- Tag results for Murder case
![]() | ಹಾಸನ: ಕೃಷ್ಣೇಗೌಡ ಹತ್ಯೆ ಪ್ರಕರಣ ಸಿಐಡಿ ತನಿಖೆಗೆಗ್ರಾನೈಟ್ ಉದ್ಯಮಿ, ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಪ್ತ ಕೃಷ್ಣೇಗೌಡ ಹತ್ಯೆ ಪ್ರಕರಣವನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಸಿಐಡಿಗೆ ವಹಿಸಿದ್ದಾರೆ. |
![]() | ವಿದ್ಯುತ್ ಹರಿದು ತಾಯಿ-ಮಗು ಸಾವು ಪ್ರಕರಣ: ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿವಿದ್ಯುತ್ ಹರಿದು ತಾಯಿ ಮಗು ಸಾವು ಪ್ರಕರಣ ಸಂಬಂಧಿಸಿದಂತೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಶಾಸಕ ಸುರೇಶ್ ಕುಮಾರ್ ಕಿಡಿಕಾರಿದ್ದಾರೆ. |
![]() | ನಾಲ್ವರ ಹತ್ಯೆ ಪ್ರಕರಣ: ದ್ವೇಷ ಪ್ರಚೋದನೆಗಾಗಿ ಯುವಕನ ವಿರುದ್ಧ ಎಫ್ ಐಆರ್ ದಾಖಲುಮುಸ್ಲಿಂ ಕುಟುಂಬದ ಹಂತಕನನ್ನು ‘ಮುಗಿಸುವ' ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಹಾಕಿದ್ದಕ್ಕಾಗಿ ಜಿಲ್ಲೆಯ ಯುವಕನೊಬ್ಬನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಕೊಲೆ ಆರೋಪಿಯನ್ನು ಹೊಗಳಿದ ಯುವಕನ ವಿರುದ್ಧ ಪ್ರಕರಣ ದಾಖಲುಉಡುಪಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೊಗಳಿ ಇನ್‌ಸ್ಟಾಗ್ರಾಂನಲ್ಲಿ ವಿಕೃತ ಕಾಮೆಂಟ್ ಹಾಕಿದ್ದ ಯುವಕನ ವಿರುದ್ಧ ಉಡುಪಿಯ ಸಿಇಎನ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | ಉಡುಪಿ: ನಾಲ್ವರ ಹತ್ಯೆ ಪ್ರಕರಣ, ಆರೋಪಿ ಸ್ಥಳ ಮಹಜರು ವೇಳೆ ಸ್ಥಳೀಯರಿಂದ ಆಕ್ರೋಶ, ಬಿಗುವಿನ ವಾತಾವರಣತಾಯಿ ಮತ್ತು ಮೂವರು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಗುರುವಾರ ಕರೆತಂದಾಗ ನೇಜಾರಿನ ತೃಪ್ತಿನಗರದಲ್ಲಿ ಸ್ಥಳೀಯರು ಭಾರಿ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ವೇರ್ಪಟ್ಟಿತು. |
![]() | ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿಉಡುಪಿಯ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಬುಧವಾರ 14 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. |
![]() | ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಸ್ನೇಹ, ಪ್ರೀತಿ, ಹಣದ ವಿಚಾರ ಕೊಲೆಗೆ ಕಾರಣ!ಉಡುಪಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಕರ್ನಾಟಕ ಪೊಲೀಸರು ಭೇದಿಸಿದ್ದು, ಮಹಾರಾಷ್ಟ್ರದ ಸಾಂಗ್ಲಿ ನಿವಾಸಿ 37 ವರ್ಷದ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದರು. |
![]() | ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ವಿಚಾರಣೆ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ; ಉಡುಪಿ ಎಸ್ಪಿಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರ ತಂಡ ವಿಚಾರಣೆ ನಡೆಸುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಬುಧವಾರ ತಿಳಿಸಿದ್ದಾರೆ. |
![]() | ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ: ಬೆಳಗಾವಿಯಲ್ಲಿ ಆರೋಪಿ ಪ್ರವೀಣ್ ಚೌಗಲೆ ಬಂಧನಇಲ್ಲಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಹತ್ಯೆ ಪ್ರಕರಣ ಭೇದಿಸಿದ ರಾಯಚೂರು ಪೊಲೀಸರು, ಇಬ್ಬರ ಬಂಧನರಾಯಚೂರು ಜಿಲ್ಲೆಯ ಹಟ್ಟಿ ಪಟ್ಟಣದಲ್ಲಿ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಂಗಳವಾರ ಇಬ್ಬರು ಯುವಕರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. |
![]() | ಪ್ರತಿಮಾ ಕೊಲೆ ಪ್ರಕರಣ: ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಆರೋಪಿ ಕಿರಣ್!ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣ್ ಗೆ ನವೆಂಬರ್ 15ರವರೆಗೆ ಪೊಲೀಸ್ ಕಸ್ಟಡಿಗೆ ಬೆಂಗಳೂರಿನ 2ನೇ ACMM ಕೋರ್ಟ್ ಆದೇಶಿಸಿದೆ. |
![]() | ಪ್ರತಿಮಾ ಕೊಲೆ ಪ್ರಕರಣದಲ್ಲಿ ಟಾರ್ಗೆಟ್; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಲು ಪಿತೂರಿ: ಮುನಿರತ್ನಗಣಿ-ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಆರ್‌ಆರ್ ನಗರ ಶಾಸಕ ಮುನಿರತ್ನ ಅವರ ಹೆಸರು ತಳುಕು ಹಾಕಿಕೊಂಡಿದೆ ಎನ್ನಲಾಗಿದ್ದು, ಪ್ರಕರಣದಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮುನಿರತ್ನ ಆರೋಪಿಸಿದ್ದಾರೆ. |
![]() | ಗಣಿ-ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ: ಕಾರು ಚಾಲಕನ ಬಂಧನ, ಕೆಲಸದಿಂದ ವಜಾಗೊಳಿಸಿದ್ದೇ ಹತ್ಯೆಗೆ ಕಾರಣ?ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ. |
![]() | ಶಿಕ್ಷಕನ ಹತ್ಯೆ ಪ್ರಕರಣ: ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ2010ರಲ್ಲಿ ನಡೆದಿದ್ದ ಶಿಕ್ಷಕ ಕಪೀಲ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿಗೆ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿದೆ. ಇದೇ ಪ್ರಕರಣದಲ್ಲಿ ಸೋನು ಯಾದವ್‌ಗೆ 5 ವರ್ಷ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ NIA ನಗದು ಬಹುಮಾನ ಘೋಷಣೆಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪತ್ತೆಗೆ ಎನ್ಐಎ ಮತ್ತೊಮ್ಮೆ ನಗದು ಬಹುಮಾನ ಘೋಷಿಸಿದೆ. |