• Tag results for Muttiah Muralitharan

ಲಂಕಾ ಕ್ರಿಕೆಟ್ ದಂತಕಥೆ ಮುರಳೀಧರನ್ ಗೆ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ಯಶಸ್ವಿ

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಲಂಕಾ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರಿಗೆ ಯಶಸ್ವಿ ಕೊರೋನರಿ ಆ್ಯಂಜಿಯಾಪ್ಲಾಸ್ಟಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

published on : 19th April 2021

ಚೆನ್ನೈನ ಅಪೋಲೊ ಆಸ್ಪತ್ರೆಗೆ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ದಾಖಲು!

ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ಕೋಚ್ ಮುತ್ತಯ್ಯ ಮುರಳೀಧರನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 19th April 2021

ನಾಥನ್ ನಿಮ್ಮ ಕೈಯಲ್ಲಿ ಸಾಧ್ಯವಿಲ್ಲ: ಈ ಸಾಧನೆ ಮಾಡುವ ತಾಕತ್ ಇರೋದು ಅಶ್ವಿನ್ ಗೆ ಮಾತ್ರ-ಮುತ್ತಯ್ಯ

ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಬೌಲರ್ ಆರ್  ಅಶ್ವಿನ್ 800 ವಿಕೆಟ್ ಪಡೆದ ಸಾಧನೆ ಮಾಡಬಹುದು ಆದರೆ, ನಾಥನ್  ಲಯಾನ್ ಗೆ ಈ ಸಾಧನೆ ಮಾಡಲು ಕಷ್ಟಸಾಧ್ಯ ಎಂದು ಶ್ರೀಲಂಕಾದ ಮಾಜಿ ಸ್ಪೀನರ್ ಮುತ್ತಯ್ಯ ಮುರಳೀಧರನ್ ಹೇಳಿದ್ದಾರೆ.

published on : 14th January 2021

'800' ಬಯೋಪಿಕ್ ನಿಂದ ದಯವಿಟ್ಟು ಹೊರ ನಡೆಯಿರಿ: ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ!

ಕ್ರಿಕೆಟ್ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳಿಧರನ್ ಅವರ ಜೀವನಾಧಾರಿತ 800 ಚಿತ್ರದಿಂದ ಹೊರ ನಡೆಯುವಂತೆ ನಟ ವಿಜಯ್ ಸೇತುಪತಿಗೆ ಮುತ್ತಯ್ಯ ಮನವಿ ಮಾಡಿದ್ದಾರೆ.

published on : 19th October 2020

ಮುಗ್ಧ ತಮಿಳಿಗರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸಿಕೊಂಡಿಲ್ಲ: '800' ಬಯೋಪಿಕ್ ಬಗ್ಗೆ ಮುತ್ತಯ್ಯ ಮುರಳೀಧರನ್

ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಮುಗ್ಧ ತಮಿಳಿಗರನ್ನು ಹತ್ಯೆ ಮಾಡಿರುವುದನ್ನು ತಾವು ಎಂದೂ ಸಮರ್ಥಿಸಿಕೊಳ್ಳಲಿಲ್ಲ ಎಂದು ಶ್ರೀಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಹೇಳಿದ್ದಾರೆ.

published on : 17th October 2020

ಶ್ರೀಲಂಕಾ ಕ್ರಿಕೆಟ್ ಸ್ಪಿನ್ ಲೆಜೆಂಡ್ ಮುರಳೀಧರನ್ ಬಯೋಪಿಕ್ ನಲ್ಲಿ ವಿಜಯ್ ಸೇತುಪತಿ; ನಟನ ಬಗ್ಗೆ ಕ್ರಿಕೆಟಿಗ ಹೇಳಿದ್ದೇನು?

ಶ್ರೀಲಂಕಾದ ಸ್ಪಿನ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಅವರ ಜೀವನಾಧಾರಿತ ಚಿತ್ರದಲ್ಲಿ ಖ್ಯಾತ ತಮಿಳುನಟ ವಿಜಯ್ ಸೇತುಪತಿ ನಟಿಸುತ್ತಿದ್ದು, ಈ ಬಗ್ಗೆ ಇದೇ ಮೊದಲ ಬಾರಿಗೆ ಮುರಳೀಧರನ್ ಪ್ರತಿಕ್ರಿಯಿಸಿದ್ದಾರೆ.

published on : 12th October 2020

ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್ ಬಯೋಪಿಕ್ ನಲ್ಲಿ ವಿಜಯ್ ಸೇತುಪತಿ!

ತಮಿಳು ಚಿತ್ರನಟ ವಿಜಯ್ ಸೇತುಪತಿ ಇದೀಗ ಶ್ರೀಲಂಕಾ ಆಟಗಾರ ಮುತ್ತಯ್ಯ ಮುರಳೀಧರನ್ ಆಗುತ್ತಿದ್ದಾರೆ! ಸ್ಪಿನ್ ದೈತ್ಯ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ವಿಜಯ್ ಅಭಿನಯಿಸುತ್ತಿದ್ದು ಈ ಚಿತ್ರದ ಅನೌನ್ಸಿಂಗ್ ಪೋಸ್ಟರ್​​ ಇಂದು ರಿಲೀಸ್ ಆಗಿದೆ

published on : 8th October 2020