• Tag results for Munawar Faruqui

'ಲಾಕ್ ಅಪ್' ರಿಯಾಲಿಟಿ ಶೋ ಗೆದ್ದ ಕಾಮಿಡಿಯನ್ ಮುನಾವರ್ ಫಾರೂಕಿ!

‘ಆಲ್ಟ್ ಬಾಲಾಜಿ’ ಹಾಗೂ ‘ಎಂಎಕ್ಸ್‌ ಪ್ಲೇಯರ್‌’ನಲ್ಲಿ ಪ್ರಸಾರವಾಗುತ್ತಿದ್ದ ಲಾಕಪ್ ರಿಯಾಲಿಟಿ ಶೋನಲ್ಲಿ ಹಾಸ್ಯ ಕಲಾವಿದ ಮುನಾವರ್ ಫಾರೂಕಿ ಅವರು ಜಯಶಾಲಿಯಾಗಿದ್ದಾರೆ.

published on : 8th May 2022

ಕೊಲ್ಕತ್ತಾದಲ್ಲಿ ಮುಂದಿನ ತಿಂಗಳು 'ಮುನಾವರ್ ಫಾರೂಕಿ' ಹಾಸ್ಯ ಕಾರ್ಯಕ್ರಮ

 ಕೊಲ್ಕತ್ತಾದಲ್ಲಿ ಮುಂದಿನ ತಿಂಗಳು ಹಾಸ್ಯ ಕಲಾವಿದ ಮುನಾವರ್ ಫಾರೂಕಿ ಅವರ ಹಾಸ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೆಲ ಬಲ ಪಂಥೀಯ ಸಂಘಟನೆಗಳ ವಿರೋಧದ ನಡುವೆ ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆಯಬೇಕಿದ್ದ  ಅವರ ಸ್ಟ್ಯಾಂಡ್ -ಅಫ್ ಕಾಮಿಡಿ ಶೋ ರದ್ದಾಗಿತ್ತು. 

published on : 19th December 2021

ಹಾಸ್ಯ ಕಾರ್ಯಕ್ರಮಕ್ಕೆ ಕುನಾಲ್ ಕಮ್ರಾ, ಫಾರೂಕಿಯನ್ನು ಭೂಪಾಲ್ ಗೆ ಆಹ್ವಾನಿಸಿದ ದಿಗ್ವಿಜಯ್ ಸಿಂಗ್!

ಹಾಸ್ಯ ನಟರಾದ ಕುನಾಲ್ ಕಮ್ರಾ ಮತ್ತು ಮುನಾವರ್ ಫಾರೂಕಿ ಅವರ ಕಾರ್ಯಕ್ರಮಕ್ಕೆ ಬೆಂಗಳೂರು ಪೊಲೀಸರು ಇತ್ತೀಚಿಗೆ ತಡೆ ನೀಡಿದ ನಂತರ ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಭೂಪಾಲ್ ನಲ್ಲಿ ಹಾಸ್ಯ ಕಾರ್ಯಕ್ರಮ ನೀಡಲು  ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಆಹ್ವಾನಿಸಿದ್ದಾರೆ. 

published on : 13th December 2021

ಮುನಾವರ್ ಫಾರುಕಿ ಬೆಂಗಳೂರು ಕಾರ್ಯಕ್ರಮಕ್ಕೆ ರದ್ದುಗೊಳಿಸುವಂತೆ ಸಂಘಟಕರಿಗೆ ಪೊಲೀಸರ ಸೂಚನೆ

ಬೆಂಗಳೂರಿನಲ್ಲಿ ಇದೇ ನ. 28ರಂದು ಆಯೋಜನೆಗೊಂಡಿರುವ ಹಾಸ್ಯಗಾರ ಮುನಾವರ್ ಕಾರ್ಯಕ್ರಮಕ್ಕೆ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಳಿಸುವಂತೆ ಸಂಘಟಕರಿಗೆ ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

published on : 28th November 2021

ಹಿಂದೂ ದೇವತೆಗಳ ಅಪಹಾಸ್ಯ ಪ್ರಕರಣ; ಆರೋಪಿ ಮುನಾವರ್​ಗೆ ಜಾಮೀನು

ಹಿಂದೂ ದೇವತೆಗಳ ಅಪಹಾಸ್ಯ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಜಾಮೀನು ಪಡೆದಿದ್ದ ಕಮಿಡಿಯನ್ ಮುನಾವರ್ ಫರೂಕಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

published on : 7th February 2021

ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದಡಿ ಬಂಧನ: ಕಾಮಿಡಿಯನ್ ಫರುಖಿಗೆ ಜಾಮೀನು ನಿರಾಕರಣೆ

ಮಧ್ಯ ಪ್ರದೇಶದ ಇಂದೋರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳ ವಿರುದ್ಧ ಅವಮಾನ ಮಾಡುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಸ್ಟಾಂಡ್ ಅಪ್ ಕಾಮಿಡಿಯನ್ ಮುನವರ್ ಫರುಖಿ ಮತ್ತು ಮತ್ತೊಬ್ಬರ ವಿರುದ್ಧ ಬಿಜೆಪಿ ಶಾಸಕರ ಪುತ್ರ ನೀಡಿದ್ದ ದೂರಿಗೆ ಸಂಬಂಧಪಟ್ಟಂತೆ ಇಲ್ಲಿನ ನ್ಯಾಯಾಲಯ ಜಾಮೀನು ನಿರಾಕರಿಸಿದೆ.

published on : 6th January 2021

ರಾಶಿ ಭವಿಷ್ಯ