• Tag results for Muslim vendor

ಧಾರವಾಡ: ಮುಸ್ಲಿಂ ವ್ಯಾಪಾರಿ ಅಂಗಡಿ ಧ್ವಂಸ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಜಿಲ್ಲೆಯ ನುಗ್ಗಿಕೇರಿಯ ಹನುಮ ದೇವಾಲಯದ ಆವರಣದಲ್ಲಿ ಮುಸ್ಲಿಂ ವ್ಯಾಪಾರಿಗೆ ಸೇರಿದ ಕಲ್ಲಂಗಡಿ ಅಂಗಡಿ ಧ್ವಂಸಗೊಳಿಸಿದ ಆರೋಪದ ಮೇರೆಗೆ ನಾಲ್ವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

published on : 11th April 2022

ಭದ್ರಾವತಿ: ಭಜರಂಗ ದಳ ಕಾರ್ಯಕರ್ತರಿಂದ 'ಹಲಾಲ್' ಮಾಂಸ ವ್ಯಾಪಾರಿ ಮೇಲೆ ಹಲ್ಲೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗುರುವಾರ ಮುಸ್ಲಿಂ ವ್ಯಾಪಾರಿಯೊಬ್ಬರ ಮೇಲೆ ಕೆಲ ಭಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ

published on : 31st March 2022

ಮುಸ್ಲಿಂ ವರ್ತಕರ ಮೇಲಿನ ನಿರ್ಬಂಧ ಅಸ್ಪೃಶ್ಯತೆ ಆಚರಣೆಯಲ್ಲದೇ ಮತ್ತೇನೂ ಅಲ್ಲ: ಎ.ಎಚ್. ವಿಶ್ವನಾಥ್‌

ಮುಸ್ಲಿಂ ವರ್ತಕರಿಗೆ ನಿರ್ಬಂಧ ವಿಧಿಸಿರುವುದು ಅಸ್ಪೃಶ್ಯತೆ ಆಚರಣೆಯಲ್ಲದೇ ಮತ್ತೇನೂ ಅಲ್ಲ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್‌ ಅವರು ಹೇಳಿದ್ದಾರೆ.

published on : 28th March 2022

ರಾಶಿ ಭವಿಷ್ಯ