆ ಇಂದಿನ ಪಂದ್ಯ ಮುಖ್ಯವಾಗಿದ್ದು ಸದ್ಯ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಭರ್ಜರಿ ಗೆಲುವು ಸಾಧಿಸಿದೆ. |
![]() | "ಉತ್ತಮ ಪ್ರದರ್ಶನ ನೀಡಲು ರೋಹಿತ್ ಶರ್ಮಾಗೆ ಹೆಚ್ಚುವರಿ ಪ್ರೇರಣೆ ಅಗತ್ಯವಿಲ್ಲ": ರವಿಶಾಸ್ತ್ರಿಐಪಿಎಲ್ ಟೂರ್ನಿ ನಿರ್ಣಾಯಕ ಹಂತ ತಲುಪಿರುವಂತೆಯೇ ಪ್ಲೇ ಆಫ್ ಹಂತಕ್ಕೇರಲು ಹರಸಾಹಸ ಪಡುತ್ತಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾಗೆ ಉತ್ತಮ ಪ್ರದರ್ಶನ ನೀಡಲು ಹೆಚ್ಚುವರಿ ಪ್ರೇರಣೆ ಅಗತ್ಯವಿಲ್ಲ ಎಂದು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. |
![]() | ಮುಂಬೈ ವಿರುದ್ಧ ಲಖ್ನೌ ತಂಡಕ್ಕೆ 5 ರನ್ ಗಳ ರೋಚಕ ಜಯ- ಆರ್ ಸಿಬಿ ಪ್ಲೇ ಆಫ್ ಕನಸು ಕಮರುವ ಸಾಧ್ಯತೆ!ಲಖನೌ ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ, ಲಖನೌ ಜೈಂಟ್ಸ್ 5 ವಿಕೆಟ್ ಗಳ ರೋಚಕ ಜಯ ಗಳಿಸಿದೆ. |
![]() | IPL 2023: ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು!ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್ 2023)ನಲ್ಲಿ ಸತತ ಗೆಲುವಿನ ಓಟ ಮುಂದೂವರೆಸಿರುವ ಮುಂಬೈ ಇಂಡಿಯನ್ಸ್ ತಂಡ ಇದೀಗ ಗುಜರಾತ್ ಟೈಟಾನ್ಸ್ ತಂಡವನ್ನು 27 ರನ್ ಗಳಿಂದ ಮಣಿಸಿದೆ. |
![]() | IPL 2023: ಮುಂಬೈ ವಿರುದ್ಧ ಸೋತ ಆರ್ ಸಿಬಿ; ಬೆಂಗಳೂರು ಪ್ಲೇ ಆಫ್ ಕನಸು ದೂರಐಪಿಎಲ್ 2023ರ 54ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆ ಕ್ರೀಡಾಂಗಣದಲ್ಲಿ ಆರ್‌ಸಿಬಿಯನ್ನು 6 ವಿಕೆಟ್‌ಗಳಿಂದ ಮಣಿಸಿದೆ. |
![]() | IPL 2023: ಮುಂಬೈ ಇಂಡಿಯನ್ಸ್ ಗೆ 200 ರನ್ ಗುರಿ ನೀಡಿದ ಆರ್ ಸಿಬಿಐಪಿಎಲ್ 2023ರ 54ನೇ ಪಂದ್ಯದಲ್ಲಿ ಆರ್ ಸಿಬಿ ಅದ್ಭುತ ಬ್ಯಾಟಿಂಗ್ ಮಾಡಿದ್ದು ಮುಂಬೈ ಇಂಡಿಯನ್ಸ್ ಗೆ ಗೆಲ್ಲಲು 200 ರನ್ ಗಳ ಗುರಿ ನೀಡಿದೆ. |
![]() | ಐಪಿಎಲ್ 2023: ಚೆನ್ನೈ ಬೌಲರ್ ಗಳ ಮಾರಕ ಬೌಲಿಂಗ್, ಧೋನಿ ಪಡೆಗೆ ಸುಲಭದ ತುತ್ತಾದ ಮುಂಬೈ ಇಂಡಿಯನ್ಸ್ಐಪಿಎಲ್ 2023 ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡ್ ಆಟದ ಎದುರು ಮಂಕಾದ ಮುಂಬೈ ಇಂಡಿಯನ್ಸ್ ತಂಡ 6 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ. |
![]() | ಐಪಿಎಲ್ 2023: ಪಂಜಾಬ್ಸ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಆರು ವಿಕೆಟ್ ಗಳ ಭರ್ಜರಿ ಗೆಲುವುತವರು ನೆಲದಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲಾಗಿದೆ. ಹೌದು ಮೊಹಾಲಿಯಲ್ಲಿ ಬುಧವಾರ ರಾತ್ರಿ ನಡೆದ ಐಪಿಎಲ್ 2023ರ ಆವೃತ್ತಿಯ 46ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. |
![]() | M****c**d: ಅದ್ಭುತ ಕ್ಯಾಚ್‌ನಿಂದ ಔಟಾದ ನಂತರ ಸೂರ್ಯಕುಮಾರ್ ನಿಂದನೀಯ ಪದ ಬಳಕೆ, ವೀಡಿಯೊ ವೈರಲ್!ವಾಂಖೆಡೆ ಸ್ಟೇಡಿಯಂನಲ್ಲಿ ಸೂರ್ಯ ಕುಮಾರ್ ಯಾದವ್ ಅವರು ಅಬ್ಬರದ ಬ್ಯಾಟಿಂಗ್ ಮಾಡಿದ್ದರು. ರಾಜಸ್ಥಾನ್ ರಾಯಲ್ಸ್ ವಿರುದ್ಧದಲ್ಲಿ 29 ಎಸೆತಗಳಲ್ಲಿ 55 ರನ್ ಗಳಿಸಿದ್ದರು. |
![]() | ಐಪಿಎಲ್ 2023: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ಗೆ 55 ರನ್ ಗಳ ಭರ್ಜರಿ ಜಯಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ ತಂಡ 55 ರನ್ ಗಳ ಭರ್ಜರಿ ಜಯ ಸಾಧಿಸಿದೆ. |
![]() | ಅರ್ಷದೀಪ್ ಸಿಂಗ್ ಮಾರಕ ಬೌಲಿಂಗ್ ದಾಳಿಗೆ ತುಂಡಾದ 'ಮುಂಬೈ' ವಿಕೆಟ್; ಪಂಜಾಬ್ ಗೆ 13 ರನ್ ಗಳ ರೋಚಕ ಜಯಭೇರಿಐಪಿಎಲ್ 2023 ಸರಣಿ ನಿರ್ಣಾಯಕ ಹಂತ ತಲುಪಿರುವಂತೆಯೇ ಇಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 13 ರನ್ ಗಳ ರೋಚಕ ಜಯ ದಾಖಲಿಸಿದೆ. |