- Tag results for Mysugar factory
![]() | ವಿಧಾನ ಪರಿಷತ್ ಕಲಾಪದಲ್ಲಿ ಮಂಡ್ಯ ಭಾಗದ ರೈತರಿಗೆ 'ಸಿಹಿಸುದ್ದಿ: ಮೈಷುಗರ್ ಕಾರ್ಖಾನೆಗೆ ಶೀಘ್ರ ಕಾಯಕಲ್ಪಈ ಸಂಬಂಧ ಸರ್ಕಾರ ಅಲ್ಲಿ ರಾಜಕಾರಣದ ಹೊರತಾಗ್ಯೂ ಮಂಡ್ಯ ಭಾಗದ ರೈತರ ಹಿತಕಾಪಾಡುವ ಸಂಬಂಧ ಮುಖ್ಯಮಂತ್ರಿಗಳು ಈ ತೀರ್ಮಾನ ಕೈಗೊಂಡಿದ್ದಾರೆ. |
![]() | ಮೈಶುಗರ್ ಕಾರ್ಖಾನೆ ಪುನರುಜ್ಜೀವನ: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆಗೆ ವರದಾನ!ಮೈಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ವಿಷಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾಣ್ಮೆಯ ಹೆಜ್ಜೆಯಿಟ್ಟಿದ್ದಾರೆ. |
![]() | ಮೈಶುಗರ್ ಕಾರ್ಖಾನೆಯನ್ನು 2 ವರ್ಷ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನ: ಸಿಎಂ ನಿರ್ಧಾರಕ್ಕೆ ರೈತರ ಹರ್ಷಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. |
![]() | ಮೈಶುಗರ್ ಕಾರ್ಖಾನೆ ಖಾಸಗೀಕರಣ ಬೇಡ, ಪುನಶ್ಚೇತನಗೊಳಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಮೈಶುಗರ್ ಸರ್ಕಾರಿ ಸ್ವಾಮ್ಯದಲ್ಲೇ ಇರಬೇಕು. ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭವಾದ ಕಾರ್ಖಾನೆ ಇದು. ಕಾರಣಾಂತರಗಳಿಂದ ನಷ್ಟ ಆಗಿರಬಹುದು. ಆದರೆ, ಅದಕ್ಕೆ ರೈತರು ಹೊಣೆ ಅಲ್ಲ. |
![]() | ದತ್ತ ಪೀಠಕ್ಕೆ ಅರ್ಚಕರ ನೇಮಕಾತಿ ಕುರಿತು ಚರ್ಚಿಸಲು ಸಂಪುಟ ಉಪಸಮಿತಿ ರಚನೆ: ಸಚಿವ ಮಾಧುಸ್ವಾಮಿಕರ್ನಾಟಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ಗಳು ನಬಾರ್ಡ್ ಮೂಲಕ ಪುನರ್ಧನ ಪಡೆಯಲು 1550 ಕೋಟಿ ರೂ. ಖಾತ್ರಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. |