- Tag results for Murugha mutt seer
![]() | 2ನೇ ಪೊಕ್ಸೊ ಪ್ರಕರಣ: ಮುರುಘಾ ಶರಣರ ಜಾಮೀನು ಅರ್ಜಿ ತಿರಸ್ಕೃತಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಗುರುವಾರ ತಿರಸ್ಕರಿಸಿದೆ. |
![]() | ಮುರುಘಾಶ್ರೀ ವಿರುದ್ಧ ಚಾರ್ಜ್ ಶೀಟ್; ರೂಮಿಗೆ ವಿದ್ಯಾರ್ಥಿನಿಯರ ಕಳುಹಿಸುತ್ತಿದ್ದ ವಾರ್ಡನ್, ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯಮುರುಘಾ ಮಠ ಶ್ರೀಗಳ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ (POCSO Act) ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 694 ಪುಟಗಳ ಚಾರ್ಜ್ ಶೀಟ್ ನಲ್ಲಿ ಮಠದಲ್ಲಿ ನಡೆಯುತ್ತಿದೆ ಎನ್ನಲಾದ ಹಲವು ಆಘಾತಕಾರಿ ಸಂಗತಿಗಳ ಉಲ್ಲೇಖಿಸಲಾಗಿದೆ. |
![]() | ಮುರುಘಾ ಶ್ರೀಗಳ ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್ಜೆಎಂ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಬಂಧನಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಾಲ್ಕನೇ ಆರೋಪಿ, ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಎಸ್ ಜೆಎಂ... |
![]() | ಮುರುಘಾ ಶ್ರೀ ನ್ಯಾಯಾಂಗ ಬಂಧನ ಅವಧಿ ನವೆಂಬರ್ 3 ರವರೆಗೆ ವಿಸ್ತರಣೆಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನ ವಿಸ್ತರಿಸಿ... |
![]() | ಚಿತ್ರದುರ್ಗದ ಮುರುಘಾ ಮಠದ ನೌಕರರಿಗೆ ವೇತನ ನೀಡಲು ಸ್ವಾಮೀಜಿಯ ಸಹಿ ಒಂದು ಚೆಕ್ ಗೆ ಸಾಕೇ, ಹಲವು ಚೆಕ್ ಗಳಿಗೆ ಬೇಕೆ: ಹೈಕೋರ್ಟ್ ಪ್ರಶ್ನೆಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾಮಠದ ಮಠಾಧೀಶ ಶಿವಮೂರ್ತಿ ಮುರುಘಾ ಶರಣರು ಬಂಧನಕ್ಕೂ ಮುನ್ನ ನೌಕರರಿಗೆ ಸಂಬಳ ನೀಡಲು ಏನು ಮಾಡುತ್ತಿದ್ದರು ಮತ್ತು ಈಗ ಒಂದೇ ಒಂದು ಚೆಕ್ಗೆ ಅವರು ಸಹಿ ಹಾಕಬೇಕೇ ಅಥವಾ ಹಲವು ಚೆಕ್ ಗಳಿಗೆ ಸಹಿ ಹಾಕಬೇಕೆ ಎಂಬ ಬಗ್ಗೆ ಹೇಳಿಕೆ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. |
![]() | ನಾನು ಚಿತ್ರದುರ್ಗ ಬಾಯ್ಸ್ ಬಗ್ಗೆ ಮಾತ್ರ ಮಾತನಾಡುತ್ತೇನೆ: ಮುರುಘಾ ಶ್ರೀ ವಿರುದ್ಧ ಯತ್ನಾಳ್ ವಾಗ್ದಾಳಿನಾನು ಯಾವ ಬಾಯ್ಸ್ ವಿರುದ್ಧನೂ ಮಾತನಾಡುವುದಿಲ್ಲ. ಆದರೆ ನಾನು ಚಿತ್ರದುರ್ಗ ಬಾಯ್ಸ್ ಬಗ್ಗೆ ಮಾತ್ರ ಮಾತನಾಡುತ್ತೇನೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ... |
![]() | ಲೈಂಗಿಕ ದೌರ್ಜನ್ಯ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ.. |
![]() | ಲೈಂಗಿಕ ಕಿರುಕುಳ ಪ್ರಕರಣ: ಶ್ರೀಗಳಿಗೆ ತನಿಖಾಧಿಕಾರಿಗಳಿಂದ ಹತ್ತಾರು ಪ್ರಶ್ನೆಗಳು; ಶರಣರಿಗೆ ಪುರುಷತ್ವ ಪರೀಕ್ಷೆ!ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿಗಳಿಗೆ ಪುರುಷತ್ವ ಪರೀಕ್ಷೆ ನಡೆಸಲಾಗಿದೆ. |
![]() | ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸೆಪ್ಟೆಂಬರ್ 5 ರವರೆಗೆ ಮುರುಘಾ ಶ್ರೀ ಪೊಲೀಸ್ ವಶಕ್ಕೆಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಬಂಧನಕ್ಕೊಳಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರನ್ನು ಹೆಚ್ಚಿನ ವಿಚಾರಣೆಗಾಗಿ ಸೆಪ್ಟೆಂಬರ್ 5ರ ವರೆಗೆ ಪೊಲೀಸರ ವಶಕ್ಕೆ... |
![]() | ಚಿತ್ರದುರ್ಗ: ನ್ಯಾಯಾಲಯದಲ್ಲಿ ಮುರುಘಾ ಮಠದ ಶ್ರೀಗಳ ವಿರುದ್ಧ ಸಂತ್ರಸ್ತ ಬಾಲಕಿಯರ ಹೇಳಿಕೆ ದಾಖಲುಮುರುಘಾ ಮಠಾಧೀಶ ಡಾ.ಶಿವಮೂರ್ತಿ ಮುರುಘಾ ಶರಣರು ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಸಂತ್ರಸ್ತ ಇಬ್ಬರು ಅಪ್ರಾಪ್ತ ಬಾಲಕಿಯರು ಚಿತ್ರದುರ್ಗದ ಒಂದನೇ ಹೆಚ್ಚುವರಿ ಜಿಲ್ಲಾಸ್ಪತ್ರೆ ಮತ್ತು ಸೆಷನ್ಸ್ ಎದುರು ಮಂಗಳವಾರ ಹೇಳಿಕೆಯನ್ನು ದಾಖಲಿಸಿದ್ದಾರೆ. |
![]() | ಲೈಂಗಿಕ ದೌರ್ಜನ್ಯ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ ಮುರುಘಾ ಶ್ರೀವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಬಂಧನ ಭೀತಿ ಎದುರಿಸುತ್ತಿದ್ದು, ಸೋಮವಾರ ನಿರೀಕ್ಷಣಾ ಜಾಮೀನು ಕೋರಿ... |
![]() | ಪಠ್ಯಪುಸ್ತಕಗಳನ್ನು ಪರಿಶೀಲನೆಗಾಗಿ ಬಿಡುಗಡೆ ಮಾಡಿ: ಮುರುಘಾ ಶ್ರೀಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಿದ್ಧಪಡಿಸಿರುವ ಹೊಸ ಪಠ್ಯಪುಸ್ತಕ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು, ಮೊದಲು ಪಠ್ಯಪುಸ್ತಕಗಳನ್ನು ಪರಿಶೀಲನೆಗಾಗಿ... |