- Tag results for Murder
![]() | ದಕ್ಷಿಣ ಮುಂಬೈನ ಹಾಸ್ಟೆಲ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಹತ್ಯೆದಕ್ಷಿಣ ಮುಂಬೈನ ಚರ್ಚ್‌ಗೇಟ್ ಪ್ರದೇಶದಲ್ಲಿನ ಹಾಸ್ಟೆಲ್ ನಲ್ಲಿ 18 ವರ್ಷದ ಕಾಲೇಜು ವಿದ್ಯಾರ್ಥಿನಿ ಮಂಗಳವಾರ ಸಂಜೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಗರ್ಲ್‌ಫ್ರೆಂಡ್ ಹತ್ಯೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ; ದೆಹಲಿ ಯುವಕನ ಪತ್ತೆಗೆ ಮುಂದಾದ ಬೆಂಗಳೂರು ಪೊಲೀಸರುತನ್ನ ಗರ್ಲ್‌ಫ್ರೆಂಡ್ ಅನ್ನು ಹತ್ಯೆಗೈದು, ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ದೆಹಲಿ ಮೂಲದ ವ್ಯಕ್ತಿಗಾಗಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದಾರೆ. ಸೋಮವಾರ ರಾತ್ರಿ ಬೆಂಗಳೂರಿನ ಜೀವನ್ ಭೀಮಾ ನಗರ ವ್ಯಾಪ್ತಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. |
![]() | ಅನೈತಿಕ ಸಂಬಂಧ ಶಂಕೆ: ಪತ್ನಿಯ ಮರ್ಮಾಂಗಕ್ಕೆ ಇರಿದು ಬರ್ಬರ ಹತ್ಯೆ!ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಚಾಕುವಿನಿಂದ ಆಕೆಯ ಜನನಾಂಗ ಸೇರಿದಂತೆ ದೇಹದ ಮೇಲೆ ಹಲವಾರು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಸವೇಶ್ವರನಗರ ಪೊಲೀಸ್ ವ್ಯಾಪ್ತಿಯ ಮಂಜುನಾಥನಗರದಲ್ಲಿ ನಡೆದಿದೆ. |
![]() | ರಾಯ್ ಹತ್ಯೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. |
![]() | ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ವಿಚಾರಕ್ಕೆ ಜಗಳ; ಯುವಕನ ಕೊಲೆಯಲ್ಲಿ ಅಂತ್ಯಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದು ಟೋಲ್ ಸಿಬ್ಬಂದಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಕಳೆದ ಮಧ್ಯರಾತ್ರಿ ನಡೆದಿದೆ. |
![]() | ಅವಧೇಶ್ ರಾಯ್ ಹತ್ಯೆ ಪ್ರಕರಣ: ಮುಖ್ತಾರ್ ಅನ್ಸಾರಿ ತಪ್ಪಿತಸ್ಥ: ವಾರಾಣಸಿ ಕೋರ್ಟ್ ಮಹತ್ವದ ತೀರ್ಪುಅವಧೇಶ್ ರಾಯ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಖ್ತಾರ್ ಅನ್ಸಾರಿ ತಪ್ಪಿತಸ್ಥ ಎಂದು ವಾರಾಣಸಿ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. |
![]() | ಬೆಂಗಳೂರು: ಒಂಟಿ ಮಹಿಳೆ ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರಿಗೆ 'ಕಿಂಗ್ ಕೊಹ್ಲಿ' ನೆರವು!ಮಹಿಳೆಯ ಕೈ ಮತ್ತು ಕಾಲುಗಳನ್ನು ಕಟ್ಟಿ ಮತ್ತು ಬಾಯಿಯನ್ನು ಟೇಪ್‌ನಿಂದ ಮುಚ್ಚಲಾಗಿತ್ತು. ಮೇ 27 ರಂದು ಕೊಲೆ ನಡೆದಿದ್ದು, ತಡವಾಗಿ ವಿಷಯ ಬೆಳಕಿಗೆ ಬಂದಿತ್ತು. ಆದರೆ ಇದು ಕೊಲೆ ಎಂಬುದು ಮೇಲುನೋಟಕ್ಕೆ ತಿಳಿದರೂ ಪೊಲೀಸರಿಗೆ ಯಾವುದೇ ಸಾಕ್ಷಿ ಸಿಕ್ಕಿರಲಿಲ್ಲ. |
![]() | ಸಾಕ್ಷಿ ಹತ್ಯೆಯ ಭೀಕರತೆಯನ್ನು ತೆರೆದಿಟ್ಟ ಶವಪರೀಕ್ಷೆ ವರದಿದೆಹಲಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಪ್ರಾಪ್ತ ಬಾಲಕಿ ಸಾಕ್ಷಿ ಹತ್ಯೆ ಪ್ರಕರಣದಲ್ಲಿ ಶವಪರೀಕ್ಷೆ ವರದಿ ಬಹಿರಂಗವಾಗಿದ್ದು, ಘಟನೆಯ ಭೀಕರತೆಯನ್ನು ತೆರೆದಿಟ್ಟಿದೆ. |
![]() | 2ನೇ ಪತ್ನಿಯನ್ನು ಕೊಂದು ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನ ಬಂಧನಯಶವಂತಪುರದ ಮೋಹನ್ ಕುಮಾರ್ ನಗರದಲ್ಲಿ ಎರಡನೇ ಪತ್ನಿಯನ್ನು ಕೊಲೆ ಮಾಡಿ, ಅಸಹಜ ಸಾವು ಎಂದು ಬಿಂಬಿಸಿದ್ದ 29 ವರ್ಷದ ಯುವಕನನ್ನು ಬಂಧಿಸಲಾಗಿದೆ. |
![]() | ಬೆಂಗಳೂರು: ವೃದ್ಧೆ ಹತ್ಯೆ ಪ್ರಕರಣ, ಮೂವರ ಬಂಧನಇತ್ತೀಚೆಗೆ ಒಂಟಿ ವೃದ್ಧೆಯ ಕೈ-ಕಾಲು ಕಟ್ಟಿ ಬಾಯಿಗೆ ಬಟ್ಟೆ ತುರುಕಿ ಹತ್ಯೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣ ಸಂಬಂಧ ಪ್ಲಂಬರ್ ಸೇರಿ ಮೂವರನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಮಹಾಲಕ್ಷ್ಮಿಲೇಔಟ್ ವೃದ್ದೆ ಹತ್ಯೆ ಪ್ರಕರಣ: ಮೂವರ ಬಂಧನಮನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ವೃದ್ಧೆಯ ಕೈ-ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆ ಮಾಡಿ ಕತ್ತಿನಲ್ಲಿದ್ದ ಚಿನ್ನದ ಸರ, ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸುವಲ್ಲಿ ಶುಕ್ರವಾರ ಯಶಸ್ವಿಯಾಗಿದ್ದಾರೆ. |
![]() | ಕೆಂಗೇರಿ ಉಪನಗರದಲ್ಲಿ ವ್ಯಕ್ತಿಯ ಶವ ಪತ್ತೆ, ಮೂವರು ಆರೋಪಿಗಳು ಕೊಂದಿರುವ ಶಂಕೆಕೆಂಗೇರಿ ಉಪನಗರದಲ್ಲಿ ಗುರುವಾರ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ ಮೃತರನ್ನು ಬೆಂಗಳೂರಿನ ಕೆಂಗೇರಿ ಪಟ್ಟಣದ ಗಾಂಧಿನಗರದ ನಿವಾಸಿ ನವೀನ್ (25) ಎಂದು ಗುರುತಿಸಲಾಗಿದೆ. |
![]() | ಹೈದರಾಬಾದ್: ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಪತ್ನಿಯನ್ನು ಕೊಂದ ಪತಿಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೇ 20ರ ರಾತ್ರಿ ಅಪರಾಧ ನಡೆದಿದ್ದರೂ, ಪೊಲೀಸರು 10 ದಿನಗಳ ನಂತರ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. |
![]() | ಶಹಬಾದ್ ಡೈರಿ ಮರ್ಡರ್: 'ಲವ್ ಬ್ರೇಕ್ ಅಪ್' ನಿಂದ ಅಪ್ರಾಪ್ತೆಯ ಬರ್ಬರ ಹತ್ಯೆ- ಪೊಲೀಸರುವಾಯುವ್ಯ ದೆಹಲಿಯ ಶಹಬಾದ್ ಡೈರಿಯಲ್ಲಿ ಅಪ್ರಾಪ್ತ ಬಾಲಕಿಯ ಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ವೇಳೆ, ಲವ್ ಬ್ರೇಕ್ ಅಪ್ ನಿಂದ ಕುಪಿತನಾದ ಆರೋಪಿ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 7 ಆರೋಪಿಗಳ ಬಂಧನಕಾಂಗ್ರೆಸ್ ಕಾರ್ಯಕರ್ತ ರವಿ ಹತ್ಯೆ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ನಂದಿನಿಲೇಔಟ್ ಠಾಣಾ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |