- Tag results for Muslim League
![]() | ಮುಸ್ಲಿಂ ಲೀಗ್ ಜಾತ್ಯತೀತ: ರಾಹುಲ್ ಹೇಳಿಕೆ ವಿವಾದ, ಅಡ್ವಾಣಿ ಜಿನ್ನಾ ಹೊಗಳಿದ್ದು ನೆನಪಿದೆಯೇ? ಕಾಂಗ್ರೆಸ್ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸಂಪೂರ್ಣ ಜಾತ್ಯತೀತ ಎಂಬ ಹೇಳಿಕೆ ವಿರುದ್ಧ ರಾಹುಲ್ ಗಾಂಧಿ ಅವರನ್ನು ಟೀಕಿಸುತ್ತಿರುವ ಬಿಜೆಪಿಗೆ ಕಾಂಗ್ರೆಸ್ ಶುಕ್ರವಾರ ತಿರುಗೇಟು ನೀಡಿದೆ. ಅಡ್ವಾಣಿ ಕೂಡಾ ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಹೊಗಳಿದ್ದು ನೆನಪಿದೆಯೇ? ಎಂದು ಬಿಜೆಪಿಯನ್ನು ಪ್ರಶ್ನಿಸಿದೆ. |
![]() | ಧಾರ್ಮಿಕ ನೆಲೆಯಲ್ಲಿ ಭಾರತದ ವಿಭಜನೆಗೆ ಕಾರಣವಾದ ಜಿನ್ನಾ ಅವರ ಇಂಡಿಯನ್ ಮುಸ್ಲಿಂ ಲೀಗ್ ಹೇಗೆ ಜಾತ್ಯತೀತ ಪಕ್ಷ?ಇಂಡಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಒಂದು ಪರಿಪೂರ್ಣವಾದ ಜಾತ್ಯಾತೀತ ಪಕ್ಷ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ. |