- Tag results for Muslim gundas
![]() | ಹರ್ಷ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ, ಮುಸ್ಲಿಮರನ್ನು ಓಲೈಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಕೆ ಎಸ್ ಈಶ್ವರಪ್ಪಬಿಜೆಪಿ ನಾಯಕ, ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತೆ ಕಾಂಗ್ರೆಸ್ ನಾಯಕರ ವಿರುದ್ಧ ಗುಡಿಗಿದ್ದಾರೆ. ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ ಎಂದು ಪುನರುಚ್ಛರಿಸಿದ್ದಾರೆ. |
![]() | ಮುಸ್ಲಿಂ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು- ಸಚಿವ ಕೆ ಎಸ್ ಈಶ್ವರಪ್ಪಕಾಂಗ್ರೆಸ್ ನಾಯಕರಿಗೆ ಮಾಡುವುದಕ್ಕೆ ಬೇರೆ ಕೆಲಸ ಇಲ್ಲ, ಹಿಜಾಬ್ ವಿವಾದದ ದಿಕ್ಕು ತಪ್ಪಿಸಲು ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಆರೋಪಿಸಿದ್ದಾರೆ. |
![]() | ಜಿಲ್ಲಾ ಎಸ್ಪಿ ನೀಡಿದ ಮಾಹಿತಿ ಆಧರಿಸಿ ಹರ್ಷನ ಕೊಲೆಗೆ ಮುಸ್ಲಿಂ ಗೂಂಡಾಗಳು ಕಾರಣ ಎಂದು ಹೇಳುತ್ತಿದ್ದೇನೆ: ಈಶ್ವರಪ್ಪನಮ್ಮ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷನ ಕೊಲೆಯಾದ ವಿಷಯ ಗೊತ್ತಾದ ಕೂಡಲೇ ನಾನು ಜಿಲ್ಲಾ ಎಸ್ಪಿಯ ಬಳಿ ಮಾತನಾಡಿದೆ, ಅವರು ಮತ್ತು ಹರ್ಷ ಮನೆಯ ಸುತ್ತಮುತ್ತಲ ಜನರು ನೀಡಿದ ಮಾಹಿತಿ ಆಧರಿಸಿ ಹರ್ಷನನ್ನು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಹೇಳಿದ್ದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. |
![]() | ಡಿ ಕೆ ಶಿವಕುಮಾರ್ ಹೇಳಿಕೆಯಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ: ಸಚಿವ ಈಶ್ವರಪ್ಪ ಆರೋಪಶಿವಮೊಗ್ಗದಲ್ಲಿ ಕಳೆದ ರಾತ್ರಿ ಹರ್ಷ ಎಂಬ ಭಜರಂಗದಳ ಕಾರ್ಯಕರ್ತನ ಕಗ್ಗೊಲೆ ಮುಸ್ಲಿಂ ಗೂಂಡಾಗಳಿಂದ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ನೇರ ಆರೋಪ ಮಾಡಿದ್ದಾರೆ. |