- Tag results for Murder sketch
![]() | ನಟಿ ಅನುಷ್ಕಾ ಶೆಟ್ಟಿ ಸೋದರನ ಹತ್ಯೆಗೆ ಸಂಚು ಆರೋಪ: ಮನ್ಮಿತ್ ರೈ ಹೇಳಿದ್ದೇನು?ಜಯ ಕರ್ನಾಟಕ ಸಂಘಟನೆಯ ಸ್ಥಾಪಕ, ಒಂದು ಕಾಲದಲ್ಲಿ ಡಾನ್ ಎಂದು ಗುರುತಿಸಿಕೊಂಡಿದ್ದ ಮಂಗಳೂರು ಮೂಲದ ಮುತ್ತಪ್ಪ ರೈಯವರ ಆಪ್ತರಾಗಿದ್ದ, ಸಂಘಟನೆ ಜೊತೆ ಸಕ್ರಿಯವಾಗಿದ್ದ ಹಾಗೂ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಸೋದರ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ನಡೆಸಲಾಗಿತ್ತು ಎಂಬ ವದಂತಿ ಹರಿದಾಡುತ್ತಿದೆ. |