• Tag results for Mumbai court

ಮನೆಯಿಂದ ಊಟ, ಔಷಧಿಗೆ ಒಪ್ಪಿಗೆ; ಹಾಸಿಗೆಗೆ ನೋ ಎಂದ ನ್ಯಾಯಾಲಯ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಸಂಜಯ್ ರಾವುತ್‌

ಮುಂಬೈನ 'ಪತ್ರಾ ಚಾಲ್' ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

published on : 8th August 2022

ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತ ಸೇರಿ 3 ಆರೋಪಗಳಿಗೆ ಜಾಮೀನು

ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ಹರಾಜು ಹಾಕುತ್ತಿದ್ದ ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಮತ್ತು ಇತರ ಇಬ್ಬರು ಆರೋಪಿಗಳಿಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 22nd June 2022

ಕಂಗನಾ ರನೌತ್  ಸೆಲೆಬ್ರಿಟಿಯಾಗಿರಬಹುದು, ಆದರೆ ಪ್ರಕರಣವೊಂದರಲ್ಲಿ ಆರೋಪಿ: ಮುಂಬೈ ಕೋರ್ಟ್

ಕಂಗನಾ ರನೌತ್ ಸೆಲೆಬ್ರಿಟಿಯಾಗಿರಬಹುದು, ವೃತ್ತಿಪರ ಹುದ್ದೆಗಳನ್ನು ಹೊಂದಿರಬಹುದು, ಆದರೆ ಅವರು ಪ್ರಕರಣವೊಂದರಲ್ಲಿ ಆರೋಪಿ ಎಂಬುದನ್ನು ಮರೆಯಲು ಸಾಧ್ಯವಿಲ್ಲ ಎಂದು ಮುಂಬೈ ಮೆಟ್ರೋಪಾಲಿಟನ್...

published on : 24th March 2022

ರಾಷ್ಟ್ರಗೀತೆಗೆ ಅಗೌರವ ಪ್ರಕರಣ: ಮಮತಾ ಬ್ಯಾನರ್ಜಿಗೆ ಮುಂಬೈ ಕೋರ್ಟ್ ಸಮನ್ಸ್ ಜಾರಿ

ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪ ಎದುರಿಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮಾರ್ಚ್ 2ರೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಮುಂಬೈನ ಮಜಗಾಂವ್ ಮ್ಯಾಜಿಸ್ಟ್ರೇಟ್ ಕೋರ್ಟ್...

published on : 2nd February 2022

ಕಿಸ್ಸಿಂಗ್ ಪ್ರಕರಣ: ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್, ರಿಚರ್ಡ್ ಕೃತ್ಯಕ್ಕೆ ಬಾಲಿವುಡ್ ನಟಿ 'ಬಲಿಪಶು' ಎಂದ ಮುಂಬೈ ಕೋರ್ಟ್

ಕಾರ್ಯಕ್ರಮವೊಂದರಲ್ಲಿ ಹಾಲಿವುಡ್ ನಟ ರಿಚರ್ಡ್ ಗಿಯರ್ ಅವರು ಸಾರ್ವಜನಿಕವಾಗಿಯೇ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕೆನ್ನೆಗೆ ಮುತ್ತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ವರ್ಷಗಳ ನಂತರ ನಟಿಗೆ ಬಿಗ್ ರಿಲೀಫ್ ಸಿಕ್ಕಿದೆ.

published on : 25th January 2022

ಕಾಂಡೋಮ್ ಸಿಕ್ಕ ಮಾತ್ರಕ್ಕೆ ಒಪ್ಪಿತ ಲೈಂಗಿಕ ಸಂಬಂಧ ಅಲ್ಲ: ಮುಂಬೈ ಕೋರ್ಟ್

ಪತಿಯ ಸ್ನೇಹಿತ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ವಿಕೃತ ಬುದ್ದಿಯನ್ನು ತೋರಿಸಿದ್ದಾನೆ ಎಂದು ಮಹಿಳೆಯೊಬ್ಬರು (ಸಹೋದ್ಯೋಗಿಯ ಪತ್ನಿ) ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಪತಿಯ ಸ್ನೇಹಿತನ...

published on : 1st September 2021

ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠ ಬಂಧನದಿಂದ ರಕ್ಷಣೆ ನೀಡಲು ಮುಂಬೈ ಕೋರ್ಟ್ ನಕಾರ

ನೀಲಿ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಮುಂಬೈ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

published on : 3rd August 2021

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: 'ಪೀಟರ್ ಪ್ಯಾನ್ ಸಿಂಡ್ರೋಮ್' ನಿಂದ ಬಳಲುತ್ತಿದ್ದ ಮುಂಬೈ ವ್ಯಕ್ತಿಗೆ ಜಾಮೀನು!

14 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಟರ್ ಪ್ಯಾನ್ ಸಿಂಡ್ರೋಮ್ ನಿಂದ ಬಳಲುತ್ತಿದ್ದ ವ್ಯಕ್ತಿಗೆ ಮುಂಬಯಿ ಕೋರ್ಟ್ ಜಾಮೀನು ನೀಡಿದೆ

published on : 22nd June 2021

ಜಾವೇದ್ ಅಖ್ತರ್ ಮಾನಹಾನಿ ಪ್ರಕರಣ: ಕಂಗನಾ ಮನವಿ ನ್ಯಾಯಾಲಯದಲ್ಲಿ ವಜಾ

ಹಿರಿಯ ಬಾಲಿವುಡ್ ಗೀತರಚನೆಕಾರ ಜಾವೇದ್ ಅಖ್ತರ್ ಮಾನಹಾನಿ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ವಿಚಾರಣೆ ಪ್ರಶ್ನಿಸಿ ಬಾಲಿವುಡ್ ನಟ ಕಂಗನಾ ರನೌತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಸೆಷನ್ಸ್ ನ್ಯಾಯಾಲಯ ಕಂಗನಾ ಅರ್ಜಿ ವಜಾ ಮಾಡಿದ

published on : 5th April 2021

ಜಾವೇದ್ ಅಖ್ತರ್ ಮಾನನಷ್ಟ ಪ್ರಕರಣ: ನಟಿ ಕಂಗನಾ ರನೌತ್ ವಿರುದ್ಧ ವಾರಂಟ್ ಜಾರಿ

ಬಾಲಿವುಡ್ ನಟಿ ಕಂಗನಾ ರನೌತ್ ವಿರುದ್ಧ ಮುಂಬೈ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಬಾಲಿವುಡ್ ಗೀತರಚನೆಗಾರ ಜಾವೇದ್ ಅಖ್ತರ್ ಕಂಗನಾ ವಿರುದ್ಧ ದಾಖಲಿಸಿದ್ದ ಮಾನಹಾನಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಹಿನ್ನೆಲೆ ನಟಿ ವಿರುದ್ಧ ನ್ಯಾಯಾಲಯ ಈ ಕ್ರಮ ತೆಗೆದುಕೊಂಡಿದೆ.

published on : 1st March 2021

ರಾಶಿ ಭವಿಷ್ಯ