- Tag results for Muslim student
![]() | ಐಎಸ್ಐಎಸ್ ನೊಂದಿಗೆ ಆನ್ ಲೈನ್ ಸಂಪರ್ಕ: ತಮಿಳುನಾಡು ವಿದ್ಯಾರ್ಥಿ ಬಂಧನಗುಪ್ತಚರ ಇಲಾಖೆಯ ಹಲವು ಗಂಟೆಗಳ ವಿಚಾರಣೆಯ ಬಳಿಕ, ಐಎಸ್ಐಎಸ್ ನೊಂದಿಗೆ ಆನ್ ಲೈನ್ ಸಂಪರ್ಕ ಹೊಂದಿದ್ದ ಆರೋಪದಡಿ ತಮಿಳುನಾಡು ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. |
![]() | ಮಂಗಳೂರು ಹಿಜಾಬ್ ವಿವಾದ: ಹೈಕೋರ್ಟ್ ಆದೇಶ ಪಾಲಿಸುವಂತೆ ಮುಸ್ಲಿಂ ವಿದ್ಯಾರ್ಥಿಗಳಿಗೆ ಡಿಸಿ ಸೂಚನೆಮಂಗಳೂರು ವಿವಿ ಕಾಲೇಜಿಲ್ಲಿ ಸೋಮವಾರವೂ ಹಿಜಾಬ್ ವಿವಾದ ಮುಂದುವರೆದಿದ್ದು, ಹಿಜಾಬ್ ಧರಿಸಿ ಬಂದ 15 ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ. |
![]() | ಬಾಗಲಕೋಟೆ: ಟೋಪಿ ಧರಿಸಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗೆ ಥಳಿತ, ಏಳು ಜನರ ವಿರುದ್ಧ ಎಫ್ ಐಆರ್ ದಾಖಲುಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. |
![]() | ಹಿಜಾಬ್ ವಿವಾದ: ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ; ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿರಾಜ್ಯದಲ್ಲಿ ತೀವ್ರ ವಿವಾದಕ್ಕೆ ಗುರಿಯಾಗಿರುವ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವಂತೆಯೇ ಇತ್ತ ಸ್ಕಾರ್ಫ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮುಸ್ಲಿಂ ವಿದ್ಯಾರ್ಥಿನಿ ಮನವಿ ಮಾಡಿದ್ದಾರೆ. |
![]() | ಹಿಜಾಬ್ ತೀರ್ಪು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರುಹಿಜಾಬ್ ತೀರ್ಪು ವಿರುದ್ಧ ಮುಸ್ಲಿಂ ಸಂಘಟನೆಗಳ ಕರ್ನಾಟಕ ಬಂದ್ ಕರೆ ನಡುವೆಯೇ ಜಿಲ್ಲೆಯ ಕಾಲೇಜುಗಳಲ್ಲಿ ಗುರುವಾರದಿಂದ ಪದವಿ ಸೆಮಿಸ್ಟರ್ ಪರೀಕ್ಷೆ ಆರಂಭವಾಗಿದೆ. ಆದರೆ, ಬಹುತೇಕ ಮುಸ್ಲಿಂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಯಿಂದ ದೂರ ಉಳಿದು ಪ್ರತಿಭಟನೆಗೆ ಬೆಂಬಲ ಸೂಚಿಸಿದರು. |
![]() | ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಠೆ ಮಾಡಿ: ಚಾಮರಾಜನಗರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ಆಗ್ರಹಹಿಜಾಬ್ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಲ್ಲೆ ಚಾಮರಾಜನಗರದ ಖಾಸಗಿ ಕಾಲೇಜಿನ ಸುಮಾರು 10 ವಿದ್ಯಾರ್ಥಿಗಳು ಕಾಲೇಜು ಮುಂದೆ ಪ್ರತಿಭಟನೆ ನಡೆಸಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡಬೇಕೆಂದು ಒತ್ತಾಯಿಸಿದರು. |
![]() | ಹಿಜಾಬ್ ವಿವಾದ: ಶಿವಮೊಗ್ಗ ಜಿಲ್ಲೆಯಲ್ಲಿ ತರಗತಿಗಳನ್ನು ಬಹಿಷ್ಕರಿಸಿದ 43 ವಿದ್ಯಾರ್ಥಿಗಳು, ಪ್ರಾಯೋಗಿಕ ಪರೀಕ್ಷೆಗೆ 10 ಮಂದಿ ಗೈರುಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಒಟ್ಟು 43 ಮುಸ್ಲಿಂ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ್ದು, 10 ಮಂದಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಬಹಿಷ್ಕರಿಸಿದ ಘಟನೆ ನಡೆದಿದೆ. |
![]() | ಹಿಜಾಬ್ಗಾಗಿ ಹಠ ಹಿಡಿದಿರುವ ಮಕ್ಕಳ ಮನವೊಲಿಸಲಾಗುತ್ತದೆ: ಸಚಿವ ಬಿ.ಸಿ.ನಾಗೇಶ್1.20 ಕೋಟಿ ವಿದ್ಯಾರ್ಥಿಗಳಿರುವ ಶಿಕ್ಷಣ ಇಲಾಖೆಯಲ್ಲಿ ಸುಮಾರು 500-600 ಮಕ್ಕಳು ಮಾತ್ರ ಹಿಜಾಬ್ ಹಾಕಿಕೊಂಡೆ ಬರುತ್ತೇವೆ ಎಂದು ಹಠ ಹಿಡಿದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಮನವೊಲಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದ್ದಾರೆ. |
![]() | 'ಹಿಜಾಬ್ ಧರಿಸುವುದು ನಮ್ಮ ಮಾನ-ಮರ್ಯಾದೆ, ಅದನ್ನು ತೆಗೆದರೆ ನಮ್ಮ ಮಾನ ತೆಗೆದಂತೆ': ಮುಸ್ಲಿಂ ವಿದ್ಯಾರ್ಥಿನಿಯರ ಆಕ್ರೋಶಹಿಜಾಬ್ ವಿವಾದ ಗುರುವಾರ ಮತ್ತಷ್ಟು ಭುಗಿಲೆದ್ದಿದೆ. ನಮಗೆ ಶಿಕ್ಷಣ ಬೇಕು, ಹಿಜಾಬ್ ಕೂಡ ಬೇಕು, ನಾವು ಹಿಜಾಬ್ ಧರಿಸುವುದು ನಮ್ಮ ಸುರಕ್ಷತೆಗೆ, ನಮ್ಮ ದೇಶವನ್ನು, ಕಾನೂನನ್ನು ಗೌರವಿಸುತ್ತೇವೆ. ಆದರೆ ಹಿಜಾಬ್ ನ್ನು ತೆಗೆಯಲು ಸಾಧ್ಯವೇ ಇಲ್ಲ ಮುಸ್ಲಿಂ ವಿದ್ಯಾರ್ಥಿನಿಯರು ಸರ್ಕಾರ ವಿರುದ್ಧ, ರಾಜಕೀಯ ನಾಯಕರು ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. |
![]() | 'ನಮಗೆ ನಮ್ಮ ಇಸ್ಲಾಂ ಧರ್ಮ ಮುಖ್ಯ; ಹಿಜಾಬ್ ಬೇಕು, ಶಾಲೆ ಬೇಡ, ಎಕ್ಸಾಂ ಬರೆಯಲ್ಲ': ಹಲವು ಮುಸ್ಲಿಂ ವಿದ್ಯಾರ್ಥಿನಿಯರ ಹಠ''ನಮಗೆ ನಮ್ಮ ಇಸ್ಲಾಂ ಧರ್ಮ,ಹಿಜಾಬ್ ಮುಖ್ಯ, ಶಾಲೆಯ ಶಿಕ್ಷಣವಲ್ಲ, ಮನೆಯಲ್ಲಿ ನಮ್ಮ ಅಪ್ಪ-ಅಮ್ಮ ಏನು ಹೇಳುತ್ತಾರೆ ಅವರ ಮಾತುಗಳನ್ನು ಕೇಳುತ್ತೇವೆ'',ಇದು ರಾಜ್ಯದ ಹಲವು ಶಾಲೆಗಳ 9 ಮತ್ತು 10ನೇ ತರಗತಿ ಮುಸ್ಲಿಂ ವಿದ್ಯಾರ್ಥಿನಿಯರ ಉದ್ದಟತನದ ಮಾತು. ನಿನ್ನೆಯ ವಾತಾವರಣವೇ ಇಂದು ಕೂಡ ರಾಜ್ಯದ ಹಲವು ಶಾಲೆಗಳಲ್ಲಿ ಮುಂದುವರಿದಿದೆ. |
![]() | ಹಿಜಾಬ್ ವಿವಾದ: ರಾಜ್ಯದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಜೆಎನ್ ಯು ವಿವಿಯ 200 ವಿದ್ಯಾರ್ಥಿನಿಯರ ಬೆಂಬಲಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್ಯು) ಸುಮಾರು 200 ವಿದ್ಯಾರ್ಥಿನಿಯರು ರಾಜ್ಯದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಮ್ಮ ಅಚಲ ಮತ್ತು ಬೇಷರತ್ತಾದ ಬೆಂಬಲವನ್ನು ನೀಡಿದ್ದಾರೆ |
![]() | ವಿದ್ಯಾರ್ಥಿನಿಯರನ್ನು ರಸ್ತೆಯಲ್ಲಿ ನಿಲ್ಲಿಸಲು ನಮ್ಮದು ಪಾಕಿಸ್ತಾನವಲ್ಲ, ಸೌಜನ್ಯತೆಯ ಆಧಾರದ ಮೇಲೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ: ಸಚಿವ ಬಿಸಿ ನಾಗೇಶ್ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನಲ್ಲಿ ಮುಸ್ಲಿಂ ಬಾಲಕಿಯರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಕ್ಕೆ ವಿರೋಧಗಳು ಎದುರಾಗಿರುವ ಹಿನ್ನೆಲೆಯಲ್ಲಿ ಈ ಕುರಿತು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನೀಡಿದ್ದಾರೆ. |
![]() | 'ಮುಸ್ಲಿಂ' ವಿದ್ಯಾರ್ಥಿಗಳು ಸೂರ್ಯ ನಮಸ್ಕಾರದಲ್ಲಿ ಪಾಲ್ಗೊಳ್ಳಬಾರದು!ಆಜಾದಿ ಕಾ ಅಮೃತ ಮಹೋತ್ಸವ ಭಾಗವಾಗಿ ದೇಶಾದ್ಯಂತ 30, 000 ಶಿಕ್ಷಣ ಸಂಸ್ಥೆಗಳ 3 ಲಕ್ಷ ವಿದ್ಯಾರ್ಥಿಗಳಿಗೆ ಸೂರ್ಯ ನಮಸ್ಕಾರ ಆಯೋಜಿಸುವಂತೆ ವಿಶ್ವ ವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಸುತ್ತೋಲೆ ಹೊರಡಿಸಿದೆ. |