- Tag results for Muzaffarnagar
![]() | ಉತ್ತರ ಪ್ರದೇಶ: ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ನವದಂಪತಿಗಳ ದುರಂತ ಅಂತ್ಯ!ನವವಿವಾಹಿತ ವ್ಯಕ್ತಿಯೋರ್ವ ಪತ್ನಿಗೆ ಗುಂಡಿಕ್ಕಿ ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ. |
![]() | ಕುಸ್ತಿಪಟುಗಳ ಪ್ರತಿಭಟನೆ: ಜೂನ್ 1 ರಂದು ಮುಜಾಫರ್‌ನಗರದಲ್ಲಿ ‘ಮಹಾ ಪಂಚಾಯತ್‘ ನಡೆಸುವುದಾಗಿ ಟಿಕಾಯತ್ ಘೋಷಣೆಲೈಂಗಿಕ ಕಿರುಕುಳ ಆರೋಪದ ಮೇಲೆ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಚರ್ಚಿಸಲು ಮುಜಾಫರ್‌ನಗರದ ಸೊರಮ್ ಗ್ರಾಮದಲ್ಲಿ ಗುರುವಾರ 'ಮಹಾಪಂಚಾಯತ್' ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ನರೇಶ್ ಟಿಕಾಯತ್ ಬುಧವಾರ ಹೇಳಿದ್ದಾರೆ. |