• Tag results for Muslim women

ಮುದ್ದಾಗಿ ಸಾಕಿದ ಗಿಣಿ, ಹದ್ದಾಗಿ ಕುಕ್ಕುತ್ತಿದೆ! ಚಂದಾ ಎತ್ತಿ 'ಬಂಡವಾಳ' ಹೂಡಿ ಮಾಡಿದ ಉತ್ಸವ ತಿರುಗುಬಾಣವಾಗುವುದೇ?

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿದ್ದ ಸಿದ್ದರಾಮಯ್ಯ ಅವರಿಗೆ ಈಗ ಅದೇ ಬಾಣವಾಗಿದೆ. ಮತೀಯ ಭಾಗ್ಯಗಳೆಲ್ಲ, ಬಾಣವಾಗಿ ಸಿದ್ದರಾಮಯ್ಯ ಅವರನ್ನು ಕಾಡಲಿದೆ ಎಂದು ಬಿಜೆಪಿ ಟೀಕಿಸಿದೆ.

published on : 16th July 2022

ಮುಸ್ಲಿಮ್ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಸನ್ಯಾಸಿಗೆ ಜಾಮೀನು; ವಿಷಾದವಿಲ್ಲ ಎಂದ ಸ್ವಾಮೀಜಿ 

ಮುಸ್ಲಿಮ್ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ ಸನ್ಯಾಸಿ ಬಜರಂಗ್ ಮುನಿ ದಾಸ್ ಗೆ ಉತ್ತರ ಪ್ರದೇಶದ ಸ್ಥಳೀಯ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

published on : 24th April 2022

ಹಿಜಾಬ್ ಅನ್ನು ಮುಸ್ಲಿಂ ಮಹಿಳೆಯರಿಗೆ ಬಲವಂತವಾಗಿ ಹಾಕಿಸಲಾಗುತ್ತದೆ: ಯೋಗಿ ಆದಿತ್ಯನಾಥ್

ಹಿಜಾಬ್ ಅನ್ನು ಮುಸ್ಲಿಂ ಮಹಿಳೆಯರಿಗೆ ಬಲವಂತವಾಗಿ ಹಾಕಿಸಲಾಗುತ್ತದೆ. ಹಿಜಾಬ್ ಧರಿಸುವಿಕೆಯನ್ನು ಮಹಿಳೆಯರ ಆಯ್ಕೆಗೆ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.

published on : 17th February 2022

ತ್ರಿವಳಿ ತಲಾಖ್ ವಿರುದ್ಧದ ಕಾನೂನು ಸಾವಿರಾರು ಮುಸ್ಲಿಂ ಮಹಿಳೆಯರ ಕುಟುಂಬ ಉಳಿಸಿದೆ: ಪ್ರಧಾನಿ ಮೋದಿ 

 ತ್ರಿವಳಿ ತಲಾಖ್ ವಿರುದ್ಧದ ಕಾನೂನು ಸಾವಿರಾರು ಮುಸ್ಲಿಂ ಮಹಿಳೆಯರ ಕುಟುಂಬಗಳನ್ನು ಛಿದ್ರಗೊಳ್ಳುವುದರಿಂದ ಉಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

published on : 14th February 2022

ವಿಪಕ್ಷಗಳು ಮುಸ್ಲಿಂ ಹೆಣ್ಣುಮಕ್ಕಳನ್ನು ಹಾದಿತಪ್ಪಿಸುತ್ತಿವೆ, ಅವರ ಹಕ್ಕುಗಳನ್ನು ಹತ್ತಿಕ್ಕಲು ಹೊಸ ದಾರಿ ಹುಡುಕುತ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿ

ನಮ್ಮ ಸರ್ಕಾರ ಮುಸ್ಲಿಂ ಜನಾಂಗದ ಮಹಿಳೆಯರ ಉದ್ಧಾರಕ್ಕೆ ನಿಂತಿದೆ. ನಮ್ಮ ಸರ್ಕಾರ ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಿಂತಿದೆ. ಆದರೆ ಅವರು ಮುಸ್ಲಿಂ ಸಹೋದರಿಯರನ್ನು ಮೋಸ ಮಾಡುತ್ತಿದ್ದಾರೆ ಇದರಿಂದ ಮುಸ್ಲಿಂ ಹೆಣ್ಣು ಮಕ್ಕಳ ಜೀವನ ಯಾವಾಗಲೂ ಹಿಂದೆ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಮೇಲೆ ವಾಗ್ದಾಳಿ ನಡ

published on : 10th February 2022

ಹಿಜಾಬ್ ಧರಿಸದಂತೆ ಮುಸ್ಲಿಂ ಹೆಣ್ಣುಮಕ್ಕಳನ್ನು ತಡೆಯುವುದು ದಬ್ಬಾಳಿಕೆ ಕ್ರಮ: ಪಾಕ್ ವಿದೇಶಾಂಗ ಸಚಿವ ಆಕ್ಷೇಪ

ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿ ಈಗ ನೆರೆಯ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

published on : 9th February 2022

ಹಿಜಾಬ್ ವಿವಾದ: ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ಸಹೋದರಿಯರು ಹೋರಾಟದಲ್ಲಿ ಯಶಸ್ವಿಯಾಗಲಿ- ಓವೈಸಿ

ಕರ್ನಾಟಕದಲ್ಲಿ 'ಹಿಜಾಬ್ ವಿವಾದ' ಉಲ್ಬಣಗೊಳ್ಳುತ್ತಿರುವ ಬೆನ್ನಲ್ಲೇ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಾಯಕ ಅಸಾದುದ್ದೀನ್ ಓವೈಸಿ ಜನರು ತಮ್ಮ ಮೇಲೆ 'ದ್ವೇಷ ಸಾಧಿಸುವ ಮತ್ತು ಗುಂಡಿನ ದಾಳಿ ನಡೆಸುವವರ ವಿರುದ್ಧ ನಿಲ್ಲಬೇಕು' ಎಂದು ಕರೆ ನೀಡಿದ್ದಾರೆ.

published on : 8th February 2022

ಕ್ಲಬ್ ಹೌಸ್ ಆಪ್ ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಟೀಕೆ: ಮಹಿಳಾ ಆಯೋಗದಿಂದ ಎಫ್ಐಆರ್

ಸಾಮಾಜಿಕ ಜಾಲತಾಣ ಆಪ್ ಕ್ಲಬ್ ಹೌಸ್ ಆಪ್ ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ದೆಹಲಿ ಮಹಿಳಾ ಆಯೋಗ ಆಗ್ರಹಿಸಿದೆ. 

published on : 19th January 2022

ಏನಿದು 'ಬುಲ್ಲಿ ಬಾಯ್' ಅಪ್ಲಿಕೇಶನ್: ಮುಸ್ಲಿಂ ಮಹಿಳೆಯರು ಸಿಟ್ಟು ಮಾಡಿಕೊಂಡಿರೋದ್ಯಾಕೆ?

ಬುಲ್ಲಿ ಬಾಯ್ ಅಪ್ಲಿಕೇಶನ್ ಅನ್ನು ಸಾಮಾಜಿಕ ಮಾಧ್ಯಮದ ಜಗತ್ತಿನಲ್ಲಿ ತೀವ್ರವಾಗಿ ಟ್ರೋಲ್ ಮಾಡಲಾಗುತ್ತಿದೆ. ಈ ಅಪ್ಲಿಕೇಶನ್ ನಿರಂತರವಾಗಿ ಟೀಕೆಗೆ ಒಳಗಾಗುತ್ತಿದೆ. 

published on : 2nd January 2022

ರಾಶಿ ಭವಿಷ್ಯ