- Tag results for Mysore Dasara
![]() | ಮೈಸೂರು ದಸರಾ: ಜಂಬೂ ಸವಾರಿಗೆ ಕ್ಷಣಗಣನೆ, ನಾಳೆ ನಂದಿ ಧ್ವಜಕ್ಕೆ ಸಿಎಂ ಯಡಿಯೂರಪ್ಪ ಪೂಜೆವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಿರ್ಣಾಯಕ ಹಂತ ತಲುಪಿದ್ದು, ಸೋಮವಾರದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. |
![]() | ದಸರಾ ಗೊಂಬೆ: ಏನಿದರ ಮಹತ್ವ, ಆಚರಣೆ ಹೇಗೆ?ನವರಾತ್ರಿ ಪ್ರಮುಖ ಆಕರ್ಷಣೆ ದಸರಾ ಬೊಂಬೆ. ಇದು ದಕ್ಷಿಣ ಭಾರತದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳು ನಾಡಿನಲ್ಲಿ ಜನಪ್ರಿಯ, ಕನ್ನಡದಲ್ಲಿ ಇದನ್ನು ಗೊಂಬೆ ಹಬ್ಬ ಎಂದೂ ಕರೆಯುತ್ತಾರೆ. |
![]() | ದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ: ರೋಹಿಣಿ ಸಿಂಧೂರಿಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ. |