- Tag results for Mumbai police
![]() | ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ ಆ್ಯಸಿಡ್ ಎರಚಿದ ಮಹಿಳೆ!!ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ 35 ವರ್ಷದ ಮಹಿಳೆಯೊಬ್ಬರು ಆ್ಯಸಿಡ್ ಎರಚಿದ ಧಾರುಣ ಘಟನೆ ಮುಂಬೈನಲ್ಲಿ ವರದಿಯಾಗಿದೆ. |
![]() | ಸ್ಥಳೀಯ ರೈಲುಗಳಲ್ಲಿ 'ಸರಣಿ ಬಾಂಬ್ ಸ್ಫೋಟ' ಕುರಿತು ಮುಂಬೈ ಪೊಲೀಸರಿಗೆ ಬೆದರಿಕೆ ಕರೆ; ವ್ಯಕ್ತಿ ಬಂಧನಮುಂಬೈ ಪೊಲೀಸರಿಗೆ ಭಾನುವಾರ ಬೆಳಗ್ಗೆ ಸ್ಥಳೀಯ ರೈಲುಗಳಲ್ಲಿ 'ಸರಣಿ ಬಾಂಬ್ ಸ್ಫೋಟ' ಸಂಭವಿಸುವ ಕುರಿತು ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | RDX ತುಂಬಿದ ಟ್ಯಾಂಕರ್ ನೊಂದಿಗೆ ಗೋವಾಗೆ ಇಬ್ಬರು ಪಾಕ್ ಪ್ರಜೆಗಳ ಪ್ರಯಾಣ: ಮುಂಬೈ ಪೊಲೀಸರಿಗೆ ಬೆದರಿಕೆ ಕರೆಆರ್ಡಿಎಕ್ಸ್ ತುಂಬಿದ ಟ್ಯಾಂಕರ್ ಬಗ್ಗೆ ಮುಂಬೈ ಪೊಲೀಸರಿಗೆ ಕರೆ ಬಂದಿದ್ದು ಈ ಟ್ಯಾಂಕರ್ 2 ಪಾಕಿಸ್ತಾನಿ ಪ್ರಜೆಗಳೊಂದಿಗೆ ಮುಂಬೈನಿಂದ ಗೋವಾಕ್ಕೆ ಹೊರಟಿದೆ ಎಂದು ಕರೆ ಮಾಡಿದವರು ಹೇಳಿದ್ದಾರೆ. |
![]() | ಮುಂಬೈಯನ್ನು ಸ್ಫೋಟಿಸುವುದಾಗಿ ಕರೆ, ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲುಗುರುವಾರ ಅಪರಿಚಿತ ವ್ಯಕ್ತಿಯೊಬ್ಬರು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಂಟ್ರೋಲ್ ರೂಂಗೆ ಕರೆ ಮಾಡಿ, ಮುಂಬೈಯನ್ನು ಸ್ಫೋಟಿಸುವುದಾಗಿ ಹೇಳಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. |
![]() | ಜಾಕಿ ಶ್ರಾಫ್ ಪತ್ನಿ ಆಯೇಷಾ ಶ್ರಾಫ್‌ಗೆ ಸಿಬ್ಬಂದಿಯಿಂದಲೇ 58 ಲಕ್ಷ ರೂ. ವಂಚನೆ; ದೂರು ದಾಖಲುಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ತಾಯಿ ಆಯೇಷಾ ಶ್ರಾಫ್ ಅವರಿಗೆ ತಮ್ಮ ಮಗನ ಸಂಸ್ಥೆಯಲ್ಲಿ ಸಿಬ್ಬಂದಿಯಾಗಿ ನೇಮಿಸಿಕೊಂಡಿದ್ದ ಕಿಕ್ ಬಾಕ್ಸರ್‌ನಿಂದ 58.53 ಲಕ್ಷ ರೂ. ವಂಚನೆಯಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |
![]() | ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್‌ಗೆ ಜೀವ ಬೆದರಿಕೆ; ಮುಂಬೈ ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ಪುತ್ರಿ ಸುಪ್ರಿಯಾ ಸುಳೆನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರಿಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಎನ್‌ಸಿಪಿ ಶುಕ್ರವಾರ ಹೇಳಿಕೊಂಡಿದೆ. |
![]() | ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ: ಆರೋಪಿ ವಿರುದ್ಧ ಮುಂಬೈ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಇಮೇಲ್ ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುಂಬೈ ಪೊಲೀಸರು ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹೊರಡಿಸಿದ್ದಾರೆ. |
![]() | ಓದಿರೋದು 12ನೇ ತರಗತಿ; ಸೈಬರ್ ಕ್ರೈಮ್ ಮೂಲಕ ದಿನಕ್ಕೆ 5 ಕೋಟಿ ರೂ. ವಹಿವಾಟು ನಡೆಸುತ್ತಿದ್ದ ವ್ಯಕ್ತಿ ಅಂದರ್!12ನೇ ತರಗತಿಗೆ ವಿದ್ಯಾಭ್ಯಾಸ ಬಿಟ್ಟು ಸೈಬರ್ ಅಪರಾಧಗಳ ಮೂಲಕ ತನ್ನ ಖಾತೆಯಲ್ಲಿ ದಿನಕ್ಕೆ 5 ಕೋಟಿ ರೂಪಾಯಿಗೂ ಹೆಚ್ಚು ವಹಿವಾಟು ನಡೆಸುತ್ತಿದ್ದ ಕಿಂಗ್‌ಪಿನ್‌ನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. |
![]() | ಹಾಡಿನಲ್ಲಿ ಮಹಾರಾಷ್ಟ್ರ ಸರ್ಕಾರ ಟೀಕಿಸಿದ ಮತ್ತೊಬ್ಬ ರ‍್ಯಾಪರ್ ವಿರುದ್ಧ ಕೇಸ್ ದಾಖಲುತನ್ನ ಹಾಡಿನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಮತ್ತೊಬ್ಬ ರ‍್ಯಾಪರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. |
![]() | ಐಐಟಿ ಬಾಂಬೆ ವಿದ್ಯಾರ್ಥಿ ಸಾವು: ಮುಂಬೈ ಪೊಲೀಸರಿಂದ ಬ್ಯಾಚ್‌ಮೇಟ್ ಬಂಧನಮುಂಬೈ ಪೊಲೀಸರ ವಿಶೇಷ ತನಿಖಾ ತಂಡ(ಎಸ್‌ಐಟಿ) ಐಐಟಿ ಬಾಂಬೆ ವಿದ್ಯಾರ್ಥಿ ದರ್ಶನ್ ಸೋಲಂಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆತನ ಬ್ಯಾಚ್‌ಮೇಟ್‌ನನ್ನು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ... |
![]() | ಮಹಾರಾಷ್ಟ್ರ: 'ಎನ್ಕೌಂಟರ್ ಸ್ಪೆಷಲಿಸ್ಟ್' ದಯಾ ನಾಯಕ್ ATS ನಿಂದ ಮುಂಬೈ ಪೊಲೀಸ್ ಇಲಾಖೆಗೆ ವರ್ಗಾವಣೆಮಹಾರಾಷ್ಟ್ರದ "ಎನ್ಕೌಂಟರ್ ಸ್ಪೆಷಲಿಸ್ಟ್" ಎಂದೇ ಖ್ಯಾತರಾಗಿರುವ ಕರ್ನಾಟಕ ಮೂಲದ ಇನ್ಸ್‌ಪೆಕ್ಟರ್ ದಯಾ ನಾಯಕ್ ಅವರನ್ನು ಸೋಮವಾರ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದಿಂದ ಮುಂಬೈ ಪೊಲೀಸರಿಗೆ ವರ್ಗಾಯಿಸಲಾಗಿದೆ. |
![]() | ಸಲ್ಮಾನ್ ಖಾನ್‌ಗೆ ಬೆದರಿಕೆ ಮೇಲ್ ಕಳುಹಿಸಿದ್ದ ಜೋಧ್‌ಪುರದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸರುಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ರಾಜಸ್ಥಾನದ ಜೋಧ್‌ಪುರದ 21 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಧಾಕಡ್ ರಾಮ್ ವಿಷ್ಣೋಯ್ ಎಂದು ಗುರುತಿಸಲಾಗಿದೆ. |
![]() | ಮುಂಬೈನಲ್ಲಿರುವ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಬಂಗಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ!ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ಧರ್ಮೇಂದ್ರ ಅವರ ಮನೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯಿಂದ ನಾಗ್ಪುರ ಪೊಲೀಸ್ ನಿಯಂತ್ರಣಕ್ಕೆ ಅನಾಮಧೇಯ ಕರೆ ಬಂದಿದೆ. |
![]() | ಆತ್ಮಹತ್ಯೆ ಯತ್ನ ಟ್ವಿಟರ್ ಮೂಲಕ ತಿಳಿದ ಪೊಲೀಸರಿಂದ ವ್ಯಕ್ತಿಯ ರಕ್ಷಣೆ!ವ್ಯಕ್ತಿಯೋರ್ವನ ಆತ್ಮಹತ್ಯೆ ಯತ್ನವನ್ನು ಟ್ವಿಟರ್ ಮೂಲಕ ತಿಳಿದ ಪೊಲೀಸರು ಆತನ ಜೀವ ಉಳಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಮುಂಬೈ ನಲ್ಲಿ ನಡೆದಿದೆ. |
![]() | ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್; ವ್ಯಕ್ತಿಯನ್ನು ರಕ್ಷಿಸಿದ ಮುಂಬೈ ಪೊಲೀಸರುಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು 24 ವರ್ಷದ ಯುವಕನನ್ನು ಪತ್ತೆಹಚ್ಚಿದ್ದಾರೆ ಮತ್ತು ಆತನನ್ನು ಕೌನ್ಸೆಲಿಂಗ್‌ಗಾಗಿ ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |