- Tag results for Myanmar
![]() | ಬಂಡುಕೋರರ ತೀವ್ರ ಗುಂಡಿನ ದಾಳಿ; ಭಾರತಕ್ಕೆ ಪಲಾಯನ ಮಾಡಿದ್ದ 29 ಮ್ಯಾನ್ಮಾರ್ ಯೋಧರ ಹಸ್ತಾಂತರ!ಮ್ಯಾನ್ಮಾರ್ ನಲ್ಲಿ ಉಂಟಾಗಿರುವ ಆಂತರಿಕ ಸಂಘರ್ಷದಿಂದಾಗಿ ಬಂಡುಕೋರರು ಮತ್ತು ಮ್ಯಾನ್ಮಾರ್ ಸೇನೆ ನಡುವಿನ ಕಾಳಗ ಮುಂದುವರೆದಿರುವಂತೆಯೇ ಭಾರತಕ್ಕೆ ಪಲಾಯನ ಮಾಡಿದ್ದ 29 ಮ್ಯಾನ್ಮಾರ್ ಯೋಧರನ್ನು ಭಾರತೀಯ ಸೇನೆ ಹಸ್ತಾಂತರಿಸಿದೆ. |
![]() | ಮಣಿಪುರ: ಮಯನ್ಮಾರ್ ಗೆ ಪಲಾಯನ ಮಾಡಿದ್ದ 200ಕ್ಕೂ ಹೆಚ್ಚು ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ- ಸಿಎಂ ಬಿರೇನ್ ಸಿಂಗ್ಮಣಿಪುರ ಜನಾಂಗೀಯ ಹಿಂಸಾಚಾರದಿಂದ ಜೀವ ಉಳಿಸಿಕೊಳ್ಳಲು ನೆರೆಯ ಮಯನ್ಮಾರ್ ದೇಶಕ್ಕೆ ಪಲಾಯನ ಮಾಡಿದ್ದ 200ಕ್ಕೂ ಅಧಿಕ ಮೆಯ್ಟೀ ಸಮುದಾಯದವರು ಮರಳಿ ರಾಜ್ಯಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ ಎಂದು ಸಿಎಂ ಬಿರೇನ್ ಸಿಂಗ್ ಹೇಳಿದ್ದಾರೆ. |
![]() | ಮಯನ್ಮಾರ್ 'ಅಕ್ರಮ' ವಲಸಿಗರ ಬಯೋಮೆಟ್ರಿಕ್ ವಿವರ ಸಂಗ್ರಹ ಪ್ರಕ್ರಿಯೆ ಆರಂಭಿಸಿದ ಮಣಿಪುರಕೇಂದ್ರ ಗೃಹ ಸಚಿವಾಲಯದ ಸೂಚನೆಯ ಮೇರೆಗೆ ಮಣಿಪುರ ಸರ್ಕಾರ ರಾಜ್ಯದಲ್ಲಿನ ಎಲ್ಲಾ "ಅಕ್ರಮ" ಮಯನ್ಮಾರ್ ವಲಸಿಗರ ಬಯೋಮೆಟ್ರಿಕ್ ಮಾಹಿತಿ ಸಂಗ್ರಹಿಸುವ ಅಭಿಯಾನವನ್ನು ಶನಿವಾರ... |
![]() | 718 ಮ್ಯಾನ್ಮಾರ್ ಪ್ರಜೆಗಳು ಅಕ್ರಮವಾಗಿ ಮಣಿಪುರಕ್ಕೆ ಪ್ರವೇಶ: ಹಿಂದಕ್ಕೆ ಕಳುಹಿಸುವಂತೆ ಅಸ್ಸಾಂ ರೈಫಲ್ಸ್‌ಗೆ ಸೂಚನೆ301 ಮಕ್ಕಳು ಸೇರಿದಂತೆ ಕನಿಷ್ಠ 718 ಮ್ಯಾನ್ಮಾರ್ ಪ್ರಜೆಗಳು ಕಳೆದ ವಾರ ಈಶಾನ್ಯ ರಾಜ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಾರೆ ಎಂದು ಮಣಿಪುರ ಸರ್ಕಾರ ಹೇಳಿದೆ. |
![]() | ಮ್ಯಾನ್ಮಾರ್: ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ; ಮಕ್ಕಳು ಸೇರಿ 100 ಮಂದಿ ದಾರುಣ ಸಾವುಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ಮಂಗಳವಾರ ಮ್ಯಾನ್ಮಾರ್‌ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಹಾಗೂ ಹಲವಾರು ದೇಶಗಳು ಬಲವಾಗಿ ಖಂಡಿಸಿವೆ. |
![]() | ವೈದ್ಯಕೀಯ ತುರ್ತು: ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮಯನ್ಮಾರ್ ಗೆ ಡೈವರ್ಟ್ಬ್ಯಾಂಕಾಕ್ನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ವೈದ್ಯಕೀಯ ತುರ್ತು ಪರಿಸ್ಥಿತಿಯ ಕಾರಣ ಭಾನುವಾರ ಮಯನ್ಮಾರ್ ನ ರಂಗೂನ್(ಯಾಂಗೋನ್)ಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. |
![]() | ಅಪರಿಚಿತನಿಂದ ರೋಹಿಂಗ್ಯಾ ನಿರಾಶ್ರಿತರ ನಾಯಕನನ್ನು ಗುಂಡಿಕ್ಕಿ ಹತ್ಯೆ: ಆಮ್ನೆಸ್ಟಿ ಖಂಡನೆಮ್ಯಾನ್ಮಾರ್ ನಲ್ಲಿ ಸೇನಾಡಳಿತ ಹೇರಿಕೆಯಾದುದನ್ನು ಪ್ರತಿಭಟಿಸಿ ಮೊಹಿಬುಲ್ಲ ಅವರು ಬಾಂಗ್ಲಾದಲ್ಲಿ ರಾಲಿ ನಡೆಸಿದ್ದರು. ಇದು ಬಾಂಗ್ಲಾ ಮಾಧ್ಯಮಗಳ ಕೆಂಗಣ್ಣಿಗೆ ಕಾರಣವಾಗಿತ್ತು. |