- Tag results for Mumbai drug case
![]() | ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಕೇಸಿನಿಂದ ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್ಹೈಪ್ರೊಫೈಲ್ ಡ್ರಗ್ ಕೇಸಿನ ತನಿಖೆ ನಡೆಸುತ್ತಿದ್ದ ಎನ್ ಸಿಬಿ ಮುಂಬೈ ವಲಯ ನಿರ್ದೇಶಕ ಸಮೀರ್ ವಾಂಖೆಡೆಯನ್ನು ಕೇಸಿನ ವಿಚಾರಣೆಯಿಂದ ಕೈಬಿಡಲಾಗಿದೆ. ಈ ಕೇಸನ್ನು ಇನ್ನು ದೆಹಲಿಯ ಎನ್ ಸಿಬಿ ಘಟಕದ ಸಂಜಯ್ ಸಿಂಗ್ ಅವರು ತನಿಖೆ ನಡೆಸಲಿದ್ದಾರೆ. |
![]() | ಎನ್ ಸಿಬಿ ಸಾಕ್ಷಿದಾರ ಗೋಸಾವಿ ಶರಣಾಗುವ ವರದಿ ಸುಳ್ಳು, ನಮಗೆ ಯಾವುದೇ ಮಾಹಿತಿ ಬಂದಿಲ್ಲ: ಲಕ್ನೊ ಪೊಲೀಸ್ಮುಂಬೈ ಡ್ರಗ್ ಕೇಸಿನಲ್ಲಿ ನಾರ್ಕೊಟಿಕ್ಸ್ ಬ್ಯೂರೊದ ಸಾಕ್ಷಿ ಕೆ ಪಿ ಗೋಸಾವಿ ಅವರು ಉತ್ತರ ಪ್ರದೇಶ ಪೊಲೀಸರಿಗೆ ಶರಣಾಗುತ್ತಾರೆ ಎಂದು ಮಾಧ್ಯಮಗಳಲ್ಲಿ ಬಂದಿರುವ ವರದಿಯನ್ನು ಲಕ್ನೊ ಪೊಲೀಸರು ತಳ್ಳಿಹಾಕಿದ್ದಾರೆ. |
![]() | 'ನನ್ನ ಹೆಸರು ಜ್ಞಾನದೇವ್, ದಾವೂದ್ ಅಲ್ಲ': ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಹೇಳಿಕೆಗೆ ಸಮೀರ್ ವಾಂಖೆಡೆ ತಂದೆ ಸ್ಪಷ್ಟನೆತಮ್ಮ ಹೆಸರು ಜ್ಞಾನದೇವ್ ಆಗಿದ್ದು, ಎನ್ ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಹೇಳಿರುವಂತೆ ದಾವೂದ್ ಅಲ್ಲ ಎಂದು ಮುಂಬೈ ವಲಯ ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆಯ ತಂದೆ ಹೇಳಿದ್ದಾರೆ. |
![]() | ಡ್ರಗ್ ಕೇಸಿನಲ್ಲಿ ನನ್ನನ್ನು ಸಿಲುಕಿಸಲು ವಾಟ್ಸಾಪ್ ಚಾಟ್ ಅನ್ನು ಎನ್ ಸಿಬಿ ತಪ್ಪಾಗಿ ಅರ್ಥೈಸಿಕೊಂಡಿದೆ: ಆರ್ಯನ್ ಖಾನ್ ವಾದತಮ್ಮ ವಾಟ್ಸಾಪ್ ಚಾಟ್ ನ್ನು ಎನ್ ಸಿಬಿ ತಪ್ಪಾಗಿ ಅರ್ಥೈಸಿಕೊಂಡಿದೆ ಎಂದು ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾನೆ. |
![]() | ಮುಂಬೈ: ಅರ್ಥರ್ ರೋಡ್ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್ ಭೇಟಿ ಮಾಡಿದ ನಟ ಶಾರೂಕ್ ಖಾನ್ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ತಮ್ಮ ಪುತ್ರ ಆರ್ಯನ್ ಖಾನ್ ನನ್ನು ಭೇಟಿ ಮಾಡಲು ಗುರುವಾರ ಮುಂಬೈಯ ಅರ್ಥೂರ್ ರೋಡ್ ಜೈಲಿಗೆ ಆಗಮಿಸಿದರು. |
![]() | ಡ್ರಗ್ ಕೇಸು: ಎನ್ ಸಿಬಿ ಕಚೇರಿಯಲ್ಲಿ ಆರ್ಯನ್ ಖಾನ್ ಜೊತೆ ಸೆಲ್ಫಿ ತೆಗೆದುಕೊಂಡ ವ್ಯಕ್ತಿ ಪತ್ತೆಗೆ ಲುಕ್ ಔಟ್ ನೊಟೀಸ್ ಹೊರಡಿಸಿದ ಪುಣೆ ಪೊಲೀಸರು!ಕಳೆದ ಅಕ್ಟೋಬರ್ 2ರಂದು ತಡರಾತ್ರ ಮುಂಬೈಯಲ್ಲಿ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ನಂತರ ಆತನ ಜೊತೆಗೆ ಎನ್ ಸಿಬಿ ಕಚೇರಿಯಲ್ಲಿ ಸೆಲ್ಫಿ ತೆಗೆದುಕೊಂಡು ಅದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಪ್ರಕರಣಕ್ಕೆ ಸಂಬಂಧಿಸಿ ಪುಣೆ ಸಿಟಿ ಪೊಲೀಸರು ಕಿರಣ್ ಗೋಸವಿ ವಿರುದ್ಧ ಲ |