- Tag results for Muslim population
![]() | ಬಿಜೆಪಿ-ಆರ್ ಎಸ್ಎಸ್ ತಪ್ಪು ಹೇಳುತ್ತಿವೆ, ದೇಶದಲ್ಲಿ ಮುಸ್ಲಿಮ್ ಜನಸಂಖ್ಯೆ ಕುಸಿಯುತ್ತಿದೆ: ದಿಗ್ವಿಜಯ್ ಸಿಂಗ್ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ಬಿಜೆಪಿ, ಆರ್ ಎಸ್ಎಸ್ ನ ವಾದಕ್ಕೆ ವಿರುದ್ಧವಾಗಿ ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಕುಗ್ಗುತ್ತಿದೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. |
![]() | ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರು ಚೆನ್ನಾಗಿ ಜೀವನ ನಡೆಸುತ್ತಾರೆ, ಅವರ ಸಂಖ್ಯೆ ಭಾರತದಲ್ಲಿ ಬೆಳೆಯುತ್ತಲೇ ಇದೆ: ನಿರ್ಮಲಾ ಸೀತಾರಾಮನ್ಭಾರತ ದೇಶವು ವಿಶ್ವದಲ್ಲಿ ಎರಡನೇ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯ ನೆಲೆಯಾಗಿದೆ. ಅಲ್ಪಸಂಖ್ಯಾತರ ವಿಷಯಗಳಲ್ಲಿ ದೇಶವನ್ನು ದೂಷಿಸುವವರಿಗೆ ಇಲ್ಲಿನ ವಾಸ್ತವ ಸಂಗತಿಗಳ ಬಗ್ಗೆ ಯಾವುದೇ ಅರಿವು ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. |