- Tag results for Muzrai temples
![]() | 65 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಕರ್ನಾಟಕದ ಮುಜರಾಯಿ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆಮುಜರಾಯಿ ಇಲಾಖೆ ಅಧೀನಕ್ಕೆ ಒಳಪಡುವ ಪ್ರವರ್ಗ ‘ಎ’ ಮತ್ತು ‘ಬಿ’ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಭಕ್ತಾದಿಗಳಿಗೆ ಇನ್ನು ಮುಂದೆ ದೇವರ ಶೀಘ್ರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಬುಧವಾರ ಸುತ್ತೋಲೆ ಹೊರಡಿಸಿದೆ. |