- Tag results for Mysuru Silk
![]() | ಮೈಸೂರು ರೇಷ್ಮೆ ಸೀರೆಗಳ ಉತ್ಪಾದನೆ ಹೆಚ್ಚಳಕ್ಕೆ ಸರ್ಕಾರ ಕ್ರಮ: ಕೆ.ಸಿ. ನಾರಾಯಣಗೌಡಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳ ಬೇಡಿಕೆ ಪೂರೈಸಲು ಕೆಎಸ್ ಐಸಿಗೆ 192 ಹೆಚ್ಚುವರಿ ವಿದ್ಯುತ್ ಕೈಮಗ್ಗಗಳನ್ನು ಒದಗಿಸುವುದರೊಂದಿಗೆ ಉತ್ಪಾದನೆ ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿರುವುದಾಗಿ ರೇಷ್ಮೆ ಸಚಿವ ಕೆ. ಸಿ. ನಾರಾಯಣಗೌಡ ಸೋಮವಾರ ತಿಳಿಸಿದ್ದಾರೆ. |