- Tag results for Murderd
![]() | ಮಂಗಳೂರು: ದಸರಾ ಪಾರ್ಟಿಯಲ್ಲಿ ಗಲಾಟೆ; ಯುವಕನ ಹತ್ಯೆದಸರಾ ಹಬ್ಬದ ಪ್ರಯುಕ್ತ ಗೆಳೆಯರೆಲ್ಲಾ ಸೇರಿಕೊಂಡು ಪಾರ್ಟಿ ಮಾಡುತ್ತಿದ್ದ ವೇಳೆ ಗಲಾಟೆ ನಡೆದಿದ್ದು, ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಧನುಷ್ ಕೊಲೆಯಾದ ಯುವಕ. ಮಂಗಳೂರಿನ ಪಂಪ್ವೆಲ್ ಬಳಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಈ ದುರ್ಘಟನೆ ನಡೆದಿದೆ. |
![]() | ಚಾಮರಾಜನಗರ: ಕೋಳಿ ಊಟ ಸಿಗಲಿಲ್ಲ ಎಂದು ಸ್ನೇಹಿತನನ್ನೆ ಕೊಲೆ ಮಾಡಿದ್ದ ಆರೋಪಿ ಬಂಧನಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಮ್ಮನಗದ್ದೆ ಗ್ರಾಮದಲ್ಲಿ ಕೋಳಿ ಊಟಕ್ಕೆ ಆಹ್ವಾನ ನೀಡಿದ್ದ ಸ್ನೇಹಿತನನ್ನೇ ಕೊಲೆಗೈದಿದ್ದ ಆರೋಪಿಯನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. |