• Tag results for Murder attempt

ಬೆಂಗಳೂರು: ಕೆಲಸದಿಂದ ತೆಗೆದುಹಾಕಿದ್ದಕ್ಕೆ ದ್ವೇಷ; ಹೆಚ್ ಆರ್ ಕೊಲೆಗೆ ಸ್ಕೆಚ್ ಹಾಕಿದ್ದವರ ಬಂಧನ!

ಕೆಲಸದಿಂದ ವಜಾ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್ ಆರ್ ಕೊಲೆಗೆ ಯತ್ನಿಸಿದ್ದ ಪ್ರಮುಖ ಆರೋಪಿ  ಮತ್ತು  ಗ್ಯಾಂಗ್ ಅನ್ನು ಬಂಧಿಸಲಾಗಿದೆ.

published on : 26th March 2022

ಕ್ಯಾಮ್ಸ್ ಕಾರ್ಯದರ್ಶಿ ಕೊಲೆ ಯತ್ನ ಪ್ರಕರಣ; ಪ್ರಮುಖ ಆರೋಪಿ ಸೇರಿ 7 ಮಂದಿ ಬಂಧನ

ಕರ್ನಾಟಕ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿ ಸೇರಿ ಒಟ್ಟು 7 ಮಂದಿಯನ್ನು ಜಾಲಹಳ್ಳಿ ಪೊಲೀಸರು ತಮಿಳುನಾಡು ಗಡಿ ಭಾಗದ ಸತ್ಯಮಂಗಲ ಅರಣ್ಯ ಪ್ರದೇಶದಲ್ಲಿ ಬಂಧನಕ್ಕೊಳಪಡಿಸಿದ್ದಾರೆ. 

published on : 9th September 2021

ರಾಶಿ ಭವಿಷ್ಯ