- Tag results for Murugesh Nirani
![]() | ಬೈಗುಳದಿಂದ ಮುಜುಗರ: ತಮ್ಮ ವಿರುದ್ಧ ಹೇಳಿಕೆ ನೀಡದಂತೆ ಯತ್ನಾಳ್'ಗೆ ನಿರಾಣಿ, ಸಿಸಿ ಪಾಟೀಲ್ ಎಚ್ಚರಿಕೆಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ವಿಚಾರದಲ್ಲಿ ತಮ್ಮ ಹಾಗೂ ಸಿಎಂ ಬೊಮ್ಮಾಯಿ ವಿರುದ್ಧ ಕೆಟ್ಟದಾಗಿ ಹೇಳಿಕೆ ನೀಡದಂತೆ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಮತ್ತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ. |
![]() | ಕೆಜಿಎಫ್‍ನ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಸಚಿವ ನಿರಾಣಿಕೆಜಿಎಫ್ನ ಬಿಇಎಂಎಲ್ ಸಂಸ್ಥೆಯ ಬಳಕೆ ಮಾಡದ 967 ಎಕರೆಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾಸಚಿವ ಮುರುಗೇಶ್ ಆರ್ ನಿರಾಣಿ ವಿಧಾನಪರಿಷತ್‍ಗೆ ಮಂಗಳವಾರ ತಿಳಿಸಿದರು. |
![]() | ಬೆಳಗಾವಿಯಲ್ಲಿ ಎಲೆಕ್ಟ್ರಿಕ್ ವಾಹನ ಪ್ಲಾಂಟ್ ನಿರ್ಮಿಸಲು ರಷ್ಯಾದ ಕಂಪನಿ ಆಸಕ್ತಿ: ಮುರುಗೇಶ್ ನಿರಾಣಿರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಘಟಕವನ್ನು ಸ್ಥಾಪಿಸಲು ರಷ್ಯಾದ ಕಂಪನಿಯೊಂದು ಆಸಕ್ತಿ ತೋರಿದ್ದು, ಬೆಳಗಾವಿಯಲ್ಲಿ ಸ್ಥಾಪಿಸುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಗೆ ತಿಳಿಸಿದರು. |
![]() | ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ: ಸಚಿವ ನಿರಾಣಿಜಾಗತಿಕ ಬಂಡವಾಳ ಹೂಡಿಕೆ ಸಮಾವೇಶಕ್ಕೆ ರಾಜ್. ಸರ್ಕಾರ 74 ಕೋಟಿ ರೂಪಾಯಿ ವ್ಯಯಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಅವರು ಮಂಗಳವಾರ ಹೇಳಿದರು. |
![]() | 10 ವರ್ಷಗಳಲ್ಲಿ ಡೀಸೆಲ್-ಇಂಜಿನ್ ಸಂಪೂರ್ಣ ನಿಷೇಧ: ಸಚಿವ ಮುರುಗೇಶ್ ನಿರಾಣಿಮುಂದಿನ ಹತ್ತು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಡಿಸೇಲ್-ಪೆಟ್ರೋಲ್ ಇಂಜಿನ್ ಸಂಪೂರ್ಣ ನಿಷೇಧಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. |
![]() | ಹೂಡಿಕೆದಾರರ ಸಮಾವೇಶ ಆಯ್ತು; ಈಗ ಹೂಡಿಕೆಗಳ ಸಾಧಿಸುವತ್ತ ಸರ್ಕಾರ ಗಮನ!ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಭೆ (ಜಿಐಎಂ) ಸುಮಾರು 10 ಲಕ್ಷ ಕೋಟಿ ಹೂಡಿಕೆಯನ್ನು ಆಕರ್ಷಿಸಿದ ನಂತರ, ರಾಜ್ಯ ಕೈಗಾರಿಕಾ ಇಲಾಖೆಯು ಹೂಡಿಕೆಗಳ ಸಾಧಿಸುವತ್ತ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. |
![]() | ರಾಜ್ಯವನ್ನು ಬಂಡವಾಳ ಹೂಡಿಕೆ ಕೇಂದ್ರವನ್ನಾಗಿ ಪರಿಚಯಿಸುತ್ತೇವೆ: ಮುರುಗೇಶ್ ನಿರಾಣಿಜಾಗತಿಕ ಹೂಡಿಕೆ ಸಮಾವೇಶದಲ್ಲಿ ಕರ್ನಾಟಕವನ್ನು ಜಾಗತಿಕ ಸ್ಟಾರ್ಟಪ್ ಹಬ್ ಎಂದು ಪ್ರದರ್ಶಿಸಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ಮೂರು ದಿನಗಳ ಜಾಗತಿಕ ಹೂಡಿಕೆದಾರರ ಸಭೆ (ಜಿಐಎಂ) 2022 ಅನ್ನು ಉದ್ಘಾಟಿಸಲಿದ್ದಾರೆ. |
![]() | ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ಹೂಡಿಕೆ: ಸಚಿವ ಮುರುಗೇಶ್ ನಿರಾಣಿಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ಹೂಡಿಕೆ ಹರಿದುಬರುವ ವಿಶ್ವಾಸವಿದೆ ಎಂದು ಕರ್ನಾಟಕ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಶನಿವಾರ ಹೇಳಿದ್ದಾರೆ. |
![]() | ರಾಜ್ಯದಲ್ಲಿ 5 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ: ಸಚಿವ ಮುರುಗೇಶ್ ನಿರಾಣಿರಾಜ್ಯದಲ್ಲಿ ಶೀಘ್ರದಲ್ಲೇ ಐದು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. |
![]() | ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಿಂದ 5 ಲಕ್ಷ ಕೋಟಿ ರೂ. ಬಂಡವಾಳ ನಿರೀಕ್ಷೆ: ಸಚಿವ ನಿರಾಣಿಜಾಗತಿಕ ಹೂಡಿಕೆದಾರರ ಸಮಾವೇಶ (ಜಿಮ್) 2022 ನವೆಂಬರ್ 2 ರಿಂದ 4 ರವರೆಗೆ ನಡೆಯಲಿದ್ದು, ಈ ಸಮಾವೇಶದಿಂದ ರಾಜ್ಯ ಸರ್ಕಾರವು 5 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಹೂಡಿಕೆಯನ್ನು ನಿರೀಕ್ಷಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಗುರುವಾರ ಹೇಳಿದರು. |
![]() | ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಮೇಲೆ ನಕಾರಾತ್ಮಕ ಪ್ರಚಾರದ ಕರಿ ನೆರಳು!ನವೆಂಬರ್ 2 ರಿಂದ 4 ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕರ್ನಾಟಕ ರೆಡ್ ಕಾರ್ಪೆಟ್ ಹಾಸುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಕಂಡುಬರುತ್ತಿರುವ ನಕಾರಾತ್ಮಕ ಪೋಸ್ಟ್‌ಗಳು ಮತ್ತು ಜಾಹೀರಾತುಗಳ ಮಿಂಚಿನದಾಳಿ ಅಂತರರಾಷ್ಟ್ರೀಯ ಹೂಡಿಕೆ ಜಗತ್ತನ್ನು ಬೆಚ್ಚಿಬೀಳಿಸಿದೆ. |
![]() | ಮೈಸೂರಿನಲ್ಲಿ ಚಿಪ್ ಪ್ಲಾಂಟ್ ಸ್ಥಾಪನೆಯಿಂದ 21 ಸಾವಿರ ಉದ್ಯೋಗ ಸೃಷ್ಟಿ: ಸಚಿವ ನಿರಾಣಿಮುಂದಿನ ಮೂರು ವರ್ಷಗಳಲ್ಲಿ ಮೈಸೂರಿನಲ್ಲಿ ಮೊದಲ ಸೆಮಿಕಂಡಕ್ಟರ್ ಚಿಪ್ ಪ್ಲಾಂಟ್ ಸ್ಥಾಪನೆಯಾಗಲಿದ್ದು, ಇದರಿಂದ 21 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ... |
![]() | ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ 2 ವರ್ಷದಿಂದ ಲೀಸ್ ಫೈಲ್ ಕ್ಲಿಯರ್ ಮಾಡಿಲ್ಲ: ನಿರಾಣಿ ಅಸಮಾಧಾನ; ಪರಿಷತ್ ನಲ್ಲಿ ಕೋಲಾಹಲ!ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ 2 ವರ್ಷದಿಂದ ಮೈಸೂರು ಹಾಗೂ ಮಂಡ್ಯ ಸಕ್ಕರೆ ಕಾರ್ಖಾನೆ ಲೀಸ್ ಫೈಲ್ ಕ್ಲಿಯರ್ ಮಾಡಿಲ್ಲ ಎಂದು ಬೃಹತ್ ಕಾಮಗಾರಿ ಸಚಿವ ಮುರುಗೇಶ್ ನಿರಾಣಿ ನೇರ ಆರೋಪ ಮಾಡಿದ್ದಾರೆ |
![]() | ಕೆಐಎಡಿಬಿಯಿಂದ ಭೂಮಿ ಹಂಚಿಕೆ' ವ್ಯವಸ್ಥೆ ಸರಳೀಕರಣ: ಸಚಿವ ಮುರುಗೇಶ್ ನಿರಾಣಿಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆವ್ಯವಸ್ಥೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಆದೇಶದ ಮೂಲಕ ಜಾರಿಗೊಳಿಸಿದೆ. |
![]() | ಭಾರತದ ಸ್ಟಾರ್ಟಪ್ ವಿಭಾಗದಲ್ಲಿ ಬೆಂಗಳೂರಿಗೆ ಮೊದಲ ಸ್ಥಾನಸ್ಟಾರ್ಟಪ್ ನೀತಿಯನ್ನು ಹೊಂದಿರುವ ದೇಶದ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಬೆಂಗಳೂರು ಸ್ಟಾರ್ಟಪ್ ಹಬ್ ಆಗಿ ಬೆಳೆಯುವ ಮೂಲಕ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ. |