- Tag results for Mysuru Dasara
![]() | ಜೀವಜೀವರಲ್ಲಿ ದೇವಾಸುರ ಸಂಗ್ರಾಮ; ಆತ್ಮರೂಪಿ ಶ್ರೀಲಲಿತೆಯೂ ಷಡ್ವೈರಿಗಳೆಂಬ ಅಸುರರೂಅನಂತ ಬ್ರಹ್ಮಾಂಡಗಳ ಶಕ್ತಿಪುಂಜ ಶ್ರೀಲಲಿತೆ. ಸೃಷ್ಟಿಕರ್ತ ಬ್ರಹ್ಮನಿಗೆ ಜ್ಞಾನರೂಪಿಣಿಯಾಗಿ, ವೀಣಾಪಾಣಿಯಾಗಿ, ಶಾರದೆಯಾಗಿ ಜೊತೆಯಾದವಳು. ತಾನೇ ಸೃಜಿಸಿದ ಮಾಯಾಲೋಕದ ಪಾಲಕ, ಯೋಗಮಾಯಾ ರೂಪಿ ಶ್ರೀಹರಿಯ ಶ್ರೀಯಾಗಿ, ಸಕಲ ಸಂಪದದ ಒಡತಿ ಲಕ್ಷ್ಮೀಯಾಗಿ ಶಕ್ತಿ ತುಂಬಿದವಳು. |
![]() | ದಸರಾ ಸಂಭ್ರಮ: ನಾಡಿನ ಜನತೆಗೆ ಸಿಎಂ ಬೊಮ್ಮಾಯಿ ಶುಭಾಶಯವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಗುರುವಾರದಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. |
![]() | ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆವಿಶ್ವವಿಖ್ಯಾತ, ನಾಡಿನ ಹೆಮ್ಮೆಯ ‘ಮೈಸೂರು ದಸರಾ -2021’ರ ಮಹೋತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ನಾಡು ಕಂಡ ಧೀಮಂತ ನಾಯಕ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು 411ನೇ ನಾಡಹಬ್ಬ ದಸರಾ ಹಬ್ಬಕ್ಕೆ ಗುರುವಾರ ಚಾಲನೆ ನೀಡಿದರು. |
![]() | ಅ.7ರಿಂದ ನಾಡಹಬ್ಬ ದಸರಾ ಆಚರಣೆ: ಮೈಸೂರು ಮತ್ತು ರಾಜ್ಯದ ಇತರ ಭಾಗಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟಅಕ್ಟೋಬರ್ 7ರಂದು ಬೆಳಗ್ಗೆ ಉದ್ಘಾಟನೆಯಾದರೆ 15ರಂದು ವಿಜಯದಶಮಿಗೆ ಮುಕ್ತಾಯವಾಗಲಿದ್ದು ಕೋವಿಡ್-19 ಸೋಂಕಿನ ಮಧ್ಯೆ ಎಚ್ಚರಿಕೆಯಿಂದ ಆಚರಣೆ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ದಸರಾ ಹಬ್ಬ ಆಚರಣೆಗೆ ಮೈಸೂರು ಮತ್ತು ರಾಜ್ಯದ ಬೇರೆ ಕಡೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. |
![]() | ದಸರಾ ಉದ್ಘಾಟನೆ: ಎಸ್.ಎಂ.ಕೃಷ್ಣ ಗೆ ಅಧಿಕೃತ ಆಹ್ವಾನ ನೀಡಿದ ಸಿಎಂ ಬೊಮ್ಮಾಯಿನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಗೌರವ ನೀಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಪ್ರತಿಪಾದಿಸಿದ್ದಾರೆ. |
![]() | ಮೈಸೂರು ದಸರಾ: ಅರಮನೆಯಲ್ಲಿ ಜಗತ್ಪ್ರಸಿದ್ಧ ಚಿನ್ನದ ಸಿಂಹಾಸನ ಅಳವಡಿಕೆಮೈಸೂರು ಅರಮನೆಯ ದರ್ಬಾರ್ ಹಾಲ್ನಲ್ಲಿ ಶುಕ್ರವಾರ ಸಕಲ ಆಚರಣೆಯೊಂದಿಗೆ ಬೆಲೆಬಾಳುವ ವಜ್ರಗಳಿಂದ ಕೂಡಿದ ಚಿನ್ನದ ಸಿಂಹಾಸನವನ್ನು ಅಳವಡಿಸಲಾಯಿತು. |
![]() | ದಸರಾವನ್ನು 'ನಾಡಹಬ್ಬ' ಎಂದು ಏಕೆ ಕರೆಯುತ್ತಾರೆ?ಒಂದೊಂದು ಊರಿಗೆ ಒಂದೊಂದು ನಾಡಹಬ್ಬವಿದೆ. ಕೇರಳಿಗರಿಗೆ ಓಣಂ, ಮಹಾರಾಷ್ಟ್ರದವರಿಗೆ ಗಣೇಶ ಹಬ್ಬದಂತೆ ಪಶ್ಚಿಮ ಬಂಗಾಳದಲ್ಲಿ ದುರ್ಗಾ ಪೂಜೆ, ಹಾಗೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಸಹ ವರ್ಷದಲ್ಲಿ ನವರಾತ್ರಿ ಪ್ರಮುಖ ನಾಡಹಬ್ಬವಾಗಿದೆ. |
![]() | ನವರಾತ್ರಿ ಸಮಯದಲ್ಲಿ ಬೊಂಬೆಗಳನ್ನಿಡುವುದರ ಮಹತ್ವವೇನು?ಸಮಸ್ತ ಸೃಷ್ಟಿ ಒಂದೇ ವಸ್ತುವಿನಿಂದ ಆಗಿದೆ ಎಂದು ಮಹತ್ವವನ್ನು ಸಾರುವುದೇ ದಸರಾ ಸಮಯದಲ್ಲಿ ಬೊಂಬೆ ಇಡುವುದರ ಸಂಕೇತ. ಚೈತನ್ಯ ಜಗನ್ಮಾತೆಯ ಮೈಯ ಮಣ್ಣಿನಿಂದಲೇ ಎಲ್ಲವೂ ಸೃಷ್ಟಿಯಾಗಿದೆ ಎಂದು ಪುರಾಣ ಕಥೆ. ಅದಕ್ಕಾಗಿ ಪಟ್ಟದ ಬೊಂಬೆ ಎಂದು ಶಿವ-ಪಾರ್ವತಿಯರ ನಿರಾಕಾರ ಅಂದರೆ ಅರ್ಧಂಬರ್ಧ ಆಕಾರದ ಬೊಂಬೆಗಳನ್ನು ಕೂರಿಸುತ್ತಾರೆ. |
![]() | ಮೈಸೂರು ನಗರ ಎಷ್ಟೊಂದು ಸುಂದರ: ಇತಿಹಾಸ, ಸಂಸ್ಕೃತಿ, ವೈಭವದ ಹಂದರಇನ್ನು ಕೆಲವೇ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ಮೈಸೂರು ದಸರಾ ಎಂದರೆ ಕೇವಲ ನಮ್ಮ ರಾಜ್ಯದಿಂದ ಮಾತ್ರವಲ್ಲ ದೇಶ-ವಿದೇಶಗಳಿಂದ ಪ್ರವಾಸಿಗರು ಬಂದು ದಸರಾ ವೈಭವವನ್ನು ಕಣ್ತುಂಬಿಕೊಳ್ಳುವ ನಾಡಹಬ್ಬ. ಆದರೆ ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ಸರಳ ದಸರಾ ಆಚರಿಸಲಾಗುತ್ತಿದೆ. |
![]() | ಮೈಸೂರು ದಸರಾ ವೆಬ್ ಸೈಟ್: ಸಚಿವ ಎಸ್.ಟಿ. ಸೋಮಶೇಖರ್ ಚಾಲನೆವಿಶ್ವವಿಖ್ಯಾತ ಮೈಸೂರು ದಸರಾ 2021ರ ದಸರಾ ವೆಬ್ ಸೈಟ್ ನ್ನು ಸಹಕಾರ ಅವರು ಅ.1ರ ಶುಕ್ರವಾರ ಮೈಸೂರು ಅರಮನೆ ಆಡಳಿತ ಮಂಡಳಿಯಲ್ಲಿ ಉದ್ಘಾಟಿಸಿದರು.ವೆಬ್ ಸೈಟ್ ವಿಳಾಸ: www.mysoredasara.gov.in |
![]() | ಮೈಸೂರು ದಸರಾ: ಆನೆಗಳಿಗೆ ಭಾರ ಹೊರುವ ತಾಲೀಮು; ಮಾವುತರು, ಕಾವಾಡಿಗರಿಗೆ ಉಪಾಹಾರ ಕೂಟ; ಸಚಿವರು, ಶಾಸಕರು ಭಾಗಿದಸರಾ ಉತ್ಸವದಲ್ಲಿ ಚಾಮುಂಡಿ ದೇವಿಯ ವಿಗ್ರಹವನ್ನು ಹೊರುವ ಅಭಿಮನ್ಯು ಮತ್ತು ಇತರ ಆತರ ಆನೆಗಳಿಗೆ ಶುಕ್ರವಾರ ಭಾರ ಹೊರುವ ತಾಲೀಮು ಮೈಸೂರು ಅರಮನೆ ಆರವರಣದಲ್ಲಿ ಆರಂಭವಾಗಿದೆ. |
![]() | ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಮಾಜಿ ಸಿಎಂ!ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಮಾಜಿ ಸಿಎಂ ಒಬ್ಬರು ಉದ್ಘಾಟಿಸಲಿದ್ದಾರೆ. |
![]() | ಮೈಸೂರು ದಸರಾ: ಜಂಬೂ ಸವಾರಿಯ ಪರಂಪರೆ; ಗಜಪಡೆಯ ವೈಭವವಿಶ್ವವಿಖ್ಯಾತ ಮೈಸೂರು ದಸರಾ ಅಂದರೆ ಹತ್ತಾರು ವಿಷಯಗಳು ನಮ್ಮ ಕಣ್ಣಮುಂದೆ ಬರುತ್ತವೆ. 10 ದಿನಗಳ ಕಾಲ ಝಗಮಗಿಸುವ ಮೈಸೂರು ಅರಮನೆ, ಸಂಪ್ರದಾಯ-ಆಚರಣೆಗಳು, ಸಾಂಸ್ಕೃತಿಕ ವೈಭವ.... ಹೀಗೆ ವರ್ಣಿಸಲು ಪದಗಳೇ ಇಲ್ಲ. |
![]() | ಮೈಸೂರು ದಸರಾ 2021: ಗಜ ಪಯಣಕ್ಕೆ ಚಾಲನೆ, ಜಂಬೂಸವಾರಿ ಆನೆಗಳು ಮೈಸೂರಿನತ್ತ ಪ್ರಯಾಣವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗಿದೆ. ನಾಡಹಬ್ಬ ದಸರೆಯ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಸೋಮವಾರ ಸಂಭ್ರಮದಿಂದ ಚಾಲನೆ ನೀಡಲಾಗಿದ್ದು, ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಸಾಂಸ್ಕೃತಿಕ ನಗರಿಯತ್ತ ಪ್ರಯಾಣ ಬೆಳೆಸಿವೆ. |
![]() | ಮೈಸೂರು: ವಿಶ್ವವಿಖ್ಯಾತ ಜಂಬೂ ಸವಾರಿ ಅರಮನೆ ಆವರಣಕ್ಕೆ ಸೀಮಿತವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆ ಸಂಬಂಧ ಇದೇ 8 ರಂದು ದಸರಾ ಕಾರ್ಯಕಾರಿ ಸಮಿತಿ ಸಭೆ ಮೈಸೂರಿನಲ್ಲೇ ನಡೆಯಲಿದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು... |