• Tag results for Muniratna

ನಾವು ಬಸವರಾಜು, ಮುನಿರತ್ನ 'ಎಸ್ ಬಿಎಂ' ಒಂದೇ, ಬೇರೆ ಬೇರೆ  ಅಲ್ಲ: ಸಚಿವ ಸೋಮಶೇಖರ್

ನಾವು ಎಸ್ ಬಿಎಂ ಒಂದೇ. ಬೇರೆ ಬೇರೆ ಅಲ್ಲ. ಶಾಸಕರಾದ ಮುನಿರತ್ನ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಎಸ್ ಬಿಎಂ ಒಂದೇ ಆಗಿದ್ದೇವೆ. ನಾವು ಬೇರೆ ಅಲ್ಲ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಸ್ಪಷ್ಟಪಡಿಸಿದರು.

published on : 16th November 2020

ಆಯೋಗ ಅನುಮತಿ ನೀಡಿದರೆ ಆರೋಪಗಳಿಗೆ ಉತ್ತರಿಸುತ್ತೇನೆ, ಎಲ್ಲಿ ಬೇಕಾದರೂ ಬರಲು ಸಿದ್ದ: ಮುನಿರತ್ನ

ನನ್ನ ವಿರುದ್ಧದ ಎಲ್ಲ ಆರೋಪಗಳಿಗೂ ಚುನಾವಣಾ ಆಯೋಗ ಅನುಮತಿ ನೀಡುತ್ತಿದ್ದಂತೆ ಸ್ಪಷ್ಟೀಕರಣ ನೀಡುತ್ತೇನೆ. ತಿರುಪತಿಯಲ್ಲ ದೇವಲೋಕದ ಯಾವ ದೇವಾಲ ಯಕ್ಕೆ ಬೇಕಾದರೂ ಬರಲು ಸಿದ್ದನಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ನಾಯಕರಿಗೆ ಪ್ರತಿಸವಾಲು ಹಾಕಿದ್ದಾರೆ.

published on : 3rd November 2020

ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರಿಗೆ ನೀವೆಷ್ಟು ಗೌರವ ಕೊಟ್ಟಿದ್ದೀರಿ: ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರ ನಡೆಸುತ್ತಿದ್ದಾಗ ಶಾಸಕರು ನಿಮ್ಮ ಬಳಿ ಪತ್ರ ತೆಗೆದುಕೊಂಡು ಬಂದಾಗ ನೀವೆಷ್ಟು ಗೌರವ ಕೊಟ್ಟಿದ್ದಿರಿ ಎಂಬುದನ್ನು ನೆನಪಿಸಿಕೊಳ್ಳಿ ಎಂದು ಕಾಂಗ್ರೆಸ್ ವಿರುದ್ಧ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಕಿಡಿಕಾರಿದ್ದಾರೆ.

published on : 31st October 2020

ರಾಜರಾಜೇಶ್ವರಿ ನಗರ ಉಪಚುನಾವಣೆ: ಮುನಿರತ್ನ ಪರ ದರ್ಶನ್, ಅಮೂಲ್ಯರಿಂದ ಭರ್ಜರಿ ಮತ ಬೇಟೆ

ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಪ್ರಚಾರಕ್ಕೆ ತಾರಾ​​ ಮೆರುಗು ಸಿಕ್ಕಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್​ ಹಾಗೂ ನಟಿ ಅಮೂಲ್ಯ ಅವರು ಶುಕ್ರವಾರ ಭರ್ಜರಿ ಮತ ಬೇಟೆ ನಡೆಸಿದ್ದಾರೆ.

published on : 30th October 2020

'ಕೈ' ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ಕಾರ್ಯಕರ್ತರ ಮೇಲೆ ಬಿಜೆಪಿ ಬೆಂಬಲಿಗರಿಂದ ಹಲ್ಲೆ: ಪೊಲೀಸ್ ಠಾಣೆ ಬಳಿ ಪ್ರತಿಭಟನೆ

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ಕುಸುಮ ಪರ ಲಕ್ಷ್ಮೀದೇವಿನಗರ ಬೂತ್ 156 ಬಳಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಬೆಂಬಲಿಗ ವೇಲು ನಾಯ್ಕರ್ ಮತ್ತು ಗೂಂಡಾಗಳು ಹಲ್ಲೆ ನಡೆಸಿದ್ದಾರೆ.

published on : 21st October 2020

ಉಪ ಚುನಾವಣೆ: ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನ, ಕುಸುಮಾ, ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ

ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಗೆ ರಾಜಕೀಯ ಚಟುವಟಿಕೆ ಬಿರುಸು ಪಡೆದುಕೊಂಡಿದೆ.

published on : 14th October 2020

ರಾಜರಾಜೇಶ್ವರಿ ನಗರ ಉಪಚುನಾವಣೆ: ಇನ್ನೂ ಅಂತಿಮಗೊಳ್ಳದ ಬಿಜೆಪಿ ಅಭ್ಯರ್ಥಿ; ಸಿಎಂ ಭೇಟಿಯಾದ ಜಾರಕಿಹೊಳಿ, ಮುನಿರತ್ನ

ಉಪಚುನಾವಣೆ ಕದನದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದ ಆಡಳಿತಾರೂಢ ಬಿಜೆಪಿಯಿಂದ ಯಾರು ಕಣಕ್ಕಿಳಿಯುತ್ತಾರೆಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ. 

published on : 8th October 2020

ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್ ಅನುಮಾನ: ಡಿ.ಕೆ.ಸುರೇಶ್

ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಉಪಚುನಾವಣೆಗೆ ಬಿಜೆಪಿಯಿಂದ ಮುನಿರತ್ನಗೆ ಟಿಕೆಟ್ ಸಿಗುವುದು ಅನುಮಾನ ಎಂದು ಕಾಂಗ್ರೆಸ್ ಸಂಸದ ಡಿ.ಕೆ‌.ಸುರೇಶ್ ಭವಿಷ್ಯ ನುಡಿದಿದ್ದಾರೆ.

published on : 30th September 2020

ಕನ್ನಡ ಚಿತ್ರಗಳ ಒಳಿತಿಗಾಗಿ ಟಿಕೆಟ್ ದರ ನಿಯಂತ್ರಣ ಅಗತ್ಯ: ರಾಕ್‍ಲೈನ್ ವೆಂಕಟೇಶ್

ತೆರೆಕಂಡ ದಿನದಿಂದ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದ್ದ "ಮುನಿರತ್ನ ಕುರುಕ್ಷೇತ್ರ" ಮೇಲೆ ಇದೀಗ ಪರಭಾಷಾ ಚಿತ್ರವೊಂದು ಕರಿನೆರಳನ್ನು ಚಾಚಿದೆ. 

published on : 4th September 2019

ಕುರುಕ್ಷೇತ್ರ ಚಿತ್ರದ ಅದ್ಭುತ ವಿಎಫ್‌ಎಕ್ಸ್‌, 3ಡಿ ಕೈಚಳಕದ ಕನಸುಗಾರ ಇವರೆ!

ಸ್ಯಾಂಡಲ್ವುಡ್ ಚಿತ್ರರಂಗದ ಬಹುನಿರೀಕ್ಷಿತ ಮುನಿರತ್ನ ಕುರುಕ್ಷೇತ್ರ ಚಿತ್ರ ಇದೇ ವಾರ ಬಿಡುಗಡೆಗೆ ಸಿದ್ಧವಾಗಿದೆ. ದೇಶದ ಐದು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ.

published on : 7th August 2019

ಅಭಿಮಾನಿಗಳಿಗೆ ದರ್ಶನ್ ಬಂಪರ್ ಗಿಫ್ಟ್, ಮುನಿರತ್ನ ಕುರುಕ್ಷೇತ್ರ ಜಬರ್ದಸ್ತ್ ಟ್ರೈಲರ್ ಬಿಡುಗಡೆ!

ಮುನಿರತ್ನ ಕುರುಕ್ಷೇತ್ರ ಚಿತ್ರದ ಮೊದಲ ಟ್ರೈಲರ್ ಈ ಹಿಂದೆ ಬಿಡುಗಡೆಯಾಗಿತ್ತು. ಅಂದು ಟ್ರೈಲರ್ ವೀಕ್ಷಿಸಿದ್ದ ಅಭಿಮಾನಿಗಳು ನಿರ್ಮಾಪಕರ ವಿರುದ್ಧ ಹಾರಿಹಾಯ್ದಿದ್ದರು. ಪವರ್ ಪಾಯಿಂಟ್ ನಲ್ಲಿ ವಿಡಿಯೋ ಮಾಡಿದಂತಿದೆ.

published on : 24th July 2019

ಶಾಸಕ ಮುನಿರತ್ನ ರಾಜಿನಾಮೆ ಪತ್ರ ಹರಿದು ಹಾಕಿದ್ದೆ ಅದಕ್ಕೆ ಏನಿವಾಗ: ಡಿಕೆ ಶಿವಕುಮಾರ್

ಆರ್. ಆರ್. ನಗರದ ಕಾಂಗ್ರೆಸ್ ಶಾಸಕ ಮುನಿರತ್ನ ಅವರು ರಾಜಿನಾಮೆ ನೀಡಲು ಸ್ಪೀಕರ್ ಕಚೇರಿಗೆ ಆಗಮಿಸಿದ್ದ ವೇಳೆ ಅಲ್ಲಿಗೆ ಬಂದ ಸಚಿವ ಡಿಕೆ ಶಿವಕುಮಾರ್ ಅವರು ಮುನಿರತ್ನರ ರಾಜಿನಾಮೆ...

published on : 7th July 2019

ನಿಗದಿಗಿಂತ ಒಂದು ವಾರದ ಮುನ್ನವೇ 'ಮುನಿರತ್ನ ಕುರುಕ್ಷೇತ್ರ' ತೆರೆಗೆ?

ಬಹುನಿರೀಕ್ಷಿತ ಪೌರಾಣಿಕ ಕಥಾನಕ ಮುನಿರತ್ನ ಕುರುಕ್ಷೇತ್ರ ಆಗಸ್ಟ್‌ನಲ್ಲಿ ಚಿತ್ರಮಂದಿರಗಗಳಿಗೆ ಬರುವ ನಿರೀಕ್ಷೆ ಇದೆ.

published on : 2nd July 2019

ದರ್ಶನ್ ಅಭಿನಯದ ಮುನಿರತ್ನ ಕುರುಕ್ಷೇತ್ರ ಚಿತ್ರದ ಬಿಡುಗಡೆಗೆ ದಿನಾಂಕ ಫಿಕ್ಸ್?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮುನಿರತ್ನ ಕುರುಕ್ಷೇತ್ರ ಚಿತ್ರದ ಬಿಡುಗಡೆ ದಿನಾಂಕ ಅನಿವಾರ್ಯ ಕಾರಣಗಳಿಂದಾಗಿ ಮುಂದೂಡುತ್ತಲೆ ಬರಲಾಗಿತ್ತು. ಆದರೆ ಇದೀಗ...

published on : 16th May 2019

ನಾಲ್ಕು ಭಾಷೆಗಳಲ್ಲಿ ಬಂತು 'ಕುರುಕ್ಷೇತ್ರ' ಪೋಸ್ಟರ್

ಮುನಿರತ್ನ ಅವರ "ಮುನಿರತ್ನ ಕುರುಕ್ಷೇತ್ರ" ಕನ್ನಡ ಸಿನಿಮಾ ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಾಗುತ್ತಿದೆ

published on : 22nd April 2019