- Tag results for Muslim youth
![]() | ನೈತಿಕ ಪೊಲೀಸ್‌ಗಿರಿ: ಧರ್ಮಸ್ಥಳದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ; ಮೂವರ ಬಂಧನಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ವರದಿಯಾದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿಂದೂ ಯುವತಿಯನ್ನು ತಮ್ಮ ವಾಹನದಲ್ಲಿ ಕರೆದೊಯ್ಯುತ್ತಿದ್ದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತರು ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. |
![]() | ದಕ್ಷಿಣ ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಧರ್ಮಸ್ಥಳ ಸಮೀಪ ಮುಸ್ಲಿಂ ಯುವಕನ ಮೇಲೆ ಹಲ್ಲೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಬುಧವಾರದಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬಾಲಕಿಯೊಬ್ಬಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |
![]() | ಮುಸ್ಲಿಂ ಯುವಕನ ತಲೆ ಬೋಳಿಸಿ, ಮರಕ್ಕೆ ಕಟ್ಟಿ ಥಳಿಸಿ, 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಒತ್ತಾಯ!ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ 23 ವರ್ಷದ ಮುಸ್ಲಿಂ ಯುವಕನನ್ನು ಕೆಲವರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅಷ್ಟೇ ಅಲ್ಲ, ಯುವಕನಿಗೆ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ತಲೆ ಬೋಳಿಸಿದ್ದಾರೆ. |
![]() | ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ; ಕಾಲೇಜು ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಅನ್ಯ ಧರ್ಮದ ಯುವತಿಯರ ಜೊತೆಯಲ್ಲಿದ್ದ ಮುಸ್ಲಿಂ ಯುವಕನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆ ನಿವಾಸಿ ಮೊಹಮ್ಮದ್ ಫಾರಿಸ್ ಎಂಬಾತ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ. |
![]() | ಮತ್ತೊಂದು ನೈತಿಕ ಪೊಲೀಸ್ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿಯ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. |
![]() | ಬೆಳಗಾವಿ: ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ. |