• Tag results for Muslim Girl

ತಪ್ಪದೇ ದ್ವಿತೀಯ ಪಿಯು ಪರೀಕ್ಷೆ ಬರೆಯಿರಿ: ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮಾಜಿ ವಿಸಿ ತರೀನ್ ಮನವಿ

ಹಿಜಾಬ್ ವಿವಾದದಲ್ಲಿ ಸಿಲುಕಿಕೊಳ್ಳದೆ ಎಲ್ಲಾ ಮುಸ್ಲಿಂ ಹೆಣ್ಣುಮಕ್ಕಳು ನೆಲದ ಕಾನೂನನ್ನು ಅನುಸರಿಸಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಮಾಜಿ ಕುಲಪತಿ ಪ್ರೊ.ಜಲೀಸ್ ಅಹ್ಮದ್ ಖಾನ್ ತರೀನ್...

published on : 9th April 2022

ಮುಸ್ಲಿಂ ಮಹಿಳೆಯರ ಕೊಡುಗೆಗೆ ಹೈಕೋರ್ಟ್ ತೀರ್ಪಿನಿಂದ ಅಡ್ಡಿ: ಕಾರ್ಯಕರ್ತರ ಅಸಮಾಧಾನ

ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಹೈಕೋರ್ಟ್ ನ ತೀರ್ಪು ಹಲವು ಸಂಘಟನೆಗಳಿಗೆ ಬೇಸರ ತರಿಸಿದೆ. ಬಹುತ್ವ ಕರ್ನಾಟಕ, ಜಮಾತ್ ಇ ಇಸ್ಲಾಮಿ, ದಲಿತ ಅಲ್ಪಸಂಖ್ಯಾತ ಸೇನೆ, ಕರ್ನಾಟಕ ಹೆಣ್ಣುಮಕ್ಕಳ ಇಸ್ಲಾಮಿಕ್ ಸಂಘಟನೆ, ದಲಿತ ಸಂಘರ್ಷ ಸಮಿತಿ(ಭೀಮವಾದ), ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟಿಸ್ ಅಲ್ಪಸಂಖ್ಯಾತ ಹೆಣ್ಣುಮಕ್ಕಳ ವಿರುದ್ಧವಾಗಿ ಹೈಕೋರ್ಟ್ ತೀರ್ಪು ಬಂ

published on : 17th March 2022

ಸರ್ಕಾರದಿಂದ ಹಿಜಾಬ್ ವಿವಾದದಲ್ಲಿ ಏಕಮುಖ ನೀತಿ, ಮುಸ್ಲಿಂ ಹೆಣ್ಣುಮಕ್ಕಳು ಇಲ್ಲಿ ಕೆಂಗಣ್ಣಿಗೆ ಗುರಿಯಾಗಬಹುದು: ಶಿಕ್ಷಣ ತಜ್ಞ ಡಾ. ನಿರಂಜನಾರಾಧ್ಯ

ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿರುವುದರ ಮಧ್ಯೆ ಈ ವಿವಾದ ಸೃಷ್ಟಿ ಹೇಗೆ, ಶಿಕ್ಷಣ ಸಂಸ್ಥೆಗಳ ಮೇಲೆ ದೀರ್ಘ ಸಮಯದವರೆಗೆ ಪರಿಣಾಮ ಬೀರುವಂತೆ ಮಾಡಿದ್ದು ಹೇಗೆ ಎಂಬ ಬಗ್ಗೆ ಚರ್ಚೆ ಕೇಳಿಬರುತ್ತಿದೆ. ಈ ಬಗ್ಗೆ ಶಿಕ್ಷಣ ತಜ್ಞ ಡಾ ನಿರಂಜನಾರಾಧ್ಯ ವಿ ಪಿ ಇಂದಿನ ಸ್ಥಿತಿಗತಿ ಮತ್ತು ಮುಂದಿನ ದಿನಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಮೇಲೆ ಯಾವ ರೀತಿ ಪರಿಣಾಮ ಬೀರಬಹುದು ಎಂಬ

published on : 20th February 2022

'ನಮ್ಮ ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಅಷ್ಟೆ': ಸೋಷಿಯಲ್ ಮೀಡಿಯಾದಲ್ಲಿ ವಿವರ ಬಹಿರಂಗಗೊಂಡ ವಿದ್ಯಾರ್ಥಿನಿಯರ ಪೋಷಕರ ಬೇಡಿಕೆ

ಕರ್ನಾಟಕದ ಉಡುಪಿಯ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಅಂಗಳ ತಲುಪುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಕೆಲವು ಮುಸ್ಲಿಂ ಹೆಣ್ಣುಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಕಾಲೇಜಿನಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಮಾಡಿಕೊಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಯೊಳಗೆ ಹಿಜಾಬ್ ಧರಿಸುವುದು ಅನಿವಾರ್ಯ ಎಂದು ಹೇಳುತ್ತಿದ್ದಾರೆ.

published on : 12th February 2022

ಜೈಪುರದ ಕಾಲೇಜಿನಲ್ಲಿ ಹಿಜಾಬ್, ಬುರ್ಖಾ ಧರಿಸಿದ ವಿದ್ಯಾರ್ಥಿನಿಯರ ಪ್ರವೇಶಕ್ಕೆ ನಿರ್ಬಂಧ

ಕರ್ನಾಟಕದಲ್ಲಿ ಶಾಲಾ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ವಿವಾದ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಈ ಬೆನ್ನಲ್ಲೇ ರಾಜಸ್ಥಾನದ ಜೈಪುರದ ಖಾಸಗಿ ಕಾಲೇಜಿನಲ್ಲಿ ಇಂಥಹದ್ದೇ ಒಂದು ವಿವಾದ ಪ್ರಾರಂಭವಾಗಿದೆ. 

published on : 12th February 2022

ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗಳಿಗೆ ಪ್ರವೇಶ ನಿರಾಕರಣೆ; ಕಾಲೇಜು ನಿಯಮ ಪಾಲನೆಗೆ ಪೊಲೀಸರಿಂದ ಸೂಚನೆ 

ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದಕ್ಕೆ ಹಾಗೂ ತರಗತಿಗಳಲ್ಲಿ ಉರ್ದು, ಅರೇಬಿಕ್, ಬ್ಯಾರಿ ಭಾಷೆಗಳನ್ನು ಮಾತನಾಡುವುದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಉಡುಪಿ ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರ ವಿರುದ್ಧ 6 ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ. 

published on : 1st January 2022

ವಿಜಯಪುರ: ಮುಸ್ಲಿಂ ಯುವತಿಯನ್ನು ಪ್ರೇಮಿಸಿದ್ದ ಹಿಂದೂ ರೈತ ಯುವಕನ ಕೊಲೆ

ಇದೇ ವಿಷಯವಾಗಿ ಎರಡೂ ಕುಟುಂಬಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅದರ ಬೆನ್ನಲ್ಲೇ ಅಮೀನಾ ಪೊಲೀಸ್ ಠಾಣೆಗೆ ಬಂದು ತನ್ನ ಕುಟುಂಬದವರು ರವಿಯನ್ನು ಅಪಹರಣ ಮಾಡಿದ್ದಾರೆ ಎಂದು ದೂರು ನೀಡಿದ್ದಳು. 

published on : 24th October 2021

'ನಿನ್ನಂತವರು ನಮ್ಮ ಸಮುದಾಯಕ್ಕೆ ಕಳಂಕ' ಯುವತಿಯಿಂದ ಬಲವಂತವಾಗಿ ಹಿಜಾಬ್​ ತೆಗೆಸಿದ ದುಷ್ಕರ್ಮಿಗಳು, ವಿಡಿಯೋ ವೈರಲ್!

ಸ್ಕೂಟರ್​ನಲ್ಲಿ ಯುವಕನೊಂದಿಗೆ ಸವಾರಿ ಮಾಡುತ್ತಿದ್ದ ಮುಸ್ಲಿಂ ಯುವತಿಯನ್ನು ಅಡ್ಡಗಟ್ಟಿರುವ ಕೆಲವರು ಹಿಜಾಬ್​ ತೆಗೆಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ.

published on : 17th October 2021

ಮುಸ್ಲಿಂ ಹೆಣ್ಣು ಮಕ್ಕಳು ಪ್ರೌಢಾವಸ್ಥೆ ತಲುಪಿದ ನಂತರ ತಮ್ಮ ಇಚ್ಛೆಯಂತೆ ಮದುವೆಯಾಗಬಹುದು: ಕೋರ್ಟ್

18 ವರ್ಷಕ್ಕಿಂತ ಕಡಿಮೆ ವಯಸ್ಸಿದ್ದರೂ ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣು ಮಕ್ಕಳು ತಮ್ಮ ಇಚ್ಛೆಯಂತೆ ಯಾರನ್ನ ಬೇಕಾದರೂ ಮದುವೆಯಾಗಲು ಸ್ವತಂತ್ರರು ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

published on : 11th February 2021

ರಾಶಿ ಭವಿಷ್ಯ